• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗಡಿನಾಡಿನಲ್ಲಿ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ ಪೂರ್ವ ಸಿದ್ದತೆ ವಿಕ್ಷಣೆ..!

      Voiceofjanata.in

      September 26, 2024
      0
      ಗಡಿನಾಡಿನಲ್ಲಿ ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ ಪೂರ್ವ ಸಿದ್ದತೆ ವಿಕ್ಷಣೆ..!
      0
      SHARES
      190
      VIEWS
      Share on FacebookShare on TwitterShare on whatsappShare on telegramShare on Mail

      ಕರ್ನಾಟಕ ಸಂಭ್ರಮ-50

      ಸೆ.30 ರಂದು ಗುಡ್ಡಾಪುರದಲ್ಲಿ ನಡೆಯುವ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ಸುಸೂತ್ರವಾಗಿ ಕಾರ್ಯಕ್ರಮಕ್ಕಾಗಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ- ಜಿಲ್ಲಾಧಿಕಾರಿ ಟಿ.ಭೂಬಾಲನ್

      ವಿಜಯಪುರ, ಸೆ.26 :ಕರ್ನಾಟಕ ಸಂಭ್ರಮ-50ರ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಅಭಿಯಾನದ ಅಂಗವಾಗಿ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರದ ಶ್ರೀ ದಾನಮ್ಮದೇವಿ ದೇವಸ್ಥಾನದ ಸುಕ್ಷೇತ್ರದಲ್ಲಿ ಸೆಪ್ಟೆಂಬರ್ 30 ರಂದು ನಡೆಯುವ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಯನ್ನು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಗುಡ್ಡಾಪುರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

      ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಸೇರಿದಂತೆ ಸಚಿವರು, ಗಣ್ಯಾತಿಗಣ್ಯರು ಆಗಮಿಸುವರು. ಶಿಷ್ಟಾಚಾರದ ಅನ್ವಯ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

      ಕರ್ನಾಟಕ ಗಡಿನಾಡ ಹಿರಿಯ ಚೇತನಗಳಾದ ಪೂಜ್ಯ ಶ್ರೀ ಡಾ. ಚನ್ನಬಸವ ಪಟ್ಟದೇವರು, ಡಾ.ಜಯದೇವಿ ತಾಯಿ ಲಿಗಾಡೆ ಹಾಗೂ ನಾಡೋಜ ಡಾ. ಕಯ್ಯಾರ ಕಿಞಣ್ಣ ರೈ ಅವರ ಹೆಸರಿನಲ್ಲಿ ಸ್ಥಾಪಿಸಲಾದ ಗಡಿನಾಡ ಚೇತನ ರಾಜ್ಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮವೂ ನಡೆಯುತ್ತಿದ್ದು, ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಆಯೋಜಿಸುವ ದೃಷ್ಟಿಯಿಂದ ಈಗಾಗಲೇ ಜಿಲ್ಲಾಡಳಿತದಿಂದ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಹಲವು ಸಮಿತಿಗಳನ್ನು ರಚಿಸಿ, ಅಧಿಕಾರಿಗಳನ್ನು ನೇಮಿಸಿ, ಜವಾಬ್ದಾರಿ ವಹಿಸಲಾಗಿದೆ. ಈಗಾಗಲೇ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಪೂರ್ವಭಾವಿ ಸಭೆಯಲ್ಲಿ ಸೂಚನೆ ನೀಡಿ,ವಹಿಸಿದ ಕಾರ್ಯಗಳನ್ನು ಯಾವುದೇ ಸಮಸ್ಯೆಬಾರದಂತೆ ನಿರ್ವಹಿಸುವಂತೆ ಸೂಚಿಸಿದರು.

      ಈ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಅಚ್ಚುಕಟ್ಟಾಗಿ ನಡೆಯುವ ದೃಷ್ಟಿಯಿಂದ ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಅಧಿಕಾರಿಗಳು ಕೈಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸೂಚಿಸಿದರು.

