• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

      By fayazahmad

      February 27, 2026
      0
      ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ
      0
      SHARES
      31
      VIEWS
      Share on FacebookShare on TwitterShare on whatsappShare on telegramShare on Mail

      ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

      ವಿಜಯಪುರ: ಕನ್ನಡದ ನಾಡು ನುಡಿಗಾಗಿಯೇ ತಮ್ಮ ಜೀವನವನ್ನು ಮುಡಿಪಾಗಿಟ್ಟ ಆಲೂರು ವೆಂಕಟರಾಯರು ಪ್ರತಿಕೋದ್ಯಮ, ಸಾಹಿತ್ಯ, ಸಂಸ್ಕೃತಿಗೆ ನೀಡಿದ ಕೊಡುಗೆ ಅಪಾರ. ಕರ್ನಾಟಕ ಏಕೀಕರಣದ ನೆಲೆಯಲ್ಲಿ ಅವರು ಮಾಡಿದ ಕೆಲಸ ಅವಿಸ್ಮರಣೀಯ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.
      ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡ ‘ಆಲೂರು ವೆಂಕಟರಾಯರ ಪುಣ್ಯ ಸ್ಮರಣೆ’ಯನ್ನು ಉದ್ಧೇಶಿಸಿ ಅವರು ಮಾತನಾಡಿದರು.
      ಆಲೂರು ವೆಂಕಟರಾಯರು ಭಾಷೆ, ಸಾಹಿತ್ಯ, ಶಿಕ್ಷಣ, ಇತಿಹಾಸದ ಮೂಲಕ ಕನ್ನಡಿಗರನ್ನು ಒಗ್ಗೂಡಿಸಿ, 1956ರ ಕರ್ನಾಟಕ ಏಕೀಕರಣಕ್ಕೆ ಭದ್ರ ಬುನಾದಿ ಹಾಕಿದರು. ಅವರ ತ್ಯಾಗ, ಹೋರಾಟ, ದೂರದೃಷ್ಟಿಯಿಂದಾಗಿಯೇ ಇಂದು ನಾವು “ಕರ್ನಾಟಕ” ಎಂಬ ಮನೆಯಲ್ಲಿ ಒಂದಾಗಿದ್ದೇವೆ ಎಂದು ಹೇಳಿದರು.
      ಶಿಕ್ಷಕ ಎಸ್ ಎಂ ಹಳ್ಳಿಕೇರಿ ಮಾತನಾಡಿ, ವಿಜಯಪುರ ದಲ್ಲಿ ಜನಿಸಿದ ಆಲೂರು ವೆಂಕಟರಾಯರು ತಮ್ಮ ಕೃತಿಗಳ ಮೂಲಕ ಕನ್ನಡಿಗರನ್ನು ಎಚ್ಚರಿಸುವ ಕಾರ್ಯ ಮಾಡಿ ಕರ್ನಾಟಕ ಏಕೀಕರಣಕ್ಕೆ ಅಮೋಘ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
      ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕ ಶ್ರೀಶೈಲ ರೇವತಗಾಂವ ಮಾತನಾಡಿ, ‘ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ’ ಎಂಬ ಘೋಷಣೆಯೊಂದಿಗೆ ಕರ್ನಾಟಕದ ಅಸ್ಮಿತೆಯನ್ನು ಎತ್ತಿ ಹಿಡಿದ ವೆಂಕಟರಾಯರು ಕನ್ನಡ ಭಾಷಿಕರಿಂದ ‘ಕನ್ನಡ ಜನರ ಪ್ರಧಾನ ಅರ್ಚಕ’ ಎಂದು ಕರೆಸಿಕೊಂಡಿದ್ದು, ಅವರ ಕನ್ನಡತ್ವವನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದರು.
      ಶಿಕ್ಷಕ ಸಂತೋಷ ಪವಾರ, ಗ್ರಾಮಸ್ಥರಾದ ಆನಂದ ಗಂಗನಳ್ಳಿ, ಜಟಿಂಗರಾಯ ಕಕ್ಕೇರಗೋಳ, ಸಿದ್ದು ಗಂಗನಳ್ಳಿ ಸೇರಿದಂತೆ ಶಾಲಾ ಮಕ್ಕಳು ಭಾಗವಹಿಸಿದ್ದರು.

      ‘ಕರ್ನಾಟಕ ಗತ ವೈಭವ’ ಕೃತಿ ಹಾಗೂ ‘ಜಯ ಕರ್ನಾಟಕ’ ಪತ್ರಿಕೆ ಮೂಲಕ ಕನ್ನಡಿಗರಲ್ಲಿ ಭಾಷಾಭಿಮಾನ ಮೂಡಿಸಿ, ಸಾಂಸ್ಕೃತಿಕ ಮತ್ತು ಭೌಗೋಳಿಕ ಏಕೀಕರಣಕ್ಕೆ ಅಡಿಪಾಯ ಹಾಕಿದ ರೂವಾರಿ ಆಲೂರು ವೆಂಕಟರಾಯರು.

      ಸಂತೋಷ ಬಂಡೆ
      ಶಿಕ್ಷಕ ಸಾಹಿತಿ,ನಾಗಠಾಣ.

      Tags: #indi / vijayapur#Kannada kulpurohita Aluru Venkataraya's contribution is unforgettable - Santosha Bande#Public News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      ಮೊಬೈಲ್ ಕೊಡಿಸುವಂತೆ ಪೀಡಿಸುತ್ತಿದ್ದ ತನ್ನ ಗೆಳೆಯನ್ನು ಬರ್ಬರವಾಗಿ ಹತ್ಯೆ

      ಮೊಬೈಲ್ ಕೊಡಿಸುವಂತೆ ಪೀಡಿಸುತ್ತಿದ್ದ ತನ್ನ ಗೆಳೆಯನ್ನು ಬರ್ಬರವಾಗಿ ಹತ್ಯೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.