• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಯುವಕರು ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ..!

      Voiceofjanata.in

      November 22, 2024
      0
      ಯುವಕರು ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ..!
      0
      SHARES
      619
      VIEWS
      Share on FacebookShare on TwitterShare on whatsappShare on telegramShare on Mail

      ಯುವಕರು ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ..!

      ಇಂಡಿ : ರಾಷ್ಟ್ರದ ಭವಿಷ್ಯ ರೂಪಿಸಬೇಕಾಗಿರುವ ಯುವ ಸಮೂಹ ವ್ಯಸನಿಗಳ ಸಹವಾಸ ಹಾಗೂ ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಎಂದು ಶ್ರೀ.ಮ.ನಿ ಪ್ರ ಅಭಿನವ ಶಿವಲಿಂಗ ಮಹಾಸ್ವಾಮಿಗಳು ಹೇಳಿದರು

      ತಾಲ್ಲೂಕಿನ ಹಿರೇಬೇವನೂರ ಗ್ರಾಮದಲ್ಲಿ ಮಲ್ಲಿಕಾರ್ಜುನ ದೇವರ ಛಟ್ಟಿ ಜಾತ್ರಾ ಮಹೋತ್ಸವ ಮತ್ತು ಭ್ರಮರಾಂಬಿಕಾ ದೇವಿಯ ಮೂರ್ತಿಪ್ರಾಣ ಹಾಗೂ ಕಳಸಾರೋಹಣ ನಿಮತ್ಯ ಆಯೋಜಿಸಿರುವ 9ನೇ ಪ್ರವಚನ ಕಾರ್ಯಕ್ರಮದಲ್ಲಿ ಹೇಳಿದ್ದರು.

      ವ್ಯಸನಿಗಳಿಗೆ ಬಲಿಯಾದವರು ಶಾರೀರಿಕ, ಮಾನಸಿಕ ನಿಯಂತ್ರಣ ಕಳೆದುಕೊಂಡು ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ವಿದ್ಯಾರ್ಥಿಗಳು, ಯುವ ಪೀಳಿಗೆ ಮಾದಕ ಪದಾರ್ಥಗಳ ಗೀಳು ಅಂಟಿಸಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿರುವುದು ಸರಿಯಲ್ಲ. ಮಾದಕ ವ್ಯಸನದ ಸುಳಿಗೆ ಸಿಲುಕಿದರೆ, ಸುಲಭದಲ್ಲಿ ಹೊರಬರಲು ಸಾಧ್ಯವಿಲ್ಲ. ವ್ಯಸನಿಗಳಿಂದ ಆತನ ಕುಟುಂಬ ಹಾಗೂ ಸಮಾಜ ಕೂಡ ಸಮಸ್ಯೆ ಎದುರಿಸಬೇಕಾಗಿದೆ.

      ಕ್ಷಣಿಕ ಸುಖಕ್ಕೆ ಬದುಕನ್ನು ಬಲಿಕೊಡದೆ ದುಶ್ಚಟಗಳ ದುಷ್ಪರಿಣಾಮ ಅರಿತು ಎಚ್ಚರದಿಂದಿದ್ದು ದೇಶದ ಸತ್ಪ್ರಜೆಗಳಾಗಿ ಬದುಕು ನಡೆಸಬೇಕು.ಮಾದಕ ವಸ್ತುಗಳ ಮೋಡಿಗೆ ಯುವ ಜನರು ಬಲಿಯಾಗದಂತೆ ಎಚ್ಚರ ವಹಿಸಲು ಜಾಗೃತಿ ಕಾರ್‍ಯಕ್ರಮಗಳನ್ನು ರೂಪಿಸಬೇಕು. ದುಶ್ಚಟಗಳನ್ನು ತ್ಯಜಿಸುವಂತೆ ಜನಜಾಗೃತಿ ಮೂಡಿಸಲು ಮುಂದಾಗಬೇಕು. ವ್ಯಸನ ಮುಕ್ತ ಸಮಾಜಕ್ಕಾಗಿ ಎಲ್ಲರೂ ಸಂಘಟಿತರಾಗಿ ಕೈ ಜೋಡಿಸಲು ಕಂಕಣಬದ್ಧರಾಗಬೇಕು ಎಂದರು. ಮುಖ್ಯ ಅತಿಥಿಗಳಾಗಿ ಮಾತೋಶ್ರೀ ವಿದ್ಯಾ ತಾಯಿ ಸಿದ್ಧಾರೂಡ ಕಲಬುರಗಿ ವೇ “ದಯನಂದ ಹಿರೇಮಠ ಶರಣಮ್ಮ ತಾಯಿ ಹಿರೇಬೇವನೂರ 9ನೇ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

      Tags: #indi / vijayapur#It is regrettable that youths are falling prey to drug addiction for fun..!#Public News#Today News#Voice Of Janata Desk News#Voiceofjanata.in#ಯುವಕರು ಮೋಜು ಮಸ್ತಿಗಾಗಿ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.