• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಡೋಣಿ ನದಿ ಪಾತ್ರದಲ್ಲಿನ ಬೆಳೆ ನಷ್ಟ ಕುರಿತು ಜಂಟಿ ಸಮೀಕ್ಷೆ ಶೀಘ್ರದಲ್ಲೇ ಪೂರ್ಣ ಸಮೀಕ್ಷೆ ವರದಿಯಾಧಾರಿಸಿ ಬೆಳೆ ಪರಿಹಾರಕ್ಕೆ ಕ್ರಮ: ಜಿಲ್ಲಾಧಿಕಾರಿ ಡಾ.ಆನಂದ ಕೆ.

      Voiceofjanata.in

      August 30, 2025
      0
      ಡೋಣಿ ನದಿ ಪಾತ್ರದಲ್ಲಿನ ಬೆಳೆ ನಷ್ಟ ಕುರಿತು ಜಂಟಿ ಸಮೀಕ್ಷೆ ಶೀಘ್ರದಲ್ಲೇ ಪೂರ್ಣ ಸಮೀಕ್ಷೆ ವರದಿಯಾಧಾರಿಸಿ ಬೆಳೆ ಪರಿಹಾರಕ್ಕೆ ಕ್ರಮ: ಜಿಲ್ಲಾಧಿಕಾರಿ ಡಾ.ಆನಂದ ಕೆ.
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಡೋಣಿ ನದಿ ಪಾತ್ರದಲ್ಲಿನ ಬೆಳೆ ನಷ್ಟ ಕುರಿತು ಜಂಟಿ ಸಮೀಕ್ಷೆ ಶೀಘ್ರದಲ್ಲೇ ಪೂರ್ಣ ಸಮೀಕ್ಷೆ ವರದಿಯಾಧಾರಿಸಿ ಬೆಳೆ ಪರಿಹಾರಕ್ಕೆ ಕ್ರಮ: ಜಿಲ್ಲಾಧಿಕಾರಿ ಡಾ.ಆನಂದ ಕೆ.

      ವಿಜಯಪುರ, ಆಗಸ್ಟ್ 30 :ಮುಂಗಾರು ಮಳೆ ಹಿನ್ನಲೆಯಲ್ಲಿ ಡೋಣಿ ನದಿ ತೀರದ ಪ್ರದೇಶದಲ್ಲಿನ ಕೃಷಿ ಭೂಮಿ ಪ್ರವಾಹಕ್ಕೊಳಗಾಗಿ ಅಂದಾಜು 5500 ಹೆಕ್ಟೇರ್ ಜಮೀನು ಮುಳುಗಡೆಯಾಗಿ ಬೆಳೆಗಳು ಹಾನಿಯಾಗಿದ್ದು, ಈ ಕುರಿತು ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಶೀಘ್ರದಲ್ಲೇ ಜಂಟಿ ಸಮೀಕ್ಷೆ ಪೂರ್ಣಗೊಳಿಸಿ ವರದಿ ಸಲ್ಲಿಸಲಿದ್ದು, ವರದಿಯನುಸಾರ ಬೆಳೆ ನಷ್ಟವಾಗಿರುವ ರೈತರ ಖಾತೆಗೆ ನೇರವಾಗಿ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ತಿಳಿಸಿದರು.

