• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕಲ್ಯಾಣ ಕನಾ೯ಟಕ ವಿಮೋಚನಾ ದಿನಾಚರಣೆ..!

      ದೇವಲಗಾಣಗಾಪುರ ಪ್ರಾಥಮಿಕ ಶಾಲೆಯಲ್ಲಿ..

      September 18, 2022
      0
      ಕಲ್ಯಾಣ ಕನಾ೯ಟಕ ವಿಮೋಚನಾ ದಿನಾಚರಣೆ..!
      0
      SHARES
      185
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ : 75ನೆಯ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ರಂಭಣೆಯಿಂದ ಆಚರಿಸಲಾಯಿತು.

      ಅಫಜಲಪುರ ತಾಲ್ಲೂಕಿನ ದೇವಲ ಗಾಣಗಾಪೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ
      ಮುಖ್ಯಗುರುಮಾತೆ ಶ್ರೀಮತಿ ಸುನಂದಾ ಮಠ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ150 ಊಟದ ತಟ್ಟೆಗಳನ್ನು ವಿತರಿಸಿದರು..

      ಗ್ರಾಮ ಪಂಚಾಯಿತಿ ಅಧ್ಯಕ್ಷ ಕರುಣಾಕರ್ ಬಟ್ ಪೂಜಾರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗುರುನಾಥ್ ಹರಿದಾಸ್ ಹಾಗೂ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

      ಈ ಸಂದರ್ಭದಲ್ಲಿ ಸಹ ಶಿಕ್ಷಕಿ ಸುಜಾತಾ ಕುಲಕರ್ಣಿ, ಇಂದುಮತಿ ಪೂಜಾರಿ, ಅನ್ನಪೂರ್ಣ ಡಾಂಗೆ, ದಾನಮ್ಮ ಸಂಭಾಳೆ, ಸುರೇಖಾ ಕೃಷ್ಣಪ್ಪ, ಲಕ್ಷ್ಮಿ ದುತ್ತರಗಾವಿ, ನೀಲಮ್ಮ ವಡಿಗೇರಿ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

      ಕಾರ್ಯಕ್ರಮವನ್ನು ಸಹ ಶಿಕ್ಷಕ ಶ್ರೀರಾಮು ಕಾಳೆ ನಿರೂಪಿಸಿದರು. ಪೀರಪ್ಪ ಹೆರೂರ್ ಸ್ವಾಗತಿಸಿದರು. ದಿಗಂಬರ್ ಡಾಂಗೆ ವಂದನಾರ್ಪಣೆ ಮಾಡಿದರು..

      Tags: #75 th kalya karantak#education#Ganagapur#Gram panchayat#hydrabadkarantakschool
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ

      July 29, 2026
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.