• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಹನೀಯರ ಚಿಂತನೆ ತಿಳಿದರೆ ” ಜಯಂತಿ “ಸರಕಾರ ಕಾರ್ಯಕ್ರಮ ಸಾರ್ಥಕ

      Voice Of Janata

      February 1, 2025
      0
      ಮಹನೀಯರ ಚಿಂತನೆ ತಿಳಿದರೆ ” ಜಯಂತಿ “ಸರಕಾರ ಕಾರ್ಯಕ್ರಮ ಸಾರ್ಥಕ
      0
      SHARES
      151
      VIEWS
      Share on FacebookShare on TwitterShare on whatsappShare on telegramShare on Mail

      ಮಹನೀಯರ ಚಿಂತನೆ ತಿಳಿದರೆ ” ಜಯಂತಿ “ಸರಕಾರ ಕಾರ್ಯಕ್ರಮ ಸಾರ್ಥಕ

      ಇಂಡಿ : ಮಡಿವಾಳ ಮಾಚಿದೇವ, ಸಂತ ಸೇವಾಲಾಲ್, ಸವಿತಾ ಮಹರ್ಷಿ, ಕಾಯಕ ಶರಣ, ಛತ್ರಪತಿ ಶಿವಾಜಿ ಮತ್ತು ಸರ್ವಜ್ಞ ಜಯಂತಿ ಸೇರಿದಂತೆ ಮಹನೀಯರ ಜಯಂತಿಗಳನ್ನು ತಾಲ್ಲೂಕು ಆಡಳಿತವತಿಯಿಂದ ಅರ್ಥಪೂರ್ಣವಾಗಿ ಹಾಗೂ ಸಾಂಕೇತಿಕವಾಗಿ  ಆಚರಿಸಲಾಗುವುದು ಎಂದು ಗ್ರೇಡ್ -2 ತಹಶೀಲ್ದಾರ ಧನಪಾಲಶೆಟ್ಟಿ ದೇವೂರ ಹೇಳಿದರು.
      ಪಟ್ಟಣದ ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿರುವ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮಹನೀಯರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅನೇಕ ಮುಖಂಡರ ಹಾಗೂ ಸಾಮಾಜಿಕ ಕಾರ್ಯಕರ್ತರ ಸಲಹೆ ಸ್ವೀಕರಿಸಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು.
      ಕಾರ್ಯಕ್ರಮಗಳಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಾಗೂ ಕಾರ್ಯಕ್ರಮ ಯಶಸ್ವಿಯಾಗಲು ಶ್ರಮಿಸಬೇಕು’ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.
      ಇನ್ನೂ ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ ಹೊಸಮನಿ ಮಾತನಾಡಿದ ಅವರು, ತಾಲೂಕು ಆಡಳಿತ ವತಿಯಿಂದ ಜರುಗುವ ವಿವಿಧ ಮಹನೀಯರ ಜಯಂತಿಗಳು ಕಳಕಳಿಯಿಂದ, ಕಾಟಾಚಾರದಿಂದ ಅಥವಾ ಸರಕಾರಿ ನೌಕರಸ್ಥರಿದ್ದೆವೆ, ನೌಕರಿಗೆ ಸಮಸ್ಯೆ ಬರಬಹುದು ಎಂಬ ವಿಚಾರದಿಂದ ಆಚರಣೆ ಮಾಡುತ್ತಿರೋ ಎಂಬ ಆರೋಪ ಪ್ರಶ್ನೆ ಮಾಡಿದರು.
      ಸರಕಾರ ಸದುದ್ದೇಶ ಇಟ್ಟುಕೊಂಡು ಅನೇಕ ಮಹನೀಯರ ಜಯಂತಿ ಆಚರಣೆ ಮಾಡುವ ಮೂಲಕ ಜನ ಕಲ್ಯಾಣ ಹಾಗೂ ಆದರ್ಶಗಳನ್ನು ನಿರೀಕ್ಷೆ ಮಾಡುತ್ತದೆ. ಆದರೆ ಆ ಕಾರ್ಯಕ್ರಮಗಳು ಜನಸಮೂಹಕ್ಕೆ ತಲುಪುವುದಿಲ್ಲಂದರೆ, ಸರಕಾರದ ಕಾರ್ಯಕ್ರಮಗಳು ವೈಫಲ್ಯ ಕಂಡಂತೆ. ಹಾಗಾಗಿ ಸರಕಾರದ ಕಾರ್ಯಕ್ರಮಗಳು ವಿಶೇಷ ರೀತಿಯಲ್ಲಿ ನಡೆಯಬೇಕು. ವಿಜೃಂಭಣೆ ಅಥವಾ ಅದ್ದೂರಿ ಮಾಡಲು ಅನುದಾನದ ಕೊರತೆಯಿದ್ದರೆ, ವಿಶೇಷ ಜ್ಞಾನ, ಅನುಭವ ವಿಚಾರವುಳ್ಳ ವ್ಯಕ್ತಿಗಳಿಂದ ಉಪನ್ಯಾಸ ನೀಡುವ ಕಾರ್ಯಕ್ರಮ ಕಛೇರಿಯಲ್ಲಿ ನಡೆಯಲಿ ಎಂದು ಮನವಿ ಮಾಡಿಕೊಂಡರು.
      ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ,‌ ಅರಣ್ಯ ಇಲಾಖೆ ಅಧಿಕಾರಿ ಎಸ್ ಜಿ ಸಂಗಾಲಕ, ಮಂಜುನಾಥ ದುಳೆ,ತಳವಾರ ಪರಿವಾರ ಸಮಾಜದ ಅಧ್ಯಕ್ಷ ಧರ್ಮರಾಜ ವಾಲಿಕಾರ, ಕುಂಬಾರ ಸಮಾಜದ ಮುಖಂಡ ಸತೀಶ ಕುಂಬಾರ, ಬಾಬು ಗುಡಮಿ, ಗೋವಿಂದ ರಾಠೋಡ, ಸಂಜೀವ ರಾಠೋಡ,ಅಮರ ಬಾಸುತ್ಕರ, ಸಂತೋಷ ಕಾಳೆ, ದಯಾನಂದ ಹೊಸಮನಿ  ವಿಶ್ವನಾಥ ವಾಘಮೋರೆ, ಪ್ರಧಿಪ ಡೊಳ್ಳಿನ, ಸಂಜು ಭತಗುಣಕಿ ಅವಿನಾಶ ಸಿಂಧೆ ಸೇರಿದಂತೆ ಅನೇಕ ಮುಖಂಡರು ಉಪಸ್ಥಿತರಿದ್ದರು.
      Tags: #"Jayanti" government program#indi / vijayapur#Public News#Today News#Voiceofjanata.in#ಮಹನೀಯರ ಚಿಂತನೆ ತಿಳಿದರೆ " ಜಯಂತಿ "ಸರಕಾರ ಕಾರ್ಯಕ್ರಮ ಸಾರ್ಥಕಕಾಯಕ ಶರಣಸಂತ ಸೇವಾಲಾಲ್ಸವಿತಾ ಮಹರ್ಷಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.