• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿದ್ಯೆಯಿಂದ ಬದುಕು ಬೆಳಗಲು ಸಾಧ್ಯ-ಸಂತೋಷ ಬಂಡೆ

      Voiceofjanata.in

      May 29, 2025
      0
      ವಿದ್ಯೆಯಿಂದ ಬದುಕು ಬೆಳಗಲು ಸಾಧ್ಯ-ಸಂತೋಷ ಬಂಡೆ
      0
      SHARES
      38
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯೆಯಿಂದ ಬದುಕು ಬೆಳಗಲು ಸಾಧ್ಯ-ಸಂತೋಷ ಬಂಡೆ

      ಇಂಡಿ: ಮಕ್ಕಳು ಉತ್ತಮ ನಾಗರಿಕರಾಗಿ ರೂಪುಗೊಳ್ಳಲು ತಳಪಾಯದಲ್ಲಿಯೇ ಉತ್ತಮ ಶಿಕ್ಷಣ ಕೊಡಿಸಬೇಕು.
      ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ನೀಡಿದಾಗ ಮಕ್ಕಳ ಭವಿಷ್ಯ ಉಜ್ವಲವಾಗುತ್ತದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಬುಧವಾರದಂದು ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ಜಟ್ಟಿಂಗೇಶ್ವರ ಕೋಚಿಂಗ್ ಕ್ಲಾಸಿನ ಸಮಾರೋಪ ಸಮಾರಂಭವನ್ನು ಉದ್ಧೇಶಿಸಿ ಅವರು ಮಾತನಾಡಿದರು.
      ವಿದ್ಯೆಯೇ ನಮ್ಮ ಬಾಳಿನ ಬೆಳಕು, ವಿದ್ಯೆಯಿಂದ ಬದುಕು ಬೆಳಗಲು ಸಾಧ್ಯ. ಪ್ರತಿಯೊಬ್ಬರೂ ವಿದ್ಯಾಭ್ಯಾಸವನ್ನು ಚೆನ್ನಾಗಿ ಪಡೆದು, ಮುಂದಿನ ಜೀವನ ಸುಂದರಗೊಳಿಸಿಕೊಳ್ಳಬೇಕು ಎಂದು ಹೇಳಿದರು.

      ಪ್ರೌಢ ಶಾಲಾ ಶಿಕ್ಷಕ ರವಿ ಗಿಣ್ಣಿ ಮಾತನಾಡಿ, ಅಡುಗೆ ಹಾಳಾದರೆ ಒಂದು ದಿನ ನಷ್ಟ, ಬೆಳೆ ಹಾಳಾದರೆ ಒಂದು ವರ್ಷ ನಷ್ಟ. ಆದರೆ ವಿದ್ಯಾಭ್ಯಾಸ ಹಾಳಾದರೆ ಇಡೀ ಬದುಕೇ ನಷ್ಟವಾಗುತ್ತದೆ. ವಿದ್ಯಾರ್ಥಿ ಜೀವನ ಬಂಗಾರದಂತ ಜೀವನ ಹಾಗಾಗಿ ವಿದ್ಯಾರ್ಥಿಗಳು ಉತ್ತಮ ಸಂಸ್ಕಾರ, ಪರಿಶ್ರಮದಿಂದ ಚೆನ್ನಾಗಿ ಓದಿ, ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.

      ಜಟ್ಟಪ್ಪ ಸಾಲೋಟಗಿ ಮಾತನಾಡಿ, ಮಕ್ಕಳನ್ನು ಸುಸಂಸ್ಕೃತ ಮತ್ತು ಸಚ್ಛಾರಿತ್ರ್ಯವುಳ್ಳ ಪ್ರಜೆಗಳನ್ನಾಗಿಸುವ ಮೂಲಕ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಎಲ್ಲ ಪೂರಕ ಕಾರ್ಯಗಳನ್ನು ಪಾಲಕ ಪೋಷಕರು ಮಾಡಬೇಕಿದೆ ಎಂದರು.
      ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೋಭಾ ಗಿಣ್ಣಿ-ಪ್ರಥಮ, ಸವಿತಾ ಮರಬಾದ-ದ್ವಿತೀಯ, ಕೀರ್ತಿ ಪರಗೊಂಡ-ತೃತೀಯ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಲಕ್ಷ್ಮೀ ಜೇವೂರ-ಪ್ರಥಮ, ಐಶ್ವರ್ಯ ಪೂಜಾರಿ-ದ್ವಿತೀಯ, ಸ್ನೇಹಾ ಶಿರಕನಹಳ್ಳಿ- ತೃತೀಯ ಸ್ಥಾನ ಪಡೆದು ಗ್ರಾಮದ ಕೀರ್ತಿ ಹೆಚ್ಚಿಸಿದ ಮಕ್ಕಳನ್ನು ಸನ್ಮಾನಿಸಲಾಯಿತು.

      ಮಲ್ಲಪ್ಪ ಪೂಜಾರಿ ಹಾಗೂ ಬೀರಣ್ಣ ಪೂಜಾರಿ ಜ್ಯೋತಿ ಬೆಳಗಿಸಿದರು. ಮಾಳ್ಳಪ್ಪ ಪೂಜಾರಿ ನೇತೃತ್ವ ವಹಿಸಿದ್ದರು. ಜಟ್ಟೆಪ್ಪ ಮಾವಿನಹಳ್ಳಿ, ಲಕ್ಷ್ಮಣ ಪೂಜಾರಿ, ಜಟ್ಟೆಪ್ಪ ಪೂಜಾರಿ, ನಿಂಗಪ್ಪ ಪೂಜಾರಿ, ಶ್ರೀಶೈಲ ಗುನ್ನಾಪುರ, ಶರಣಪ್ಪ ಪೂಜಾರಿ, ಜಟ್ಟಪ್ಪ ಝಳಕಿ, ಶರಣಪ್ಪ ದಳವಾಯಿ, ಸುದರ್ಶನ ಬೇನೂರ, ಜಟಿಂಗರಾಯ ಮರಡಿ, ಗಜೇಶ್ವರ ಗಿಣ್ಣಿ, ಭೀರಪ್ಪ ಹೊನ್ನಳ್ಳಿ, ಸಿಂಧೂರ ಪೂಜಾರಿ, ಮಾಳಪ್ಪ ನಿಂಬಾಳ ಹಾಗೂ ಶಿಕ್ಷಕರಾದ ಡಿ ಎಸ್ ಹಿರೇಕುರಬರ, ಎ ಎಂ ಝಳಕಿ, ವ್ಹಿ ಡಿ ಗಿಣ್ಣಿ, ಆರ್ ಬಿ ಝಳಕಿ, ಪ್ರಜ್ವಲ ಕುಲಕರ್ಣಿ ಸೇರಿದಂತೆ ಮಕ್ಕಳು, ಪಾಲಕರು, ತಾಯಂದಿರು ಭಾಗವಹಿಸಿದ್ದರು.

      Tags: #indi / vijayapur#It is possible to shine a life of life#Public News#State News#Today News#Voice Of Janata#Voiceofjanata.in#ವಿದ್ಯೆಯಿಂದ ಬದುಕು ಬೆಳಗಲು ಸಾಧ್ಯ-ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.