• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿಯಲ್ಲಿ 50 ಸರಕಾರಿ ನೌಕರರ ವರ್ಗಾವಣೆ ; ಇದು ಸೇಡಿನ ರಾಜಕಾರಣ..!

      ವರ್ಗಾವಣೆ ಕೈ ಬಿಡಿ JDS B.D Patil

      July 25, 2023
      0
      ಇಂಡಿಯಲ್ಲಿ 50 ಸರಕಾರಿ ನೌಕರರ ವರ್ಗಾವಣೆ ; ಇದು ಸೇಡಿನ ರಾಜಕಾರಣ..!
      0
      SHARES
      1k
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರಿ ನೌಕರರ ವರ್ಗಾವಣೆ ಖಂಡಿಸಿ ಪ್ರತಿಭಟನೆ..

      ಇಂಡಿ : ಆಡಳಿತದ ಚುರುಕಿನಗೊಸ್ಕರ ನೌಕರರನ್ನು ವರ್ಗಾವಣೆ ಮಾಡೊದ ಸರ್ವ್ಯ ಸಾಮಾನ್ಯ, ಆದರೆ ಇಂಡಿಯಲ್ಲಿ ಸುಮಾರು 50 ಸರಕಾರಿ ನೌಕರರನ್ನು ವರ್ಗಾವಣೆ ಮಾಡಿದ್ದು ಸೇಡಿನ ರಾಜಕಾರಣ ಎಂದು ಜೆಡಿಎಸ್ ಪರಾಭವ ಅಭ್ಯರ್ಥಿ ಬಿ.ಡಿ. ಪಾಟೀಲ ಹೇಳಿದರು.

      ಪಟ್ಟಣದ ಮಿನಿವಿಧಾನ ಸೌಧದಲ್ಲಿ ನೌಕರ ವರ್ಗಾವಣೆ ಖಂಡಿಸಿ ಉಪವಿಭಾಗ ಅಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆಯ ಮಾಡಿ ಉಪವಿಭಾಗಾಧಿಕಾರಿಗಳ ಅನುಪಸ್ಥಿತಿಯಲ್ಲಿ ಕಚೇರಿಯ ಅಧಿಕಾರಿ ಮುಜಗೋಂಡ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮಾತಾನಾಡಿ ಹೇಳಿದರು. ಇಂಡಿ ಮತಕ್ಷೇತ್ರದಲ್ಲಿ ಸರ್ಕಾರಿ ನೌಕರರ ವರ್ಗಾವಣೆ ಮಾಡಿ ಸೇಡಿನ ರಾಜಕಾರಣ ಮಾಡಿದ್ದು ಇದರಲ್ಲಿ ಉಪವಿಭಾಗ ಅಧಿಕಾರಿ, ಮೂವರು ಪಿ ಎಸ್ ಐ, ಕಂದಾಯ, ಕೃಷಿ, ಕೆಇಬಿ , ಗೃಹ ಹಾಗೂ ಮುಂತಾದ ಇಲಾಖೆಯಲ್ಲಿ ಸೇವೆಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದು, ಆದರೆ ಕೇವಲ ಕೆಲವೊಂದು ಸರ್ಕಾರಿ ನೌಕರನ್ನು ಗುರಿಯಾಗಿಸಿ ಕೋಂಡು ವರ್ಗಾವಣೆ ಮಾಡಿದ್ದು ಖಂಡನಾರ್ಹ. ಚುನಾವಣೆನಂತರ ಹೂಸ ಸರ್ಕಾರಗಳು ತಮ್ಮ ಆಡಳಿತದ ಅನುಕೂಲಕ್ಕಾಗಿ ವರ್ಗಾವಣೆ ಸರ್ವೇ ಸಾಮಾನ್ಯ.ಆದರೆ ದುರುದ್ದೇಶದಿಂದ ಕೂಡಿದ ವರ್ಗಾವಣೆಯಲ್ಲಿ ಅಮಾಯಕ ಸಾಮಾನ್ಯ ನೌಕರರ ವರ್ಗಾವಣೆ ಹೂಂದಿರುವುದು ದುಃಖಕರವಾಗಿದೆ. ಜೂನ್ ತಿಂಗಳಲ್ಲಿ ಮಕ್ಕಳ ಅಡ್ಮಿಶನ ಮಾಡಿ ಪೀ ಬರ್ತಿ ಮಾಡಿ ಶಾಲೆ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳ ಶಿಕ್ಷಣ ಅತಂತ್ರವಾಗಿದೆ. ಅದರಲ್ಲಿ ವೃದ ತಂದೆ ತಾಯಿ ಯೋಗಕ್ಷೇಮ ಇವರದಾಗಿದೆ. ಏಕಾಏಕಿ ವರ್ಗಾವಣೆ ಯಿಂದ ದಿಕ್ಕು ಕಾಣದಂತಾಗಿದೆ. ಕೂಡಲೇ ಸರ್ಕಾರ ಈ ವರ್ಗಾವಣೆ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

