• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಹಿಳಾ ಆಯೋಗದ ಅಧ್ಯಕ್ಷೆ ಬಗ್ಗೆ ಹಗುರವಾಗಿ ಮಾತಾಡಿರುವ ಅಯೋಗ್ಯ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ರಾಜ್ಯದ ಮಹಿಳೆಯರಿಗೆ ಮಾಡಿರುವ ಅಪಮಾನ

      Voiceofjanata.in

      May 24, 2025
      0
      ಮಹಿಳಾ ಆಯೋಗದ ಅಧ್ಯಕ್ಷೆ ಬಗ್ಗೆ ಹಗುರವಾಗಿ ಮಾತಾಡಿರುವ ಅಯೋಗ್ಯ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ರಾಜ್ಯದ ಮಹಿಳೆಯರಿಗೆ ಮಾಡಿರುವ ಅಪಮಾನ
      0
      SHARES
      125
      VIEWS
      Share on FacebookShare on TwitterShare on whatsappShare on telegramShare on Mail

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮಹಿಳಾ ಆಯೋಗದ ಅಧ್ಯಕ್ಷೆಗೆ ಮಾತ್ರ ಅಲ್ಲ ರಾಜ್ಯದ ಮಹಿಳೆಯರಿಗೆ ಆದ ಅವಮಾನ ಖಂಡನೆ : ತಿಪ್ಪಣ್ಣ ದೊಡಮನಿ

      ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರ ಬಗ್ಗೆ ಹಗುರುವಾಗಿ ಮಾತನಾಡುತ್ತಿರುವ ಆಯೋಗ್ಯ ಬಿಗ್ ಬಾಸ್ ಸ್ಪರ್ದಿ ಜಗದೀಶ ಕರ್ನಾಟಕದ ಎಲ್ಲ ಮಹಿಳೆಯರಿಗೆ ಮಾಡಿದ ಅವಮಾನ

      ಮಹಿಳಾ ಆಯೋಗದ ಅಧ್ಯಕ್ಷೆ ಬಗ್ಗೆ ಹಗುರವಾಗಿ ಮಾತಾಡಿರುವ ಅಯೋಗ್ಯ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ರಾಜ್ಯದ ಮಹಿಳೆಯರಿಗೆ ಮಾಡಿರುವ ಅಪಮಾನ