      ಡೋಣಿ ನದಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಶನಿವಾರ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರೊಂದಿಗೆ ಜಂಟಿಯಾಗಿ ಜಿಲ್ಲೆಯ ಸಾರವಾಡ, ದದಾಮಟ್ಟಿ, ಉಕುಮನಾಳ, ಎಂಭತ್ನಾಳ ಸೇರಿದಂತೆ ವಿವಿಧೆಡೆ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿ ಮಾತನಾಡಿದರು.
      ಡೋಣಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕಾಗಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಈಗಾಗಲೇ ಸ್ಥಳೀಯ ರೈತರು ಕೆಲವು ಬೇಡಿಕೆಗಳನ್ನು ಸಲ್ಲಿಸಿದ್ದು, ಇವರ ಬೇಡಿಕೆಯನ್ವಯ ಕಾಮಗಾರಿಗಳನ್ನು ಕೈಗೊಳ್ಳಲು ಬೇಕಾಗುವ ಅನುದಾನ, ಸೂಕ್ತ ಯೋಜನೆ ಕುರಿತಂತೆ ಜಿಲ್ಲಾ ಮಟ್ಟದಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು.
      ಡೋಣಿ ನದಿಯ ಪ್ರವಾಹ ನಿಯಂತ್ರಣಕ್ಕಾಗಿ ಅಂದಾಜು 7.5 ಕೋಟಿ ರೂ.ಗಳ ವಿಪತ್ತು ನಿರ್ವಹಣಾ ಉಪಶಮನ ನಿಧಿಯಡಿ ಈಗಾಗಲೇ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದಿಂದ ಸೇತುವೆ ಮುಂಭಾಗ ಹಾಗೂ ಹಿಂಭಾಗದಲ್ಲಿನ ಒಂದು ಕಿ.ಮೀ. ಅಂತರದಲ್ಲಿ ಹೂಳು ತೆಗೆಯುವುದು, ಗಿಡಗಂಟಿಗಳನ್ನು ತೆರವುಗೊಳಿಸುವುದು ಹಾಗೂ ಪಕ್ಕದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗದಂತೆ ಅರಣ್ಯೀಕರಣ ಕಾಮಗಾರಿ ಸೇರಿದಂತೆ ಪ್ರವಾಹ ನಿಯಂತ್ರಣಕ್ಕಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ನವೆಂಬರ್ ಅಂತ್ಯದಲ್ಲಿ ಹೂಳು ತೆಗೆಯುವುದು, ಸೇತುವೆ ಪಾತ್ರದಲ್ಲಿ ಅರಣ್ಯೀಕರಣ ಕಾಮಗಾರಿ ಸಹ ಆರಂಭವಾಗಲಿದ್ದು, ಡೋಣಿನದಿ ಪ್ರವಾಹ ನಿಯಂತ್ರಣ ಕಾಮಗಾರಿಗಳನ್ನು ಆದ್ಯತೆಯಾಗಿ ತೆಗೆದುಕೊಂಡು ಡೋಣಿ ನದಿಯಿಂದಾಗುವ ಸಮಸ್ಯೆಗಳನ್ನು ಅವಲೋಕಿಸಿ ಅದಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

      ಈ ಸಂದರ್ಭದಲ್ಲಿ ಕೃಷಿ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ,ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರಾಹುಲ್ ಭಾವಿದೊಡ್ಡಿ,ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿ ಪ್ರಶಾಂತ ಪೂಜಾರಿ ತಹಶಿಲ್ದಾರರಾದ ಶ್ರೀಮತಿ ಶಾಂತಲಾ ಚಂದನ, ರೈತರಾದ ಭೀಮಸೇನ, ಮಲ್ಲಿಕಾರ್ಜುನ ಭಟಗಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Joint survey on crop loss in the role of Doni River#Public News#Today News#Voice Of Janata#Voiceofjanata.in#ಡೋಣಿ ನದಿ ಪಾತ್ರದಲ್ಲಿನ ಬೆಳೆ ನಷ್ಟ ಕುರಿತು ಜಂಟಿ ಸಮೀಕ್ಷೆ ಶೀಘ್ರದಲ್ಲೇ ಪೂರ್ಣ ಸಮೀಕ್ಷೆ ವರದಿಯಾಧಾರಿಸಿ ಬೆಳೆ ಪರಿಹಾರಕ್ಕೆ ಕ್ರಮ: ಜಿಲ್ಲಾಧಿಕಾರಿ ಡಾ.ಆನಂದ ಕೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.