• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಲಧೂತ ಜಾಗೃತಿ ಅಭಿಯಾನ ಜಲ ಸಂರಕ್ಷಣೆಗೆ ರಚನಾತ್ಮಕ ಕ್ರಮಗಳ ದಿಟ್ಟ ಪ್ರಯತ್ನ ಅಗತ್ಯ-ಸಂತೋಷ ಬಂಡೆ

      Voice of janata

      July 20, 2024
      0
      ಜಲಧೂತ ಜಾಗೃತಿ ಅಭಿಯಾನ ಜಲ ಸಂರಕ್ಷಣೆಗೆ ರಚನಾತ್ಮಕ ಕ್ರಮಗಳ ದಿಟ್ಟ ಪ್ರಯತ್ನ ಅಗತ್ಯ-ಸಂತೋಷ ಬಂಡೆ
      0
      SHARES
      840
      VIEWS
      Share on FacebookShare on TwitterShare on whatsappShare on telegramShare on Mail

      ಜಲಧೂತ ಜಾಗೃತಿ ಅಭಿಯಾನ ಜಲ ಸಂರಕ್ಷಣೆಗೆ ರಚನಾತ್ಮಕ ಕ್ರಮಗಳ ದಿಟ್ಟ ಪ್ರಯತ್ನ ಅಗತ್ಯ-ಸಂತೋಷ ಬಂಡೆ

      ಇಂಡಿ: ನೀರು ಅತ್ಯಮೂಲ್ಯ ಸಂಪತ್ತು. ಅದರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ. ನದಿ, ಕೆರೆ, ಬಾವಿಯ ನೀರನ್ನು ಸಂರಕ್ಷಿಸುವ ಜತೆಗೆ ಮಳೆ ನೀರು ಕೊಯ್ಲು ಮೂಲಕ ಮಳೆ ನೀರನ್ನು ಸಂಗ್ರಹಿಸಲು ರಚನಾತ್ಮಕ ಕ್ರಮಗಳ ದಿಟ್ಟ ಪ್ರಯತ್ನ ಅಗತ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಅವರು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್,ಯುಬಿಎಸ್ ಶಾಲೆಯಲ್ಲಿ ಶನಿವಾರದಂದು ಹಮ್ಮಿಕೊಂಡ ಜಲಧೂತ ಜಾಗೃತಿ ಅಭಿಯಾನದ ನಿಮಿತ್ತ ‘ನೀರಿನ ಸಂರಕ್ಷಣೆ-ನಮ್ಮ ಹೊಣೆ’ ಕುರಿತು ಮಾತನಾಡಿದರು.
      ಜಲ ಮರುಪೂರಣ ವ್ಯವಸ್ಥೆ, ಬಾವಿ, ಕೆರೆ, ಕಟ್ಟೆಗಳ ಹೂಳೆತ್ತುವುದು, ಬಾಂದಾರ, ಇಂಗುಗುಂಡಿಗಳ ನಿರ್ಮಾಣದಂತಹ ಕ್ರಮಗಳಿಂದ ಅಮೂಲ್ಯ ಸಂಪತ್ತಾದ ನೀರನ್ನು ಸಂರಕ್ಷಿಸಬೇಕು ಮತ್ತು ಅದರ ಸದ್ಬಳಕೆಯ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.

      ಶಿಕ್ಷಕ ಎಸ್ ಆರ್ ಚಾಳೇಕರ ಮಾತನಾಡಿ, ನಾಳೆಯ ಅಭಾವ ತಪ್ಪಿಸಲು ಅತ್ಯಮೂಲ್ಯವಾದ ನೀರನ್ನು ಅಗತ್ಯಕ್ಕೆ ತಕ್ಕಂತೆ ಮಿತವಾಗಿ ಬಳಸಿ-ಮುಂಬರುವ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯತತ್ಪರರಾಗಬೇಕಿದೆ ಎಂದು ಹೇಳಿದರು.

      ಮುಖ್ಯ ಶಿಕ್ಷಕಿ ವ್ಹಿ ವೈ ಪತ್ತಾರ ಮಾತನಾಡಿ, ನೀರು ಮುಗಿದು ಹೋಗುವ ಸಂಪನ್ಮೂಲ. ಸಕಲ ಜೀವಿಗಳಿಗೂ ನೀರು ಅತ್ಯಗತ್ಯ. ಮಾನವ ವೈಜ್ಞಾನಿಕವಾಗಿ ಬೆಳೆದರೂ ಸಹಿತ ನೀರನ್ನು ಸೃಷ್ಟಿಸುವ ತಂತ್ರಜ್ಞಾನದ ಆವಿಷ್ಕಾರ ಮಾಡಿಲ್ಲ. ನೀರಿನ ಮಿತ ಬಳಕೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸಗಳು ನಿರಂತರವಾಗಿರಬೇಕು ಎಂದು ಹೇಳಿದರು.
      ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಜೀವ ಜಗತ್ತಿನ ಎಲ್ಲ ಹಂತಗಳಲ್ಲಿ ನೀರಿನ ಪಾತ್ರ ಬಹುಮುಖ್ಯ. ಪಶು-ಪಕ್ಷಿಗಳಿಗೆ, ದನ-ಕರುಗಳಿಗೆ, ಬೆಳೆಗಳಿಗೆ ಜೀವನಾಡಿಯಾದ ನೀರನ್ನು ರಕ್ಷಿಸುವುದೆಂದರೆ, ಜೀವ ಸಂಕುಲ ರಕ್ಷಿಸಿದಂತೆ ಎಂದರು.
      ಮುಖ್ಯ ಶಿಕ್ಷಕ ಎ ಎಂ ಬೆದ್ರೇಕರ ಅಧ್ಯಕ್ಷತೆ ವಹಿಸಿದ್ದರು.
      ಶಿಕ್ಷಕರಾದ ಜೆ ಎಂ ಪತಂಗಿ, ಎಸ್ ಎಂ ಪಂಚಮುಖಿ, ಎಸ್ ಡಿ ಬಿರಾದಾರ, ಸಾವಿತ್ರಿ ಸಂಗಮದ, ಎಸ್ ಪಿ ಪೂಜಾರಿ, ಎಸ್ ಎನ್ ಡಂಗಿ, ಜೆ ಸಿ ಗುಣಕಿ, ಎಫ್ ಎ ಹೊರ್ತಿ, ಎಸ್ ವ್ಹಿ ಬೇನೂರ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      ಮಕ್ಕಳು ಭಿತ್ತಿಪತ್ರಗಳನ್ನು ಪ್ರದರ್ಶಿಸುವ ಮೂಲಕ ಜಲ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.