      ಕರ್ನಾಟಕ ಸುವರ್ಣ ಸಂಭ್ರಮದ ಈ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರೂ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ರಾಜ್ಯದ ವಿವಿಧ ಭಾಗಗಳಿಂದ ಕಲಾವಿದರು ಆಗಮಿಸುತ್ತಿದ್ದು,ಯಾವುದೇ ಸಮಸ್ಯೆಯಾಗದಂತೆ ವಸತಿ ಸೇರಿದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದರು.

      ಕಾರ್ಯಕ್ರಮದ ಯಶಸ್ಸಿಗಾಗಿ ಸ್ವಾಗತ, ಮೆರವಣಿಗೆ, ವೇದಿಕೆ ನಿರ್ವಹಣೆ ಮತ್ತು ನಿರ್ಮಾಣ, ಸಾಂಸ್ಕೃತಿಕ ಕಾರ್ಯಕ್ರಮ, ಸಾರಿಗೆ, ವಸತಿ, ಪ್ರಚಾರ, ಆರೋಗ್ಯ, ಸ್ವಚ್ಚತಾ, ಭದ್ರತೆ ಹಾಗೂ ಊಟೋಪಚಾರ ಸಮಿತಿಗಳನ್ನು ರಚಿಸಲಾಗಿದೆ. ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಸೂಚಿಸಿದರು.

      ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲಿರುವುದರಿಂದ, ಕುಡಿಯುವ ನೀರು ಸೇರಿದಂತೆ ಅಗತ್ಯ ವ್ಯವಸ್ಥೆಗೆ ಸೂಚಿಸಿದರು.ಕಾರ್ಯಕ್ರಮದ ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಎಲ್ಲರೂ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಎಂದು ಹೇಳಿದರು.

      ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ಅವರು ಮಾತಾನಾಡಿ,ಭದ್ರತಾ ವ್ಯವಸ್ಥೆಗೆ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಶ್ರೀ ದಾನಮ್ಮದೇವಿ ಟ್ರಸ್ಟಿನ ಅಧ್ಯಕ್ಷರಾದ ವಿಜುಗೌಡ ಪಾಟೀಲ,ಕಾರ್ಯದರ್ಶಿ ವಿಠ್ಠಲ್ ಪೂಜಾರ,ಆಹಾರ‌ ಇಲಾಖೆಯ ಉಪ ನಿರ್ದೇಶಕ ವಿನಯಕುಮಾರ ಪಾಟೀಲ,ಪಿಆರ್ ಡಿ ಕಾರ್ಯನಿರ್ವಾಹಕ ಅಭಿಯಂತರರಾದ ನಬಿಲಾಲ ಗಬಸಾವಳಗಿ,ಗ್ರಾಮೀಣ ಕುಡಿಯವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಬಸವರಾಜ ಕುಂಬಾರ,ನಿರ್ಮಿತಿ ಕೇಂದ್ರದ ಮಲಜಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಸಿ.ಬಿ.ಚಿಕ್ಕಲಗಿ,ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬದ್ರುದ್ದಿನ್ ಸೌದಾಗರ್, ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ,ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ,ವಾರ್ತಾಧಿಕಾರಿ ಅಮರೇಶ ದೊಡಮನಿ,
      ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

      Tags: #DC vijayapur#Karnataka Celebration-50#Public News#Visited#ಕರ್ನಾಟಕ ಸಂಭ್ರಮ-50vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      ಸಾಲದ ಹೊರೆ ತಾಳಲಾರದೆ ಹಿಂಚಗೇರಾದಲ್ಲಿ ಯುವ ರೈತ ಆತ್ಮಹತ್ಯೆ

      July 26, 2026
      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      ಇಂಡಿಯಲ್ಲಿ ಶಾಕಿಂಗ್ ಟ್ವಿಸ್ಟ್! ಹೃದಯಾಘಾತ ಎಂದಿದ್ದ ಪ್ರಕರಣ ಈಗ ಕೊಲೆ ಆರೋಪ

      July 26, 2026
      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      ತಳವಾರ ಸಮಾಜದ ಇತಿಹಾಸ ತಿಳಿದುಕೊಳ್ಳುವುದು ಅಗತ್ಯ:ಮಲ್ಲಪ್ಪ ನಾಟೀಕಾರ

      July 27, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.