• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

    ಸ್ಥಳೀಯರ ಒಕ್ಕೋರಲ ಅಭಿಪ್ರಾಯದಂತೆ ನಿರ್ಧಾರ: ಸಚಿವ ಶಿವಾನಂದ

    ಪ್ಲಾಸ್ಟಿಕ್ ಸರ್ಜರಿ ವರದಾನ : ಬಿ.ಎಲ್.ಡಿ.ಇ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಗ್ರಾ.ಪಂ. ಸದಸ್ಯರು

    ಕ್ರೀಡೆಯಿಂದ ಸರ್ವತೋಮುಖ ಬೆಳವಣಿಗೆ ಸಾಧ್ಯ : ರಾಜಶೇಖರ ದೈವಾಡಗಿ

    ವಿಜಯಪರ ಜಿಲ್ಲಾ ಘಟಕದಿಂದ 19 ರಂದು ಪತ್ರಿಕಾ ದಿನಾಚರಣೆ

    ಕರ್ನಾಟಕ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಜಿಲ್ಲಾ ಮಟ್ಟದ ಸಂವಾದ ಸಭೆ

    ಜಿಲ್ಲಾಧಿಕಾರಿ ವರ್ಗಾವಣೆ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಹಿಂಪಡೆಯಬೇಕು..!

    ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಫೆ.12 ಕ್ಕೆ ಅಧಿವೇಶನ ಪ್ರಾರಂಭ..! ಬಜೆಟ್ ಮಂಡನೆ ಯಾವಾಗ ಗೊತ್ತಾ..?

      Voice Of Janata

      February 6, 2024
      0
      ಫೆ.12 ಕ್ಕೆ ಅಧಿವೇಶನ ಪ್ರಾರಂಭ..! ಬಜೆಟ್ ಮಂಡನೆ ಯಾವಾಗ ಗೊತ್ತಾ..?
      0
      SHARES
      540
      VIEWS
      Share on FacebookShare on TwitterShare on whatsappShare on telegramShare on Mail

      ಫೆ.16ಕ್ಕೆ ಬಜೆಟ್ ಮಂಡನೆ

      ಬೆಂಗಳೂರು : ಫೆ.16ರಂದು ಸಿಎಂ ಅವರು ಬಜೆಟ್ ಮಂಡಿಸಲಿದ್ದು, ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆಯಲಿದೆ ಎಂದು ಸ್ಪೀಕರ್ ಖಾದರ್ ಅವರು ವಿವರಿಸಿದರು. 12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನೀರ್ಣಯ ಅಂಗೀಕಾರ ವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನಸಭೆಯ 02ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಲಾಗುವುದು ಎಂದರು.

      ಈ ಅಧಿವೇಶನದಲ್ಲಿ ಸರಕಾರದಿಂದ ಸ್ವೀಕರಿಸ ಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. 10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶೋತ್ತರ ಕಲಾಪಗಳನ್ನ ನಿಗದಿಪಡಿ ಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆ ಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯ ಕಲಾಪಗಳನ್ನು ನಡೆಸಲಾಗುವುದು ಎಂದರು.

      ಶಾಸಕರು,ಮಾಧ್ಯಮ ಪ್ರತಿನಿಧಿಗಳು ಹಾಗೂ ಇಲಾಖಾಧಿಕಾರಿಗಳಿಗಾಗಿ ವಿಧಾನಸಭೆಯ ಸಭಾಂಗಣ ದಲ್ಲಿದ್ದ ಕ್ಯಾಂಟೀನ್‌ ಸೌಲಭ್ಯವನ್ನು ಈ ಹಿಂದಿನಂತೆ ವಿಧಾನಸೌಧದ ಮೊದಲನೇ ಮಹಡಿಯ ಪೂರ್ವ ಭಾಗದಲ್ಲಿರುವ ಸೆಂಟ್ರಲ್ ಹಾಲ್‌ನಲ್ಲಿ ವ್ಯವಸ್ಥೆಗೊಳಿಸ ಲಾಗಿದೆ. ಸದನದಲ್ಲಿ ಉತ್ತರಿಸಲಾಗುವ ಪ್ರಶ್ನೆಗಳು, ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು, ಇತ್ಯಾದಿ ಸೂಚನೆಗಳನ್ನು ಸರಕಾರದವರು ನೀಡುವ ಲಿಖಿತ

