• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಅಪರಾಧಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ : ಪಿಎಸ್ಐ ಹಳ್ಳಿ

      ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ

      December 17, 2024
      0
      ಅಪರಾಧಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ : ಪಿಎಸ್ಐ ಹಳ್ಳಿ
      0
      SHARES
      383
      VIEWS
      Share on FacebookShare on TwitterShare on whatsappShare on telegramShare on Mail

      ಅಪರಾಧಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ : ಪಿಎಸ್ಐ ಹಳ್ಳಿ

      ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ

      ಇಂಡಿ :ತಾಲೂಕು ಸರ್ಕಾರಿ ಬಸ್ ನಿಲ್ದಾಣದಲ್ಲಿ ಹಾಗೂ ನಗರದ ಹೃದಯ ಭಾಗದ ಬಸವೇಶ್ವರ ವೃತದಲ್ಲಿ  ಅಪರಾಧ ಮಾಸಾಚರಣೆ ಅಂಗವಾಗಿ ಜಾಗೃತಿ ಜಾಥಾಕ್ಕೆ ಮಂಗಳವಾರ
      ಚಾಲನೆ ನೀಡಲಾಯಿತು.
      ಶಹರ ಠಾಣಾ ಪಿಎಸ್ಐ ಆರ್. ಎಚ್  ಹಳ್ಳಿ  ಮಾತನಾಡಿ, ‘ಅಪರಾಧಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವುದು, ಅಪರಾಧಗಳು ಆಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸಲು ಅಪರಾಧ ತಡೆ ಮಾಸಾಚರಣೆ ಆಚರಿಸಲಾಗುತ್ತಿದೆ. ಕೇವಲ ಪೊಲೀಸರಿಂದ ಅಪರಾಧಗಳ ತಡೆ ಸಾಧ್ಯವಿಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಡಿಸೆಂಬರ್ ಮಾಹೆಯನ್ನು ಅಪರಾಧ ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತದೆ ಎಂದರು. ಅಪರಾಧಗಳು ನಡೆದ ಮೇಲೆ ತನಿಖೆ ನಡೆಸುವುದಕ್ಕಿಂತ, ಆಪರಾಧ ಆಗದಂತೆ ನೋಡಿಕೊಳ್ಳುವುದು ಉತ್ತಮ. ಈ ತಿಂಗಳಿನಲ್ಲಿ ಶಾಲಾ ಕಾಲೇಜುಗಳಲ್ಲಿ ಉಪನ್ಯಾಸ ಏರ್ಪಡಿಸುವುದು, ಕರಪತ್ರಗಳು ಮತ್ತು ಸಾರ್ವಜನಿಕ ಸಭೆಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದರು.
      ಯಾವುದೇ ಅಪರಾಧವನ್ನು ಕಂಡಿದ್ದ ಸಂದರ್ಭದಲ್ಲಿ ಧೈರ್ಯವಾಗಿ ಮುಂದೆ ಬಂದು ಸಾಕ್ಷಿ ಹೇಳಬೇಕು. ಒಂದು ವೇಳೆ ಹೀಗಾಗದಿದ್ದರೆ, ಸಾಕ್ಷ್ಯಾಧಾರಗಳ ಕೊರತೆಯಿಂದ ತಪ್ಪಿತಸ್ಥರು ತಪ್ಪಿಸಿಕೊಂಡು ಮತ್ತೆ ಮತ್ತೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಲಿದ್ದಾರೆ ಎಂದರು. ನಗರ ನಿವಾಸಿಗಳು ಮನೆಗೆ ಬೀಗ ಹಾಕಿ ಬೇರೆ ಊರುಗಳಿಗೆ ತೆರಳುವಾಗ ಪೊಲೀಸ್ ಠಾಣೆಗೆ ಲಿಖಿತ ಮಾಹಿತಿ ನೀಡಬೇಕು. ಅಥವಾ ಗೃಹ ರಕ್ಷಕ ತಂತ್ರಾಂಶದಲ್ಲಿ ಬೀಗ ಹಾಕುವ ಮನೆ ಇರುವ ಸ್ಥಳದ ಮಾಹಿತಿ ಸೇರಿಸಬೇಕು ಎಂದು ಮನವಿ ಮಾಡಿದರು.
      ಈ ಸಂದರ್ಭದಲ್ಲಿ ಎಎಸ್ಐ ಬಿ ಎಮ್ ಪವಾರ, ಎಎಸ್ಐ ಪಿ ಎ ಅರವತ್ತಿ, ಪೆದೆ ಮಂಜುನಾಥ ಬಡಿಗೇರ, ರಸೂಲ್ ಕಂಬಾರ, ಹಾಗೂ ಕಾಲೇಜು ವಿಧ್ಯಾರ್ಥಿಗಳು ಅಟೋ ಚಾಲಕರು,    ಪೊಲೀಸ್ ಅಧಿಕಾರಿಗಳು ಮತ್ತು ಪ್ರಯಾಣಿಕರು ಉಪಸ್ಥಿತರಿದ್ದರು.
      Tags: #indi / vijayapur#Join hands to build a crime-free society: PSI Halli#Public News#Today News#Voice Of Janata#Voiceofjanata.in#ಅಪರಾಧ ತಡೆ ಮಾಸಾಚರಣೆ ಜಾಗೃತಿ ಜಾಥಾ#ಅಪರಾಧಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ : ಪಿಎಸ್ಐ ಹಳ್ಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.