• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ಸತ್ಯಶೋಧಕ ಡಾ!! ಅಣ್ಣ ಬಾಬು ಸಾಟೆ ಯವರ 1೦5ನೇ ಜಯಂತಿ ಆಚರಣೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕೈ ಜೋಡಿಸಿ- ಸಂತೋಷ ಬಂಡೆ

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್‌ ವಿತರಿಸಿದ ಶಾಸಕ ಎಂಆರ್ ಮಂಜುನಾಥ್

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಮಕ್ಕಳೊಂದಿಗೆ ಬಿಸಿಯೂಟ ಸವಿದ ಅಧಿಕಾರಿ ಮತ್ತು ಎಸ್.ಡಿ.ಎಂ.ಸಿ ಸದಸ್ಯರು

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಕುರಿ ಸಾಕಾಣಿಕೆ ಲಾಭದಾಯಕ ಡಾ. ಅಡಕಿ

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಪತ್ರಕರ್ತರಾದವರು ಸತ್ಯವನ್ನು ಹೇಳಲು ಹಿಂಜರಿಯಬಾರದು..!

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    ಹಲಸಂಗಿ ದೃವತಾರೆ ಮಧುರಚೆನ್ನರು :ಸಾಹಿತಿ ಗೀತಯೋಗಿ

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    “ಬಾಯಿಯು ದೇಹಕ್ಕೆ, ಹೆಬ್ಬಾಗಿಲು; ಆರೋಗ್ಯಕರ ಹಲ್ಲುಗಳು-ಒಸಡುಗಳು, ಆರೋಗ್ಯಕರ ದೇಹದ ಸಂಕೇತ”

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕನ್ನಡ ನಾಮಫಲಕ ಅಳವಡಿಸಿ, ಇಲ್ಲವಾದರೆ ಇಂಡಿಯಲ್ಲಿ ಉಗ್ರವಾದ ಪ್ರತಿಭಟನೆ ಎಚ್ಚರಿಕೆ

      Voiceofjanata.in

      September 25, 2024
      0
      ಕನ್ನಡ ನಾಮಫಲಕ ಅಳವಡಿಸಿ, ಇಲ್ಲವಾದರೆ ಇಂಡಿಯಲ್ಲಿ ಉಗ್ರವಾದ ಪ್ರತಿಭಟನೆ ಎಚ್ಚರಿಕೆ
      0
      SHARES
      532
      VIEWS
      Share on FacebookShare on TwitterShare on whatsappShare on telegramShare on Mail