      ಜೆಡಿಎಸ್ ಮುಖಂಡರಾದ ಅಯೋಬ ನಾಟೀಕರ ಮಾತನಾಡಿದ ಅವರು, ಶಾಸಕರು ಅಭಿನಂದನಾ ಸಮಾರಂಭದಲ್ಲಿ ಸರ್ವರನು ವಿಶೇಷವಾಗಿ ವಿರೋಧಿಗಳನ್ನು ಕೂಡಾ ಹೆಗಲ ಮೇಲೆ ಕೈಹಾಕಿ ಪ್ರೀತಿಯಿಂದ ಕಾಣುವುದಾಗಿ ಹೇಳಿದ್ದು, ನೋಡಿದರೆ ನಾಲಿಗೆ ಮೇಲೆ ಒಂದು, ಕೃತಿಯಲ್ಲಿ ಒಂದು ಎಂಬುದು ಕಂಡು ಬರುತ್ತದೆ. ಕೂಡಲೆ ಸರ್ಕಾರ ಅಮಾಯಕ ನೌಕರರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಶ್ರೀಶೈಲಗೌಡ ಪಾಟೀಲ, ರೇವಣಸಿದ್ದ ಗೋಡಕೆ, ಮಹಿಬೂಬ ಬೇವನೂರ, ಇಸ್ಮಾಯಿಲ್ ಕುಣಬಿ, ಮಾತನಾಡಿದರು,

      ಈ ಸಂದರ್ಭದಲ್ಲಿ ಸಿದ್ದು ಡಂಗಾ, ರಾಜು ಮುಲ್ಲಾ, ಬಸುಗೌಡ ಬಿರಾದಾರ, ದುಂಡು ಬಿರಾದಾರ, ವಿ ಜಿ ಬಿರಾದಾರ, ಇರ್ಫಾನ್ ಅಗರಖೇಡ, ನಿಯಾಝ್ ಅಗರಖೇಡ, ಶರಣಪ್ಪ ಹೂಸೂರ, ಸುರೇಶ್ ಪೂಜಾರಿ, ಬಸವರಾಜ ಯಾಡಗಿ, ಮಾಳಪ್ಪ ಪೂಜಾರಿ, ಫಜಲು ಮುಲ್ಲಾ, ಸುದರ್ಶನ್ ಉಪಾಧ್ಯಾಯ,ಲಕ್ಕಿ ಲಚ್ಚ್ಯಾಣ,ಶಿವಾ ಟೆಂಗಳೆ , ಸದ್ದಾಂ ಕೋಟ್ನಾಳ ,ಭಾಷಾ ಇಂಡಿಕರ,ಮುಂತಾದ ನಾಯಕರು ಉಪಸ್ಥಿತರಿದ್ದರು

      Tags: #BD patil#Govt JoB holders#transferJds protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      July 2, 2026
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      July 2, 2026
      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      July 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.