• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಕನಕದಾಸರ ಜಯಂತಿ: ಒಳ್ಳೆಯದು, ಕೆಟ್ಟದ್ದು ಗಮನಿಸುತ್ತಾರೆ..! ಅಸಿಸ್ಟೆಂಟ್ ಕಮೀಷನರ್ ಆಬೀದ್ ಗದ್ಯಾಳ..

      ಇಂಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ..

      November 30, 2023
      0
      ಕನಕದಾಸರ ಜಯಂತಿ: ಒಳ್ಳೆಯದು, ಕೆಟ್ಟದ್ದು ಗಮನಿಸುತ್ತಾರೆ..! ಅಸಿಸ್ಟೆಂಟ್ ಕಮೀಷನರ್ ಆಬೀದ್ ಗದ್ಯಾಳ..
      0
      SHARES
      638
      VIEWS
      Share on FacebookShare on TwitterShare on whatsappShare on telegramShare on Mail

      ಕನಕದಾಸರ ಜಯಂತಿ: ಒಳ್ಳೆಯದು, ಕೆಟ್ಟದ್ದು ಗಮನಿಸುತ್ತಾರೆ..! ಅಸಿಸ್ಟೆಂಟ್ ಕಮೀಷನರ್ ಆಬೀದ್ ಗದ್ಯಾಳ

      ಇಂಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ..

      ಇಂಡಿ: ಕನಕದಾಸರ ತ್ರಿಪದಿಗಳು, ಸಾಹಿತ್ಯ, ತತ್ವಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಲು ದಿನವಿದು ಎಂದು ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಸಂತ ಕವಿ ಕನಕದಾಸ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪಾರ್ಚಾಣೆ ಮಾಡುವ ಮೂಲಕ ಗೌರವ ಸಲ್ಲಿಸಿ ಮಾತಾನಾಡಿದರು. ಕನಕದಾಸರ ಜೀವನ ಕುರಿತು ನೋಡುವುದಾದರೆ, ಅವರು ಗುರುಗಳು ಹೇಳುತ್ತಾರೆ. ಯಾರಿಗೂ ಕಾಣಿಸದಂತೆ ಬಾಳೆ ಹಣ್ಣು ತಿನ್ನಲು ಎಲ್ಲಾ ವಿಧ್ಯಾರ್ಥಿಗಳ ಜೊತೆಗೆ ಕನಕದಾಸರಿಗೂ ಹೇಳಿರುತ್ತಾರೆ. ಅದರಂತೆ ಕೆಲವು ವಿದ್ಯಾರ್ಥಿಗಳು ಎಲ್ಲೆಲ್ಲೂ ನಿಂತು ಬಾಳೆ ಹಣ್ಣು ತಿಂದು ಬರುತ್ತಾರೆ. ಅದರಂತೆ ಪ್ರತಿಯೊಬ್ಬ ವಿಧ್ಯಾರ್ಥಿಯೂ ಹಣ್ಣು ತಿಂದ ಬಗ್ಗೆ ವಿವರಣೆ ನೀಡುತ್ತಾರೆ. ಆದರೆ ಇದೆ ಸಂದರ್ಭದಲ್ಲಿ ಕನಕದಾಸರಿಗೆ ಪ್ರಶ್ನೆ ಮಾಡಿದಾಗ ಬಾಳೆ ಹಣ್ಣು ತಿನ್ನಲು ಹೋದಾಗ ಎಲ್ಲಾ ಕಡೆಯೂ ಭಗಂವತ ಕಾಣಿಸುವ ಬಗ್ಗೆ ನುಡಿಯುತ್ತಾರೆ. ಈ ಹಿನ್ನೆಲೆಯಲ್ಲಿ ನೋಡುವುದಾದರೆ ಕೆಟ್ಟದ್ದು ಮತ್ತು ಒಳ್ಳೆಯದ್ದು ಒಬ್ಬರಿಲ್ಲ, ಒಬ್ಬರು ಗಮನಿಸುತ್ತಾರೆ.