      ಕನ್ನಡ ನಾಮಫಲಕ ಕಡ್ಡಾಯ ಕನ್ನಡ ಬಳಸಿ ಇಲ್ಲವೆ ಕರ್ನಾಟಕ ಬಿಟ್ಟು ತೊಲಗಿ

      ಇಂಡಿ : ನಗರದಲ್ಲಿ ಇಂಗ್ಲೀಷ್ ಇತರೆ ಭಾಷೆಯ ಅಂಗಡಿ ಮುಂಗಟ್ಟುಗಳು ಬೋರ್ಡ್‌ಗಳು ರಾರಾಜಿಸಿತಿದ್ದು ಅದನ್ನು ಕೊಡಲೇ ಕಡಿವಾಣ ಹಾಕಬೇಕು. ಸರ್ಕಾರದ ನಿಯಮವನ್ನು 60% ಕನ್ನಡ 40% ಬೇರೆ ಭಾಷೆ ಬಳಸಬೇಕೆಂದು ಸರ್ಕಾರ ಆದೇಶವಿದ್ದು, ಅದನ್ನು ಅಂಗಡಿ ವ್ಯಾಪರಸ್ಥರು ,ನಿಯಮಗಳನ್ನು ಗಾಳಿ ತೂರಿ ಮನಸ್ಸಿಗೆ ಬಂದಂತೆ ಬೋರ್ಡ್‌ಗಳನ್ನು ಹಾಕಿರುವುದನ್ನು  ಖಂಡಿಸುತ್ತೆವೆ‌ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಸೇರಿ ಪುರಸಭೆ ಮುಖ್ಯ ಅಧಿಕಾರಿ ಮಹಾಂತೇಶ ಹಂಗರಗಿ ಅವರಿಗೆ ಮನವಿ ಸಲ್ಲಿಸಿ‌ ಹೇಳಿದರು.
      ಬುಧವಾರ ಪಟ್ಟಣದ ಪುರಸಭೆ ಆಗಿಮಿಸಿದ ಕರವೇ ನಾರಯಣಗೌಡ ಬಣದ ಕಾರ್ಯಕರ್ತರು ಆಗಮಿಸಿ ಮನವಿ ಸಲ್ಲಿಸಿದರು.
      ಕಳೆದ ವರ್ಷ ಡಿಸೆಂಬರ್ 27 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಇತಿಹಾಸವನ್ನೇ ಸೃಷ್ಟಿಸಿತು. ಕನ್ನಡ ನಮಗೇಕೆ ಬೇಕು ಎಂಬ ದರ್ಪದಿಂದ ಬಲಿತು ಕೊಬ್ಬಿದ್ದ ಪರಭಾಷಿಕರ ಉದ್ಯಮಿಗಳಿಗೆ ಪಾಠ ಕಲಿಸುವ ಕೆಲಸವನ್ನು  ಯಶ್ವಸಿಯಾಗಿ ಮಾಡಿದೆವು. ಅಂದು ಬೆಂಗಳೂರು ಮಹಾನಗರದಲ್ಲಿ ಸಾವಿರಾರು ಕನ್ನಡೇತರ ನಾಮಫಲಕಗಳ ಧೆರೆಗುವುಳಿದವು. ನಮ್ಮ ಚಳವಳಿಗೆ ರಾಜ್ಯದ ಜನತೆ ತುಂಬು ಮನಸಿನಿಂದ ಬೆಂಬಲಿಸಿತ್ತು. ಕನ್ನಡ ನಾಮಫಲಕ ಬೇಕು ಎಂದು ದಶಕಗಳಿಂದ ಹಂಬಲಿಸುತ್ತಿದ್ದ ಮನಸುಗಳಿಗೆ ಸಮಾಧಾನ ತಂದ ಬಹುದೊಡ್ಡ ಹೋರಾಟವಿದು. ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕವನ್ನು ವಿಧಾನಮಂಡಲ ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆಯನ್ನು ಪಡೆದಿಕೊಂಡಿತು. ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡಿರುವುದರಿಂದ ಅದು ಕಾನೂನಾಗಿ ಕಡ ಜಾರಿಯಾಗಿದೆ. ಇದು ಕಾನೂನಾಗಿ ರೂಪುಗೊಳ್ಳಲು ಕರ್ನಾಟಕ ರಕ್ಷಣಾ ವೇದಿಕೆ ಮುಖಂಡರು ಕಾರ್ಯಕರ್ತರ ತ್ಯಾಗ, ಛಲ ಬಿಡದ ಹೋರಾಟ ಕಾರಣ. ಡಿಸೆಂಬರ್ 27ರ ಐತಿಹಾಸಿಕ ಹೋರಾಟದ ನಂತರ ಹತ್ತಾರು ಪ್ರಕರಣಗಳನ್ನು ಹೂಡಿ ಜೈಲಿಗೆ ಕಳುಹಿಸಿಲಾಯಿತು. ಆದರೆ ಜೈಲು, ಕೋರ್ಟ್ ಕೇಸು ಇತ್ಯಾದಿಗಳಿಗೆ ಕರ್ನಾಟಕ ರಕ್ಷಣಾ ವೇದಿಕೆ ಎಂದೂ ಅಂಜುವುದಿಲ್ಲ. ಇಷ್ಟೆಲ್ಲ ಹೋರಾಟ ನಂತರ ಈ ಕಾನೂನು ಪರಿಪೂರ್ಣವಾಗಿ ಜಾರಿಯಾಗುವಂತೆ ನೋಡಿಕೊಳ್ಳವ ಜವಾಬ್ದಾರಿಯೂ ನಮ್ಮ ಮೇಲಿದೆ. ರಾಜ್ಯದ ಕೊನೆಯ ನಾಮಫಲಕ ಕನ್ನಡೀಕರಣಗೊಳ್ಳವವರೆಗೆ ಕನ್ನಡದಲ್ಲಿ ನಾಮಫಲಕ ಅಭಿಯಾನವನ್ನು ಕರ್ನಾಟಕ ರಕ್ಷಣಾ ವೇದಿಕೆ ಕೈಬಿಡುವ ಪ್ರಶ್ನೆಯೇ ಇಲ್ಲ.
      ಭಾಷಾವಾರು ಪ್ರಾಂತ್ಯಗಳು ವಿಂಗಡಣೆ ಆಗಿದ್ದೇ ಆಯಾ ನುಡಿಪರಂಪರೆಯನ್ನು ರಕ್ಷಿಸಲು, ಗೌರವಿಸಲು. ಆದರೆ ಕರ್ನಾಟಕದಲ್ಲಿ ಮಾತ್ರ. ಈ ನೆಲದ ಕಾಯದೇಯನ್ನು ಕಾನೂನು ಕಡ್ಡಾಯವಾಗಿ ಪಾಲಿಸಬೇಕು.
      ನಗರದಲ್ಲಿ ಅನ್ಯಭಾಷೆಯ ಅಂಗಡಿ ಮುಂಗಟ್ಟುಗಳಿಗೆ ಬೋರ್ಡ್‌ಗಳು ರಾರಾಜಿಸಿತ್ತಿದು ಕೊಡಲೇ ಸಂಭಂದಪಟ್ಟ ಅಧಿಕಾರಿಗಳು ಅನ್ಯಭಾಷೆಯ ಬೋರ್ಡ್‌ಗಳನ್ನು ತೆರವು ಮಾಡಬೇಕು. ಇಲ್ಲದ್ದಿರೆ ಉಗ್ರ ಹೋರಾಟ ಮಾಡಲಾಗುವುದು. ಎನ್ 15 ಒಳಗಾಗಿ ಅನ್ಯಭಾಷೆ ನಾಮಫಲಕ ತೆರವು ಮಾಡಬೇಕು. ಸೂಕ್ತ ಕ್ರಮ ಕೈಗೊಳ್ಳದಿದ್ದರೇ ನಗರದಲ್ಲಿ ಬೃಹತ ಹೋರಾಟ ಮಾಡಲಾಗುವುದು ಎಂದು ಹೇಳಿದರು.
      ಈ ಸಂದರ್ಭದಲ್ಲಿ ಕರವೇ ತಾಲೂಕು ಘಟಕದ ಅಧ್ಯಕ್ಷ ಬಾಳು ಮುಳಜಿ, ಮಹಿಬೂಬ ಬೇನೂರ, ರಾಜು ಕುಲಕರ್ಣಿ, ಪ್ರವೀಣ ಪೊದ್ದಾರ, ಪ್ರವೀಣ ಬಜಂತ್ರಿ, ಸಚಿನ ನಾವಿ, ಶ್ರೀಕಾಂತ್ ಬಡಿಗೇರ, ಮಹೇಶ್ ಹೂಗಾರ, ಧರ್ಮರಾಜ ಸಾಲೋಟಗಿ, ಸಂತೋಷ ಬಡಿಗೇರ, ರವಿ ಹೂಗಾರ, ಪ್ರಶಾಂತ ಸಿಂಗೆ, ಅಭಿಶೇಕ ವಾಲಿಕಾರ, ಕೇಶವ ಕಾಟಕಾರ,ಅಶೋಕ ಛಲವಾದಿ,ರಾಜು ರಾಠೋಡ, ಶಿವಾನಂದ ‌ಮಡಿವಾಳ, ಪ್ರಶಾಂತ ಲಾಳಸಂಗಿ ಉಪಸ್ಥಿತರಿದ್ದರು.
      Tags: #indi / vijayapur#Kannada nameplate must use Kannada or leave out Karnataka#Karnataka rakshana vedike#Public News#Voiceofjanata.in#ಕನ್ನಡ ನಾಮಫಲಕ ಕಡ್ಡಾಯ ಕನ್ನಡ ಬಳಸಿ ಇಲ್ಲವೆ ಕರ್ನಾಟಕ ಬಿಟ್ಟು ತೊಲಗಿ
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.