• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೋವಿಡ್ ಹೊಡೆತಕ್ಕೆ ಮಾನವ ಕುಲ ನಲುಗಿದೆ, ಶಾಸಕ ಯಶವಂತರಾಯಗೌಡ ಪಾಟೀಲ..

      ಕರ್ನಾಟಕ ವಿಧಾನ ಸಭೆಯಲ್ಲಿ ಮೃತರ್ ಕುಟಂಬಕ್ಕೆ ಕೋವಿಡ್ ಪರಿಹಾರದ ಚುಕ್ಕೆ ಗುರುತ್ತಿಲ್ಲದೇ ಪ್ರಶ್ನೆ.

      March 12, 2022
      0
      ಕೋವಿಡ್ ಹೊಡೆತಕ್ಕೆ ಮಾನವ ಕುಲ ನಲುಗಿದೆ, ಶಾಸಕ ಯಶವಂತರಾಯಗೌಡ ಪಾಟೀಲ..
      0
      SHARES
      514
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಇಂದಿನ ಜಿದ್ದಾಜಿದ್ದಿನ ಜಗತ್ತಿನಲ್ಲಿ ಬಡವರು ಬಾಳು ಕರುಣಾಜನಕ, ಒಂದು ಬಡ ಕುಟುಂಬವೂ ಬದುಕಿ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೇ, ಆ ಇಡೀ ಕುಟುಂಬ ಅತ್ಯಂತ ಹರ ಸಾಹಸ ಪಡಬೇಕು ಇಂತಹ ಸಂದರ್ಭದಲ್ಲಿ ಕೊರೊನಾ ಮಹಾಮಾರಿಯ ಪ್ರಳಯ ಸದೃಶ ರುದ್ರ ನರ್ತನಕ್ಕೆ ಭಕ್ತ ಕುಂಬಾರನ ಹಸುಗೂಸು ನುಜ್ಜುಗುಜ್ಜಾದಂತೆ ಕೊವಿಡ್ ಹೊಡೆತಕ್ಕೆ ಮಾನವ ಕುಲಕ್ಕೆ ನಲುಗಿ ಹೋಗಿದೆ. ಅದು ಕುಟುಂಬಗಳು ಒಡೆಯನನ್ನು ಕಳೆದುಕೊಂಡು ಅವರ ಜೀವನ ಬಿದಿ ಪಾಲಾಗಿದೆ. ಸರಕಾರ ಅವರ ಜೀವನಪಯೋಕ್ಕಾಗಿ ಪರಿಹಾರ ಕೊಡುವುದಾಗಿ ಬರವಸೆ ಕೊಟ್ಟಿದೆ, ಆ ಭರವಸೆ ಏನಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ್ ಸದನದಲ್ಲಿ ಚುಕ್ಕೆ ಗುರುತಿಲ್ಲದೇ ಪ್ರಶ್ನೆ ಮಾಡುವ ಮೂಲಕ ಸರಕಾರಕ್ಕೆ ಗಮನ ಸೆಳೆದರು.

      ಈ ಸಂದರ್ಭದಲ್ಲಿ ಉತ್ತರಿಸಿದ ಕಂದಾಯ ಸಚಿವರು,
      ಕೊವಿಡ್-19 ಸಾಂಕ್ರಾಮಿಕ ಆರೋಗ್ಯ ಇಲಾಖೆಯ ಕೊವಿಡ್ ಬುಲೆಟಿನ್ ವರದಿಯ ಪ್ರಕಾರ ಕೊವಿಡ್ ರೋಗದಿಂದ ಮೊದಲನೇ ಹಾಗೂ ದಿನಾಂಕ 03.03.2022 ರವರೆಗೆ ರಾಜ್ಯದಲ್ಲಿ ಒಟ್ಟು 39976 ಎರಡನೇ ಹಂತದಲ್ಲಿ ಮೃತಪಟ್ಟವರ ಕೋವಿಡ್ -19 ಮೃತ ಪ್ರಕರಣಗಳು ದಾಖಲಾಗಿರುತ್ತದೆ. ಸದರಿ ರೋಗದಿಂದ ಮೃತಪಟ್ಟವರ ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕೋವಿಡ್ ನಿಂದ ಕುಟುಂಬಗಳಿಗೆ ಸರ್ಕಾರ ಮೃತಪಟ್ಟ ಎಲ್ಲಾ ಪ್ರಕರಣಗಳಲ್ಲಿ ರೂ.50,000/-ಗಳ ‌ಪರಿಹಾರ ಧನವನ್ನು ರಾಜ್ಯ ವಿಪತ್ತು ಪರಿಹಾರ‌ (SDRF)ಯಿಂದ ನೇರ ಹಣ ಸಂದಾಯದ ಮೂಲಕ ಪರಿಹಾರ ಧನ ಹಂಚಿಕೆ ಮಾಡಲಾಗಿದೆ. ಈಗಾಗಲೇ 28266 ಅರ್ಜಿಗಳು ಸ್ವೀಕೃತವಾಗಿದ್ದು, ಜಿಲ್ಲಾಧಿಕಾರಿಗಳು ಅನುಮೋದಿಸಲಾದ 27970 ಪ್ರಕರಣಗಳಿಗೆ ತಲಾ ರೂ.50,000/-ದಂತ ಪರಿಹಾರ ವಿತರಣೆಗೆ ಕ್ರಮವಹಿಸಲಾಗಿದೆ. ಉಳಿದ 296 ಪ್ರಕರಣಗಳು ಪರಿಶೀಲನಾ ಹಂತದಲ್ಲಿದ್ದು, ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ಅನುಮೋದನೆ ನೀಡಿದ ನಂತರ ಅರ್ಹ ಪ್ರಕರಣಗಳಿಗೆ ಶೀಘ್ರವೇ ಪರಿಹಾರ ವಿತರಿಸಲು ಕ್ರಮವಹಿಸಲಾಗುವುದು.