      ಉತ್ತರಗಳನ್ನು ಸದನದಲ್ಲಿ ಮಂಡಿಸಿದ ತರುವಾಯ ಮಾನ್ಯ ಸಂಸದರಿಗೆ ಹಾಗೂ ಪತ್ರಕರ್ತರಿಗೆ ಇ-ಮೇಲ್ ಮುಖಾಂತರ ಕಳುಹಿಸುವ ವ್ಯವಸ್ಥೆ ಮಾಡಲಾಗು ವುದು. ಪತ್ರಕರ್ತರಿಗೆ ವಾರ್ತಾ ಇಲಾಖೆಯ ಮುಖಾಂ ತರ ಇ-ಮೇಲ್ ಕಳುಹಿಸಲಾಗುವುದು. ಅಲ್ಲದೇ ಸಚಿವಾಲಯದ ವೆಬ್‌ಸೈಟಿನಲ್ಲಿಯೂ ದೊರೆಯುತ್ತದೆ ಎಂದರು.

      ಶಾಸಕರಿಗೆ ವೈವಿಧ್ಯಮಯ ಭೋಜನ: ಅಧಿವೇಶನ ಆರಂಭವಾದಾಗಿನಿಂದ ಮುಕ್ತಾಯವಾಗುವವರೆಗೆ 10 ದಿನಗಳ ಕಾಲ ಬೆಳಗ್ಗೆ 8ರಿಂದ 9ರವರೆಗೆ ಸದನದ ಸದಸ್ಯರಿಗೆ ಲಘು ಉಪಹಾರ ಮತ್ತು ನಿತ್ಯ ಮಧ್ಯಾಹ್ನ ಬೆಂಗಳೂರಿನ ವಿವಿಧ ಹೋಟಲ್‌ಗಳ ವೈವಿಧ್ಯಮಯ ವಾದ ರುಚಿಕರ, ಆರೋಗ್ಯಪೂರ್ಣವಾದ ಭೋಜನ ದ ವ್ಯವಸ್ಥೆಯನ್ನ ಮಾಡಲಾಗುತ್ತಿದೆ ಎಂದು ಸ್ಪೀಕ‌ರ್ ಖಾದರ್ ಅವರು ವಿವರಿಸಿದರು. ಭದ್ರತೆಯನ್ನು ಇನ್ನಷ್ಟು ಉತ್ತಮಗೊಳಿಸಲು ವ್ಯವಸ್ಥೆ ಮಾಡಲಾಗು ವುದು ಎಂದರು. ಮಾಧ್ಯಮದವರು ಅತ್ಯುತ್ತಮ ವಿಷಯಗಳ ಕುರಿತು ಬೆಳಕು ಚೆಲ್ಲಿ ಸದನದ ಕಲಾಪಕ್ಕೆ ಮೆರಗು ನೀಡಬೇಕು ಎಂದು ಅವರು ಹೇಳಿದರು

      Tags: #Budget Karanatak#Public News#State News#ಫೆ.12 ಕ್ಕೆ ಅಧಿವೇಶನ ಪ್ರಾರಂಭ..! ಬಜೆಟ್ ಮಂಡನೆ ಯಾವಾಗ ಗೊತ್ತಾ..?Bangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ ಸಮಾರಂಭ ಜುಲೈ ೧೯ ರಂದು – ಪ್ರಕಾಶ ಬೆಣ್ಣೂರ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ ಸಮಾರಂಭ ಜುಲೈ ೧೯ ರಂದು – ಪ್ರಕಾಶ ಬೆಣ್ಣೂರ

      ಪತ್ರಿಕಾ ದಿನಾಚರಣೆ, ಪ್ರತಿಭಾ ಪುರಸ್ಕಾರ, ಪತ್ರಕರ್ತರಿಗೆ ಸನ್ಮಾನ ಸಮಾರಂಭ ಜುಲೈ ೧೯ ರಂದು – ಪ್ರಕಾಶ ಬೆಣ್ಣೂರ

      July 17, 2025
      ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ – ಜಿಲ್ಲಾಧಿಕಾರಿ ಡಾ.ಆನಂದ.ಕೆ

      ಬಾಲ್ಯ ವಿವಾಹ ತಡೆಗೆ ಜಾಗೃತಿ ಹಾಗೂ ಕಾನೂನು ಅರಿವು ಮೂಡಿಸಿ – ಜಿಲ್ಲಾಧಿಕಾರಿ ಡಾ.ಆನಂದ.ಕೆ

      July 17, 2025
      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      July 16, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.