      https://voiceofjanata.in/wp-content/uploads/2023/11/VID-20231130-WA0276_01.mp4

      ಆದ್ದರಿಂದ ಸಮಾಜದಲ್ಲಿ ಜಾತಿ ಮತ ಪಂತ ಮರೆತು ಸೌಹಾರ್ದ ಜೀವನ ನಡೆಸಬೇಕು. ಅದಲ್ಲದೇ ಊರಿಯುವ ಜ್ಯೋತಿಗೆ ಯಾವ ಜಾತಿ, ಯಾವ ಧರ್ಮ ಗೊತ್ತಿರುವುದಿಲ್ಲ, ಬೆಳಕು ನೀಡುವುದು ಅದರ ಧರ್ಮವಾಗಿದೆ. ‌ಇನ್ನೂ ದಾಸರಲ್ಲಿ ಅತ್ಯಂತ ಶ್ರೇಷ್ಠ ದಾಸರು ಕನಕದಾಸರು.ಕನ್ನಡ ನಾಡು ಕಂಡ ದಾಸ ಸಾಹಿತ್ಯಕ್ಕೆ ಬಹಳ ದೊಡ್ಡ ಕೊಡುಗೆ ನೀಡಿದ ತತ್ವಜ್ಞಾನಿ ಹಾಗೂ ಸಮಾಜ ಸುಧಾರಕರು. ವಿಶ್ವ ಮಾನವ ಕಲ್ಪನೆ ಹೊಂದಿದ್ದ ಮಾನವೀಯ ಗುಣಗಳನ್ನು ಪ್ರತಿಪಾದಿಸಿ, ಸಮಾನತೆ ಸಾರಿದರು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಸಮಾಜದ ಹಿರಿಯ ಮುಖಂಡ ಜೆಟ್ಟಪ್ಪ ರವಳಿ, ಜೆಡಿಎಸ್ ಮುಖಂಡ ಬಿ.ಡಿ ಪಾಟೀಲ್, ಕಾಂಗ್ರೆಸ್ ಮುಖಂಡ ಪ್ರಶಾಂತ ಕಾಳೆ, ಪುರಸಭೆ ಸದಸ್ಯ ಮುಸ್ತಾಕ ಇಂಡಿಕರ, ಅನೀಲಗೌಡ ಬಿರಾದಾರ, ಯಲ್ಲಪ್ಪ ಹದರಿ, ಶ್ರೀಶೈಲ ಪೂಜಾರಿ, ಬುದ್ದುಗೌಡ ಪಾಟೀಲ್, ಹಾಗೂ ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ, ತಾ.ಪಂ ಅಧಿಕಾರಿ ಬಾಬು ರಾಠೋಡ, ಕ್ಷೇತ್ರ ಶಿಕ್ಷಣ ಅಧಿಕಾರಿ ಟಿ ಎಸ್ ಆಲಗೂರ, ಕೃಷಿ ಇಲಾಖೆ ಸಹಾಯ ನಿರ್ದೇಶಕ ಮಹಾದೇವಪ್ಪ ಏವೂರ, ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಎಚ್ ಎಸ್ ಪಾಟೀಲ್, ಗ್ರೇಡ್ ೨ ತಹಶಿಲ್ದಾರ ದನಪಾಲಶೇಟಟ್ಟಿ ದೇವೂರ, ಶಿರಸ್ತೆದಾರ ರಾಜು‌ ಮೂಗಿ ಕಂದಾಯ ವೃತ್ ನಿರೀಕ್ಷಿಕ ಎಚ್ ಎಸ್ ಗುನ್ನಾಪೂರ, ಇನ್ನೂ ಅನೇಕ ಇಲಾಖೆ ಸಿಬ್ಬಂದಿ ವರ್ಗ ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

      Tags: #celebration#Kanakadasa Jayanti#Taluku aadillit soudh#ಇಂಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ..#ಕನಕದಾಸರ ಜಯಂತಿ: ಒಳ್ಳೆಯದುindiಕೆಟ್ಟದ್ದು ಗಮನಿಸುತ್ತಾರೆ..! ಅಸಿಸ್ಟೆಂಟ್ ಕಮೀಷನರ್ ಆಬೀದ್ ಗದ್ಯಾಳ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.