• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕನ್ನಡ ನಾಡು ರಕ್ಷಣೆಗೆ ಕರವೇ ಬದ್ಧ..! ಶ್ರೀಶೈಲ ಮುಳಜಿ

      ಲಿಂಬೆ ನಾಡಿನಲ್ಲಿ ಕರವೇ ಸಂಘಟನೆ ಸಕ್ರಿಯವಾಗಿ ಕಾರ್ಯನಿರ್ವಹಿಸಲಿ : ಜಿಲ್ಲಾ ಅಧ್ಯಕ್ಷ ಬಸವರಾಜ ತಾಳಿಕೋಟಿ

      January 4, 2024
      0
      ಕನ್ನಡ ನಾಡು ರಕ್ಷಣೆಗೆ ಕರವೇ ಬದ್ಧ..! ಶ್ರೀಶೈಲ ಮುಳಜಿ
      0
      SHARES
      639
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಬೆ ನಾಡಿನಲ್ಲಿ ಕರವೇ ಸಂಘಟನೆ ಸಕ್ರಿಯವಾಗಿ ಕಾರ್ಯನಿರ್ವಹಿಸಲಿ 

      ಕನ್ನಡ ನಾಡು ರಕ್ಷಣೆಗೆ ಕರವೇ ಬದ್ಧ..! ಶ್ರೀಶೈಲ ಮುಳಜಿ

      ಇಂಡಿ : ಕನ್ನಡ ನಾಡು ನುಡಿ ಮೇಲೆ ನಡೆಯುತ್ತಿದ್ದ ದಬ್ಟಾಳೆಕೆಗಳಿಗೆ ತಕ್ಕ ಉತ್ತರ ನೀಡುವುದರೊಂದಿಗೆ
      ಕನ್ನಡವನ್ನು ರಕ್ಷಣೆ ಮಾಡಲು ಕರ್ನಾಟಕ ರಕ್ಷಣಾ ವೇದಿಕೆ ಮುಂಚೂಣಿಯಲ್ಲಿ ಕಾಣಿಸಿಕೊಳ್ಳುತ್ತದೆ ಎಂದು ರಾಜ್ಯ ಸಂಚಾಲಕ ಶ್ರೀಶೈಲ ಮುಳಜಿ ಹೇಳಿದರು.

      ಗುರುವಾರ ಪಟ್ಟಣದ ಶಂಕರ್ ಪಾರ್ವತಿ ಮಂಗಲ ಕಾರ್ಯಾಲಯದ ಸಭಾಭವನದಲ್ಲಿ ಏರ್ಪಡಿಸಿದ ಕಾರ್ಯಕರ್ತರ ಸಭೆ ಹಾಗೂ ಪದಾಧಿಕಾರಿಗಳು ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತಾನಾಡಿದರು. ಕರ್ನಾಟಕ ಎಂದ ಮೇಲೆ ಎಲ್ಲರೂ ಒಂದೇ ತಾಯಿ ಮಕ್ಕಳಂತೆ ಬಾಳುವುದರೊಂದಿಗೆ ನೆಲ ಜಲ ಭಾಷೆ ರಕ್ಷಣೆಮಾಡಬೇಕು. ಕನ್ನಡವೇ ಧರ್ಮ, ಕನ್ನಡವೇ ಜಾತಿ, ಕನ್ನಡವೇ ದೇವರು ಎಂದು ಭಾವಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಗೌರವದೊಂದಿಗೆ ಮುನ್ನಡೆದಿದೆ ಎಂದರು.

