• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸಂಪಾದಕೀಯ

      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      By fayazahmad

      February 28, 2026
      0
      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ
      0
      SHARES
      21
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ: ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿರುವ ಇಂದಿನ ದಿನಗಳಲ್ಲಿ ಶಾಲೆಗಳಲ್ಲಿ ಹಿರಿಯ ಪಾಲಕರ ದಿನ ಆಚರಿಸುತ್ತಿರುವುದು‌‌ ಹೆಮ್ಮೆಯ ವಿಷಯವಾಗಿದೆ ಎಂದು ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ ಹೇಳಿದ್ದಾರೆ.

      ಶುಕ್ರವಾರ ಬಿ.ಎಲ್.ಡಿ.ಇ‌ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ನಲ್ಲಿ ನಡೆದ ಪೂರ್ವ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳ ಘಟಿಕೋತ್ಸವ ಮತ್ತು ಹಿರಿಯ ಪಾಲಕರ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

      ಇಂದಿನ ಯಾಂತ್ರಿಯ ಜಗತ್ತಿನಲ್ಲಿ ಸಂಬಂಧಗಳ ಬೆಸುಗೆ ಮುಖ್ಯವಾಗಿದೆ. ಮಕ್ಕಳು ಅಜ್ಜ, ಅಜ್ಜಿಯರ ತೊಡೆಯ ಮೇಲೆ ಆಟವಾಡುತ್ತ, ಕಥೆ ಕೇಳುತ್ತ, ಹಾಡು ಹೇಳುತ್ತ ಕಾಲ ಕಳೆಯಬೇಕು. ಇದರಿಂದ ಬಾಲ್ಯದಲ್ಲಿಯೇ ಮಕ್ಕಳಿಗೆ ತಂದೆ- ತಾಯಿಯರ ಜೊತೆಯಲ್ಲಿಯೇ ಹಿರಿಯ ಪ್ರೀತಿಯೂ ಸಿಗುತ್ತದೆ. ಈ ದಿಸೆಯಲ್ಲಿ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಸ್ಕೂಲ್ ಶಾಲೆಗೆ ಹಿರಿಯ ಪಾಲಕರನ್ನು ಆಹ್ವಾನಿಸಿ ನಾನಾ ಕ್ರೀಡೆಗಳನ್ನು ಆಯೋಜಿಸುತ್ತಿರುವುದು ಬಾಂಧವ್ಯ ಬೆಸೆಯುವ ಅತ್ಯುತ್ತಮ ಪ್ರಯತ್ನವಾಗಿದೆ ಎಂದೆ ಎಂದು ಅವರು ಅವರು ಸಂತಸ ಶ್ಲಾಘಿಸಿದರು.

      ಇದೇ ವೇಳೆ ಅಜ್ಜ- ಅಜ್ಜಿಯರಿಂದ ಕಿಕ್ಕಿರಿದು ತುಂಬಿದ್ದ ಸಭಾಂಗಣದಲ್ಲಿ ನಡೆದ ಹಿರಿಯರಿಗಾಗಿಯೇ ನಾನಾ ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಇಳಿ ವಯಸ್ಸಿನಲ್ಲಿಯೂ ಹಿರಿಯರು ಮಕ್ಕಳಂತೆ ನಾನಾ ಆಟಗಳಲ್ಲಿ ಪಾಲ್ಗೋಂಡು ಸಂತಸಪಟ್ಟರು.

      ಕ್ರೀಡೆಯಲ್ಲಿ ವಿಜೇತರಾದ ಹಿರಿಯರಾದ ಶಂಕರ ಚವ್ಹಾಣ, ಡಾ. ರೇವಪ್ಪ ವಾಗ್ಮೋರೆ, ಭಾರತಿ ಮುಧೋಳ, ಸುಮಂಗಲಾ ಅವರಿಗೆ ಶಾಲೆಯ ಪ್ರಾಚಾರ್ಯ ಡಾ. ಶೈಜು ಕೆ. ನಾಯರ ಬಹುಮಾನ ವಿತರಿಸಿದರು.

      ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಮಹೇಶ ಪಾಟೀಲ, ಸವಿತಾ ಮಂಗಳವೇಡೆ ಅವರು ಯುಕೆಜಿಯಿಂದ ಒಂದನೇ ತರಗತಿ ಕಾಲಿಡುತ್ತಿರುವ ಮಕ್ಕಳಿಗೆ ಪದವಿ ಪ್ರಧಾನ ಮಾಡಿದರು.

      ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಕಾರ್ಯ ಸಂಯೋಜಕಿ ದೀಪಾ ಜಂಬೂರೆ, ಬೋಧಕ ಮತ್ತು ಬೋಧಕರ ಹೊರತಾದ ಸಿಹಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

      Tags: #indi / vijayapur#Joint families are decreasing: BLDE Director Ashok S. Varada#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.