• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಜ -16, 20 ಸಾರ್ವಜನಿಕರ ಅಹವಾಲು ಆಲಿಕೆ

      Voice Of Janata

      January 15, 2024
      0
      ಜ -16, 20 ಸಾರ್ವಜನಿಕರ ಅಹವಾಲು ಆಲಿಕೆ
      0
      SHARES
      317
      VIEWS
      Share on FacebookShare on TwitterShare on whatsappShare on telegramShare on Mail

      ಸಾರ್ವಜನಿಕರ ಅಹವಾಲು ಆಲಿಕೆ

      Voice Of Janata : Editor :

      Bidara News : ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣದಲ್ಲಿ ನೊಂದವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳನ್ನೊಳಗೊಂಡ ಪೀಠವು ಇದೇ ಜನವರಿ 16 ರಿಂದ 20ರ ವರೆಗೆ ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ ಹಾಗೂ ಬೀದರ ಜಿಲ್ಲೆಯಲ್ಲಿ ಸಿಟ್ಟಿಂಗ್ಸ್ ನಡೆಸಿ ಸಾರ್ವಜನಿಕರ ಅಹವಾಲು ಆಲಿಸಿ ಸ್ಥಳದಲ್ಲಿಯೇ ವಿಲೇವಾರಿ ಮಾಡಲಿದೆ.

      ಕಲಬುರಗಿ ಜಿಲ್ಲೆಯಲ್ಲಿ ಜನವರಿ 16, 17 ಹಾಗೂ 20 ರಂದು, ಯಾದಗಿರಿ ಜಿಲ್ಲೆಯಲ್ಲಿ ಜನವರಿ 18 ರಂದು ಹಾಗೂ ಬೀದರ ಜಿಲ್ಲೆಯಲ್ಲಿ ಜನವರಿ 19 ರಂದು ಆಯೋಗದ ಪೀಠವು ಸಿಟ್ಟಿಂಗ್ಸ್ ನಡೆಸಲಿದ್ದು, ಅಂದು ಈ ಜಿಲ್ಲೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು, ಸಂಘ-ಸಂಸ್ಥೆಗಳಿಂದ ಅಹವಾಲು ಆಲಿಸಿ ಪರಿಶೀಲಿಸಿ ಸ್ಥಳದಲ್ಲಿಯೆ ಪ್ರಕರಣಗಳನ್ನು ವಿಲೇವಾರಿ ಮಾಡಲಿದೆ. ಇದೇ ಸಂದರ್ಭದಲ್ಲಿ ಈ ಈ ಹಿಂದೆ ಆಯೋಗಕ್ಕೆ ಸಲ್ಲಿಕೆಯಾಗಿರುವ ಪ್ರಕರಣಗಳ ವಿಲೇವಾರಿ ಸಹ ಆಯಾ ಜಿಲ್ಲೆಯಲ್ಲಿಯೆ ಮಾಡಲಾಗುತ್ತದೆ.

      ಕಲಬುರಗಿ, ಯಾದಗಿರಿ ಹಾಗೂ ಬೀದರ ಜಿಲ್ಲೆಯ ಸಾರ್ವಜನಿಕರು, ದೂರುದಾರರು ಹಾಗೂ ಮಾನವ ಹಕ್ಕುಗಳ ಸಂಘ- ಸಂಸ್ಥೆಗಳು ಮಾನವ ಹಕ್ಕುಗಳ ಉಲ್ಲಂಘನೆ ಕುರಿತಂತೆ ಯಾವುದೇ ದೂರುಗಳಿದ್ದಲ್ಲಿ ನಿಗದಿತ ದಿನಾಂಕದಂದು ಅಯೋಗದ ಪೀಠದ ಮುಂದೆ ಹಾಜರಾಗಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಆಯೋಗದೆ ಕಾರ್ಯದರ್ಶಿಗಳು ತಿಳಿಸಿದ್ದಾರೆ.

      Tags: #J-16#Public News#Voice Of Janata#ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ#ಕಲಬುರಗಿ#ಸಾರ್ವಜನಿಕರ ಅಹವಾಲು ಆಲಿಕೆ20 Public hearingಯಾದಗಿರಿ ಹಾಗೂ ಬೀದರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.