      https://voiceofjanata.in/wp-content/uploads/2024/01/VID-20240104-WA0172.mp4

      ಈ ಸಂದರ್ಭದಲ್ಲಿ ದಿವ್ಯ ಸಾನಿಧ್ಯವಹಿಸಿರುವ ಡಾ. ಸ್ವರೂಪಾನಂದ ಸ್ವಾಮಿಜಿ ಆಶೀರ್ವದಿಸಿ ಮಾತಾನಾಡಿದರು. ಇಂದಿನ ದಿನಮಾನದಲ್ಲಿ ಕೆಲವೆಡೆ ಪ್ರಜ್ಞಾವಂತ ಪಾಲಕರೇ ಕನ್ನಡ ಭಾಷೆಯನ್ನು ಪರಕೀಯರ ಭಾಷೆಯಂಬಂತೆ ಕಾಣುತ್ತಿರುವದು ವಿಷಾದಕರ ಸಂಗತಿಯಾಗಿದೆ. ಮಕ್ಕಳಲ್ಲಿ ತುಂಬುತ್ತಿರುವ ಇಂಗ್ಲಿಷ್‌ ವ್ಯಾಮೋಹ ಅತಿಕೆಟ್ಟ ಸಂಸ್ಕೃತಿಯನ್ನು ಕಲಿಸುತ್ತಿದೆ. ಅನ್ಯಭಾಷೆ ಕಡೆಗಣಿಸಿ ದ್ವೇಷಿಸುವ ಅಗತ್ಯ ನಮಗಿಲ್ಲ. ಕನ್ನಡ ಭಾಷೆ ಮಾತನಾಡಲು ಬರೆಯಲು ಅನುಕೂಲ – ವಾದಂತಹ ಭಾಷೆಯಾಗಿದೆ. ಕನ್ನಡ ಭಾಷೆ ಉಳಿವಿಗಾಗಿ ಬೆಳವಣಿಗೆಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆ ಹಗಲಿರುಳು ದುಡಿಯುತ್ತಾ ಸಾಗಿದ್ದು ಶ್ಲಾಘನೀಯ ಎಂದರು.

      ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ಇಂಡಿ ತಾಲೂಕು ಕರವೇ ಅಧ್ಯಕ್ಷ ಶಿವು ಮಲಕಗೊಂಡ ವಹಿಸಿದ್ದರು. ಜಿಲ್ಲಾಧ್ಯಕ್ಷ ಬಸವರಾಜ ತಾಳಿಕೋಟಿ, ಜಿಲ್ಲಾ ಗೌರವ ಅಧ್ಯಕ್ಷ ಬಸವರಾಜ ಮಾರಲಭಾವಿ, ಆಲಮೇಲ ತಾಲೂಕು ಅಧ್ಯಕ್ಷ ಅಶೋಕ ಭೂಸನೂರ, ಸಿಂದಗಿ ತಾಲೂಕು ಅಧ್ಯಕ್ಷ ಸದ್ದಾಂ ಆಲಗೊರೆ, ದೇವರಹಿಪ್ಪರಗಿ ತಾಲೂಕು ಅಧ್ಯಕ್ಷ ಸುನೀಲ‌ ಮಾಗಿ, ಚಡಚಣ ತಾಲೂಕು ಅಧ್ಯಕ್ಷ ಚನ್ನಬಸಪ್ಪ ಬಿರಾದಾರ, ಗೌರವ ಅಧ್ಯಕ್ಷ ಮಹಾದೇವ ರಾಮಗೊಂಡ, ಇಂಡಿ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಫಯಾಜ್ ಅಹ್ಮದ ಬಾಗವಾನ, ಶಿವು ಬಗಲಿ, ಆನಂದ ಪವಾರ ಹಾಗೂ ಇನ್ನೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು. ಬಸವರಾಜ ಮಡಗೊಂಡ ಸ್ವಾಗತಿಸಿ‌ ಕಾರ್ಯಕ್ರಮ ನಿರೂಪಿಸಿದರು.

      Tags: #Karave is committed to protect the Kannada country..! Srishaila Mulaji#ಕನ್ನಡ ನಾಡು ರಕ್ಷಣೆಗೆ ಕರವೇ ಬದ್ಧ..! ಶ್ರೀಶೈಲ ಮುಳಜಿ#ಲಿಂಬೆ ನಾಡಿನಲ್ಲಿ ಕರವೇ ಸಂಘಟನೆ ಸಕ್ರಿಯವಾಗಿ ಕಾರ್ಯನಿರ್ವಹಿಸಲಿ : ಜಿಲ್ಲಾ ಅಧ್ಯಕ್ಷ ಬಸವರಾಜ ತಾಳಿಕೋಟಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.