• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಶ್ರೇಷ್ಠವಾದುದು- ಸಂತೋಷ ಬಂಡೆ

      Voiceofjanata.in

      January 1, 2026
      0
      ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಶ್ರೇಷ್ಠವಾದುದು- ಸಂತೋಷ ಬಂಡೆ
      0
      SHARES
      58
      VIEWS
      Share on FacebookShare on TwitterShare on whatsappShare on telegramShare on Mail

      ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಶ್ರೇಷ್ಠವಾದುದು- ಸಂತೋಷ ಬಂಡೆ

      ಇಂಡಿ: ಅಮರಶಿಲ್ಪಿ ಜಕಣಾಚಾರಿ ಜಗತ್ತಿನ ಅತ್ಯಂತ ಶ್ರೇಷ್ಠ ಶಿಲ್ಪಿ. ಕಲೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದ ಅವರ ಅದ್ಭುತ ಕಲಾಕೃತಿಗಳು ಇಂದಿಗೂ ಅವಿಸ್ಮರಣೀಯ. ಅವುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಎಂದು ಶಿಕ್ಷಕ ಸಂತೋಷ ಬಂಡೆ ಎಂದರು.
      ಗುರುವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಉದ್ಧೇಶಿಸಿ ಅವರು ಮಾತನಾಡಿದರು.

      ಜಕಣಾಚಾರಿ ಅವರು ಬೇಲೂರು-ಹಳೆಬೀಡು ಸೇರಿ ಇತರ ಸ್ಥಳಗಳಲ್ಲಿ ಕಲ್ಲಿನಲ್ಲಿ ಕೆತ್ತಿದ ಕಲಾಕೃತಿಗಳನ್ನು ನೋಡುವುದೇ ಒಂದು ಸೌಭಾಗ್ಯ. ಮಾಡುವ ಕೆಲಸದಲ್ಲಿ ಜ್ಞಾನ, ಶ್ರದ್ಧೆ, ನಿಷ್ಠೆ ಮತ್ತು ಪ್ರಾಮಾಣಿಕತೆ ಇದ್ದಲ್ಲಿ ಯಶಸ್ಸು ಲಭಿಸುತ್ತದೆ. ಅವರ ಗುಣ ಮತ್ತು ಬೆಳೆದು ಬಂದ ಪರಿಶ್ರಮದ ಘಟನೆಗಳನ್ನು ತಿಳಿದು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತೀ ಮುಖ್ಯ ಎಂದರು.

      ಮುಖ್ಯ ಶಿಕ್ಷಕ ಕೆ ಆಯ್ ಮಕಾನದಾರ ಮಾತನಾಡಿ,
      ಶಿಲ್ಪಕಲೆ ಎನ್ನುವುದು ಅತ್ಯಂತ ನಾಜೂಕಾದ ಕೆತ್ತನೆಯ ಕಲೆ. ಇಂತಹ ವಿಶೇಷ ಕಲೆಯ ಮೂಲಕ ಅಮರಶಿಲ್ಪಿ ಜಕಣಾಚಾರಿ ಅವರು ನಾಡಿನ ಶಿಲ್ಪಕಲೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

      ಶಿಕ್ಷಕರಾದ ಎಸ್ ಎಸ್ ಅರಬ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಬೇಗಂ ಮುಲ್ಲಾ, ಕಮಲವ್ವ ದಳವಾಯಿ ಸೇರಿದಂತೆ ಮಕ್ಕಳು ಭಾಗವಹಿಸಿದ್ದರು.

      Tags: #indi / vijayapur#Jakanachari's contribution to the art of sculpture is great - Santhosh Bande#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಶಿಲ್ಪಕಲೆಗೆ ಜಕಣಾಚಾರಿ ಕೊಡುಗೆ ಶ್ರೇಷ್ಠವಾದುದು- ಸಂತೋಷ ಬಂಡೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಬಿಜೆಪಿ ಪ್ರಯಾಸದ ಗೆಲುವು

      July 2, 2026
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      July 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.