• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕನಕದಾಸರ ತತ್ವಾದರ್ಶ ಮನುಕುಲಕ್ಕೆ ದಾರಿದೀಪ : ಸಂತೋಷ ಬಂಡೆ

      Editor

      December 2, 2023
      0
      ಕನಕದಾಸರ ತತ್ವಾದರ್ಶ ಮನುಕುಲಕ್ಕೆ ದಾರಿದೀಪ : ಸಂತೋಷ ಬಂಡೆ
      0
      SHARES
      48
      VIEWS
      Share on FacebookShare on TwitterShare on whatsappShare on telegramShare on Mail

      ಕನಕದಾಸರ ತತ್ವಾದರ್ಶ ಮನುಕುಲಕ್ಕೆ ದಾರಿದೀಪ :
      ಸಂತೋಷ ಬಂಡೆ

      ಇಂಡಿ: ಕನಕದಾಸರ ಭಕ್ತಿ, ಶ್ರದ್ಧೆ ಮತ್ತು ನಿಷ್ಢೆಗಳನ್ನು ಅಳವಡಿಸಿಕೊಂಡಾಗ ಮನುಷ್ಯ‌ಪರಿಪೂರ್ಣನಾಗಲು ಸಾಧ್ಯ. ನುಡಿಯಲ್ಲಿ ಅವರ ಜೀವನ‌ ಮತ್ತು ಸಾಹಿತ್ಯ ನಮ್ಮ ಬಾಳಿಗೆ ಮಾರ್ಗದರ್ಶನದಂತಿದೆ. ಅವರ ಆದರ್ಶಗಳನ್ನು ಪಾಲಿಸುವ ಪ್ರಯತ್ನ ಮಾಡಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

      ಗುರುವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಕನಕದಾಸರ ಜಯಂತಿ ಆಚರಣೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕನಕದಾಸರು ಸಮಾಜ ಸುಧಾರಕ – ರಾಗಿದ್ದು, ಅವರ ಜೀವನದ ಪ್ರತಿಘಟ್ಟವೂ ಒಂದೊಂದು ತತ್ವಗಳನ್ನು ಆದರ್ಶಿಸುವ ಅಧ್ಯಾಯವಾಗಿದೆ. ಅವರು ಹಾಕಿಕೊಟ್ಟ ಮಾರ್ಗ ಎಲ್ಲರ ಬದುಕಿಗೆ ಬುನಾದಿಯಾ – ಗಬೇಕು ಎಂದು ಹೇಳಿದರು.

      ಶಿಕ್ಷಕಿ ಎನ್.ಬಿ. ಚೌಧರಿ ಮಾತನಾಡಿ, ಕನಕದಾಸರು ಒಬ್ಬ
      ಶ್ರೇಷ್ಠ ಸಂತಕವಿ. ಅವರ ಸದಾಚಾರಗಳನ್ನು ಜೀವನದಲ್ಲಿ ರೂಢಿಸಿಕೊಂಡು ಭಕ್ತಿವಂತರಾಗಿ ಬದುಕನ್ನು ಸಾಗಿಸಿದರೆ ಸಮಾಜ ಸಮೃದ್ಧವಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.ಶಾಲಾ ಹಿರಿಯ ಶಿಕ್ಷಕ ಎಸ್.ಎಸ್. ಅರಬ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನಕದಾಸರು ಸಂತಕವಿ. ಹರಿದಾಸ ಪರಂಪರೆಯ ಮತ್ತು ದಾಸ ಸಾಹಿತ್ಯದ ಅಶ್ವಿನಿ
      ದೇವತೆಗಳಲ್ಲಿ ಒಬ್ಬರಾಗಿದ್ದಾರೆ. ಜಾತಿ ಪದ್ಧತಿ
      ಹೋಗಲಾಡಿಸಲು ಅವಿರತವಾಗಿ ಶ್ರಮಿಸಿದ್ದಾರೆ ಎಂದು
      ತಿಳಿಸಿದರು. ಶಿಕ್ಷಕಿ ಎಸ್.ಪಿ. ಪೂಜಾರಿ, ಅಡುಗೆ ಸಿಬ್ಬಂದಿ ಹಾಗೂ ಮಕ್ಕಳು ಭಾಗವಹಿಸಿದ್ದರು.

      ಇಂಡಿ: ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಕನಕದಾಸರ ಜಯಂತಿ ಆಚರಣೆಗೆ ಚಾಲನೆ ನೀಡಿ ಸಂತೋಷ ಬಂಡೆ ಮಾತನಾಡಿದರು.

      Tags: #Kanakadas jayanti#Rugi#School government urdu#ಕನಕದಾಸರ ತತ್ವಾದರ್ಶ ಮನುಕುಲಕ್ಕೆ ದಾರಿದೀಪ : ಸಂತೋಷ ಬಂಡೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಳಪೆ ಚರಂಡಿ ಕಾಮಗಾರಿ; ವಿರೋಧ ಪಕ್ಷ ಏನು ಮಾಡುತ್ತಿದೆ?s

      ಕಳಪೆ ಚರಂಡಿ ಕಾಮಗಾರಿ; ವಿರೋಧ ಪಕ್ಷ ಏನು ಮಾಡುತ್ತಿದೆ?s

      June 21, 2026
      ಕಾಂಗ್ರೆಸ ಪಕ್ಷದ ಮುಖಂಡ “ಚಿದಾನಂದ ಸವದಿ” ಗೆ ಸನ್ಮಾನ

      ಕಾಂಗ್ರೆಸ ಪಕ್ಷದ ಮುಖಂಡ “ಚಿದಾನಂದ ಸವದಿ” ಗೆ ಸನ್ಮಾನ

      June 20, 2026
      ಸರಕಾರಿ ಪ್ರೌಢ ಶಾಲೆ ಮಂಜೂರಾತಿಗೆ ಆಗ್ರಹ..!

      ಸರಕಾರಿ ಪ್ರೌಢ ಶಾಲೆ ಮಂಜೂರಾತಿಗೆ ಆಗ್ರಹ..!

      June 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.