      ಮುಂದುವರೆದು,‌ ರಾಜ್ಯ ಸರ್ಕಾರವು ಬಿ.ಪಿಎಲ್ ಕುಟುಂಬದವರಿಗೆ ಘೋಷಿಸಿರುವ ಹೆಚ್ಚುವರಿ ರೂ.1.00 ಲಕ್ಷ ಪರಿಹಾರಕ್ಕಾಗಿ ಒಟ್ಟು 13986 ಅರ್ಜಿಗಳು ಸ್ವೀಕೃತವಾಗಿದ್ದು, ಪರಿಶೀಲನೆಯ ನಂತರ ಜಿಲ್ಲಾಧಿಕಾರಿಗಳು /ಬಿಬಿಎಂಪಿ ಜಂಟಿ ಆಯುಕ್ತರಿಂದ ಅನುಮೋದನೆಯಾದ 13860 ಪ್ರಕರಣಗಳಿಗೆ ತಲಾ ರೂ.1.00 ಲಕ್ಷ ಪರಿಹಾರವನ್ನು ಚೆಕ್ ಮೂಲಕ ಒದಗಿಸಲಾಗುವದು ಎಂದು ಉತ್ತರಿಸಿದ್ದಾರೆ. ಇನ್ನೂಳಿದ 126 ಪ್ರಕರಣಗಳು ಪರಿಶೀಲನಾ ಹಂತದಲ್ಲಿದ್ದು, ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ಅನುಮೋದನೆ ನೀಡಿದ ನಂತರ ಅರ್ಹ ಪ್ರಕರಣಗಳಿಗೆ ಶೀಘ್ರ ಪರಿಹಾರ ವಿತರಿಸಲು ಕ್ರಮವಹಿಸಲಾಗುವುದು.

      ಬಾಕಿ ಇರುವ ಪ್ರಕರಣಗಳಿಗೆ ಕೊವಿಡ್ ಸಾವು ದೃಢಪಟ್ಟಿದ್ದು, ಆರೋಗ್ಯ ಇಲಾಖೆಯ ಕಾಲಮಿತಿಯೊಳಗೆ ಪರಿಹಾರ ಧನ ದತ್ತಾಂಶದಲ್ಲಿ ಲಭ್ಯವಿಲ್ಲದ ಪ್ರಕರಣವಾದಲ್ಲಿ State Covid War Room Linelist ನಲ್ಲಿ ಸೇರ್ಪಡೆಗೊಳಿಸಿ SDRF ಮಾರ್ಗಸೂಚಿಯನ್ವಯ ಪರಿಹಾರ ಪಾವತಿಸಲು ಸರ್ಕಾರದ ಆದೇಶ ಸಂಖ್ಯೆ: ಕಂಇ 400 ಟಿಎನ್ಆರ್ 2021, ದಿನಾಂಕ: 10.01.2022 ರಲ್ಲಿ ಆದೇಶಿಸಲಾಗಿದೆ. ಅಂತೆಯೇ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ ಅಪರ ಜಿಲ್ಲಾಧಿಕಾರಿಗಳ login ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅದರಂತೆ ರಾಜ್ಯದಲ್ಲಿ ಒಟ್ಟು 17174 ಪ್ರಕರಣಗಳನ್ನು State Covid War Room
      Linelist ನಲ್ಲಿ ಸೇರ್ಪಡೆಗೊಳಿಸಿದ್ದು, ಈ ಪೈಕಿ ಪರಿಶೀಲಿಸಿ
      ಜಿಲ್ಲಾಧಿಕಾರಿಗಳು ಅನುಮೋದಿಸಲಾದ 12481 ಪ್ರಕರಣಗಳಿಗೆ ತಲಾ ರೂ.50,000 ದಂತೆ ಪರಿಹಾರ ವಿತರಣೆಗೆ ಕ್ರಮವಹಿಸಲಾಗಿದೆ. ಉಳಿದ 4693 ಪ್ರಕರಣಗಳು ಪರಿಶೀಲನಾ ಹಂತದಲ್ಲಿದ್ದು, ಜಿಲ್ಲಾ ಮಟ್ಟದಲ್ಲಿ ಪರಿಶೀಲಿಸಿ ಅನುಮೋದನೆ ನೀಡಿದ ನಂತರ ಅರ್ಹ ಪ್ರಕರಣಗಳಿಗೆ ಶೀಘ್ರವೇ ಪರಿಹಾರ
      ವಿತರಿಸಲು ಕ್ರಮವಹಿಸಲಾಗುವುದು ಎಂದು ಹೇಳಿದರು.

      Tags: # karanatak government#compensation#covid death#indi mla#karanatak vidhan sahba#sadancovid
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.