      ಮುದ್ದೇಬಿಹಾಳ:ಮಹಿಳೆಯರ ಕಷ್ಟ ಏಳಿಗೆಗಾಗಿ ರಾಜ್ಯದ ತುಂಬಾ ಹಗಲಿರುಳು ಶ್ರಮಿಸುತ್ತಿರುವ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌದರಿ ಅವರ ಬಗ್ಗೆ ಹಗುರುವಾಗಿ ಮಾತನಾಡುತ್ತಿರುವ ಆಯೋಗ್ಯ ಬಿಗ್ ಬಾಸ್ ಸ್ಪರ್ದಿ ಜಗದೀಶ ಕರ್ನಾಟಕದ ಎಲ್ಲ ಮಹಿಳೆಯರಿಗೆ ಮಾಡಿದ ಅವಮಾನ. ಎಂದು ನಾಗಲಕ್ಷ್ಮೀ ಚೌಧರಿ ಅಭಿಮಾನಿ ಮಾದಿಗ ದಂಡೂರ ಸಮಿತಿಯ ಅಧ್ಯಕ್ಷ ತಿಪ್ಪಣ್ಣ ದೊಡಮನಿ ಹೇಳಿದರು.
       ಪಟ್ಟಣದ ಪ್ರವಾಸಿ ಮಂದಿರದಲ್ಲಿ  ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅಭಿಮಾನಿಗಳಿಂದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ
      ಅವರು ಮಾತನಾಡಿದರು. ಆತ ಕೂಡಲೇ ಕ್ಷಮೆ ಕೇಳಬೇಕು. ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಮಹಿಳೆಯರಿಗೆ ಸ್ತ್ರೀ ಶಕ್ತಿ, ಗೃಹಲಕ್ಷ್ಮೀ ಯೋಜನೆ ನೀಡಿ ಗೌರವಿಸುತ್ತೆ. ಆದರೆ ಆತ ಮಾಡಿದನ್ನು ಖಂಡಿಸುತ್ತೇವೆ. ಆತನ ಮೇಲೆ ಕ್ರಮ ಕೈಗೊಳ್ಳಿ ಎಂದು ಹೇಳಿದರು.
      ನಾಗಲಕ್ಷ್ಮೀ ಚೌಧರಿ ಅಭಿಮಾನಿ ಮುತ್ತು ಟಕ್ಕಳಕಿ ಮಾತನಾಡಿ: ಹತ್ತು ಹಲವಾರು ಜನಪರ ಕೆಲಸ ಮಾಡಿರುವ ನಾಗಲಕ್ಷ್ಮೀ ಚೌಧರಿ ಅವರ ಬಗ್ಗೆ ಹಗುರುವಾಗಿ ಮಾತನಾಡಿ ನಾಲಿಗೆ ಹರಿ ಬಿಟ್ಟಿರುವ ಜಗದೀಶ ಲಾಯರ್ ಆತನ ನಾಲಿಗೆಗೆ ಹಿಡಿತವಿರಲಿ. ೧೯೯೬ ರಿಂದ ಮಹಿಳಾ ಆಯೋಗದ ಅಧ್ಯಕ್ಷರು ಯಾರು ಚೌಧರಿ ಅವರ ತರ ಕೆಲಸ ಮಾಡಿಲ್ಲ, ಕೇವಲ ಒಂದು ವರ್ಷ ನಾಲ್ಕು ತಿಂಗಳಲ್ಲಿ ೨೪ ಜಿಲ್ಲೆ ಪ್ರವಾಸ ಮಾಡಿ ಮಹಿಳೆಯರ ತೊಂದರೆ ಮತ್ತು ತೊಂದರೆ ಒಳಗಿದ್ದ ಗ್ರಾಮದಲ್ಲಿ ಅಭಿವೃದ್ಧಿ ಕೆಲಸ ಮಾಡಲು ತಿಳಿಸಿದ್ದಾರೆ. ಅಂತವರ ವಿರುದ್ಧ ಮಾತನಾಡಿದರೆ ಅವರ ಅಭಿಮಾನಿಗಳು ನಾವು ಸುಮ್ಮ ನಿರಲ್ಲ ಮಹಿಳೆಯರ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ. ಮತ್ತು ಈಗ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಜಗದೀಶನ ವಿರುದ್ಧ ಪ್ರಕರಣ ದಾಖಲೆ ಮಾಡುತ್ತೇವೆ. ಎಂದರು.
      ಶಿವಲೀಲಾ ಬಸರಕೋಡ ಅಖಂಡ ಕರ್ನಾಟಕ ರಕ್ಷಣಾ ಸೇವಾ ದಳದ ರಾಜ್ಯ ಕಾರ್ಯದರ್ಶಿ ಮಾತನಾಡಿ: ನೊಂದವರ ಕಣ್ಣಿರ ಒರೆಸುವ ಕೆಲಸವನ್ನು ನಾಗಲಕ್ಷ್ಮೀ ಚೌಧರಿ ಅವರು ಮಾಡುತ್ತಿದ್ದಾರೆ. ಅವರಿಗೆ ದೇವತೆ ಎಂದರು ತಪ್ಪಾಗಲಾರದು. ಇತ ಜಗದೀಶ ಎನ್ನುವವ ಲಾಯರ್ ಎಂದು ಕೊಂಡು ಅನ್ಯಾಯ ಆದವರಿಗೆ ನ್ಯಾಯ ಕೊಡಿಸುವದನ್ನು ಬಿಟ್ಟು ಈ ರೀತಿ ಅಸಭ್ಯವಾಗಿ ಮಾತನಾಡುವುದು ಆತ ಕೂಡಲೇ ಕ್ಷಮೆ ಕೇಳಬೇಕು ಇಲ್ಲವಾದಲ್ಲಿ ಆತನನ್ನು ಹುಡಕಾಡಿ ಮಹಿಳೆಯರು ಸೇರಿ ಹೊಡಿಯುವ ಕೆಲಸ ಮಾಡುತ್ತೇವೆ. ತಾಲ್ಲೂಕು ನಿಂದ ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡುತ್ತವೆ. ಎಂದರು.
      ಈ ವೇಳೆ ಭೀಮಬಾಯಿ ಹತ್ತೂರ, ರಜೀಯಾ ನಧಾಪ್ ಮಾತನಾಡಿ: ಜವಾಬ್ದಾರಿ ಸ್ಥಾನದಲ್ಲಿ ಇರುವ ಮಹಿಳೆಯರ ಬಗ್ಗೆ ಹಗುರುವಾಗಿ ಮಾತನಾಡಿದ ಜಗದೀಶನ ಮೇಲೆ ಕ್ರಮ ಕೈಗೊಳ್ಳಿ, ಇಲ್ಲವಾದಲ್ಲಿ ಮಹಿಳೆಯರು ಸೇರಿ ರಾಜ್ಯಾದ್ಯಂತ ಮಾಡಬೇಕಾಗುತ್ತದೆ. ಎಚ್ಚರಿಸಿದರು. ಹೋರಾಟ ಎಂದು
      ಈ ಸಂದರ್ಭದಲ್ಲಿ ಅನ್ನಪೂರ್ಣ ಅಂತ್ರಕಾಳ, ಗಂಗಮ್ಮ ಬಿರಾದಾರ, ಗೌರಮ್ಮ ಭೋವಿ, ಸಾವಿತ್ರಿ ಸನಾದ, ಲಕ್ಷ್ಮೀಬಾಯಿ ಇಂಗಳಗೇರಿ, ಅಮೀನಾ, ಗೌರಮ್ಮ ದೊಡಮನಿ, ರೇಣುಕಾ ಏಳೂರ, ನಾಗಮ್ಮ ಚಲವಾದಿ, ರೇಣುಕಾ ಚಲವಾದಿ, ಸುಮಿತ್ರಾ ತಳವಾರ, ಸವಿತಾ ತಳವಾರ, ಲಕ್ಷ್ಮೀಬಾಯಿ ಚಲವಾದಿ, ಭವ್ಯ ಹಿಪ್ಪರಗಿ, ಶರಣಮ್ಮ ಚಲವಾದಿ, ಕಾಳಿಂಗರಾಯ ಯರಝರಿ.ಹಣಮಗೌಡ ಬಿರಾದಾರ, ಸೇರಿದಂತೆ ಭಾಗವಹಿಸಿದ್ದರು.
      Tags: #indi / vijayapur#Jagadish's insult to women in the state#Public News#State News#Today News#Voice Of Janata#Voiceofjanata.in#ಮಹಿಳಾ ಆಯೋಗದ ಅಧ್ಯಕ್ಷೆ ಬಗ್ಗೆ ಹಗುರವಾಗಿ ಮಾತಾಡಿರುವ ಅಯೋಗ್ಯ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ರಾಜ್ಯದ ಮಹಿಳೆಯರಿಗೆ ಮಾಡಿರುವ ಅಪಮಾನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      December 16, 2025
      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      December 14, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.