• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಆಗ್ರಹಿಸಿ ಇಂಡಿಯಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ..! ಆ ಪೋಲಿಸ್ ಅಧಿಕಾರಿ ಯಾರು ಗೊತ್ತಾ..?

      Voiceofjanata.in

      October 1, 2024
      0
      ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಆಗ್ರಹಿಸಿ ಇಂಡಿಯಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ..! ಆ ಪೋಲಿಸ್ ಅಧಿಕಾರಿ ಯಾರು ಗೊತ್ತಾ..?
      0
      SHARES
      373
      VIEWS
      Share on FacebookShare on TwitterShare on whatsappShare on telegramShare on Mail

      ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಆಗ್ರಹಿಸಿ ಇಂಡಿಯಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ..! ಆ ಪೋಲಿಸ್ ಅಧಿಕಾರಿ ಯಾರು ಗೊತ್ತಾ..?

      ಇಂಡಿ:  ತಾಲ್ಲೂಕು ಜೆಡಿಎಸ್ ಕಾರ್ಯಕರ್ತರು ಮಂಗಳವಾರ ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬಿ.ಡಿ. ಪಾಟೀಲರ ನೇತೃತ್ವದಲ್ಲಿ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅಸಂವಿಧಾನಿಕ ಪದಗಳನ್ನು ಬಳಸಿ ನಿಂದಿಸಿದ ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿ, ಕೆಲ ಕಾಲ ಪ್ರತಿಭಟನೆ ಮಾಡಿದರು.

      https://voiceofjanata.in/wp-content/uploads/2024/10/VID-20241001-WA0176.mp4

      ಈ ಸಂದರ್ಭದಲ್ಲಿ ಬಿ.ಡಿ. ಪಾಟೀಲ ಮಾತನಾಡಿ, ಪೊಲೀಸ್ ಅಧಿಕಾರಿ ಎಂ. ಚಂದ್ರಶೇಖರ ಅವರ ಮೇಲೆ ಹಲವಾರು ಭ್ರಷ್ಟಾಚಾರದ ಆರೋಪಗಳಿದ್ದು, ಅವುಗಳ ಬಗ್ಗೆ ತನಿಖೆ ಮಾಡಬೇಕು ಎಂದು ಆಗ್ರಹಿಸಿ ಉಪ ತಹಶೀಲ್ದಾರ ಧನಪಾಲಶೆಟ್ಟಿ ದೇವೂರ ಅವರಿಗೆ ಮನವಿ ಪತ್ರ ಸಲ್ಲಿಸಿದರು.
      ಪ್ರತಿಭಟನೆಯಲ್ಲಿ ಶ್ರೀಶೈಲಗೌಡ ಬಿರಾದಾರ, ಸಿದ್ದು ಡಂಗಾ, ಕಲ್ಲನಗೌಡ ಬಿರಾದಾರ, ಮಹಿಬೂಬ ಬೇವನೂರ, ಸುನಂದಾ ವಾಲೀಕಾರ, ಬಸವರಾಜ ಕವಡಿ, ದುಂಡು ಬಿರಾದಾರ, ಇರ್ಪಾನ್ ಅಗರಖೇಡ, ನಿಯಾಝ ಅಗರಖೇಡ, ಪಸಲು ಮುಲ್ಲಾ, ಚಿದಾನಂದ ವಾಲೀಕಾರ, ಸಂಜೀವ ವಾಲಿಕಾರ, ಸಂತೋಷ ಲಚ್ಯಾಣ, ಕುಮಾರ ಸುರಗಿಹಳ್ಳಿ, ಭೂತಾಳಿ ಕೆಳಗಿನಮನಿ, ಕೋಬಣ್ಣ ಪೂಜಾರಿ ಇದ್ದರು.

      ಇಂಡಿ: ಪಟ್ಟಣದ ಮಿನಿ ವಿಧಾನ ಸೌಧದ ಮುಂದೆ ಎಡಿಜಿಪಿ ಎಂ. ಚಂದ್ರಶೇಖರ ವರ್ತನೆ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ತಾಲ್ಲೂಕು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ಮಾಡಿ ಉಪ ತಹಶೀಲ್ದಾರ ಧನಪಾಲಶೆಟ್ಟಿ ದೇವೂರ ಅವರಿಗೆ ಮನವಿ ಪತ್ರ ಸಲ್ಲಿಸಿದರು.

      Tags: #indi / vijayapur#JDS massive protest in Indi demanding suspension of police officer..! Do you know who that police officer is?#jds party#Public News#Today News#Voice Of Janata#Voiceofjanata.in#ಪೊಲೀಸ್ ಅಧಿಕಾರಿಯನ್ನು ಅಮಾನತ್ತು ಆಗ್ರಹಿಸಿ ಇಂಡಿಯಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ..! ಆ ಪೋಲಿಸ್ ಅಧಿಕಾರಿ ಯಾರು ಗೊತ್ತಾ..?Protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      December 11, 2025
      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      December 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.