• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

    ಇಂಡಿ: ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ..!

    ಇಂಡಿಯಲ್ಲಿ ಪತ್ರಕರ್ತ ಖಾಜು ಸಿಂಗೆಗೋಳ, ಶಿಕ್ಷಕ ಆರ್.ಬಿ. ಪಾಟೀಲರಿಗೆ ಸನ್ಮಾನ..! ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಗೌರವ

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

      Voiceofjanata.in

      November 7, 2026
      0
      ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.
      0
      SHARES
      0
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ

      ಇಂಡಿ : ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀಮತಿ ಶಾಲಿನಿ ಮಾಣಿಕಚಂದ ದೋಶಿ ಮಹಿಳಾ ಪದವಿ ಪೂರ್ವ ಕಾಲೇಜು ಹಾಗೂ ಮಕ್ಕಳ ಸಾಹಿತ್ಯ ಸಂಗಮ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

      ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರು ಕಿತ್ತೂರಾಣಿ ಚೆನ್ನಮ್ಮ, ಒನಕೆ ಓಬವ್ವ ಸಂಗೊಳ್ಳಿ ರಾಯಣ್ಣ, ಭುವನೇಶ್ವರಿಯ ಪಾತ್ರಗಳನ್ನು ಅಭಿನಯಿಸಿದರು, ಕರ್ನಾಟಕ ನಾಡು ನೆಲ ಜಲ ಕುರಿತು ವಿದ್ಯಾರ್ಥಿನಿಯರು ಹಾಡುಗಳನ್ನು ಭಾಷಣವನ್ನು ಮಾಡಿದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಮಕ್ಕಳಿಗೆ ಎಮ್ ಎಸ್ ಎಸ್ ವತಿಯಿಂದ ಪ್ರಮಾಣ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಇಂಡಿ ತಾಲೂಕ ಕನ್ನಡ ಸಾಹಿತ್ಯದ ಗೌರವಾಧ್ಯಕ್ಷರು ಹಾಗೂ ಉಪನ್ಯಾಸಕರಾದ ಸತ್ಯಣ್ಣ ಹಡಪದ್ ಮಾತನಾಡಿ ಕನ್ನಡ ಸಾಹಿತ್ಯ ಬೆಳೆದು ಬಂದ ಪರಿಯನ್ನು ಕನ್ನಡ ಸಾಹಿತ್ಯದ ಭಾಷೆಯ ಜೊತೆಗೆ ಸಾಮಾಜಿಕ ಸಮಸ್ಯೆ ಹಾಗೂ ಪರಿಹಾರಗಳ ಕುರಿತು ಶ್ರೇಷ್ಠ ಸಾಹಿತಿ ಕುವೆಂಪು ಸಾಹಿತ್ಯದಲ್ಲಿ ಕನ್ನಡದ ನಾಡು ನುಡಿಯ ಕುರಿತು ಮಾತನಾಡಿದರು. ಸಾಹಿತಿಗಳು ಸಮಾಜಮುಖಿಯಾಗಿ ಸಾಹಿತ್ಯವನ್ನು ರಚಿಸಬೇಕೆಂದು ಕರೆ ನೀಡಿದರು.

      ಇಂಡಿ ತಾಲೂಕ ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾದ  ಸದಾನಂದ ಎಸ್ ಈರನಕೇರಿ ಪ್ರಾಸ್ತಾವಿಕವಾಗಿ ಮಾತನಾಡಿ ಮಕ್ಕಳ ಸಾಹಿತ್ಯವು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಕನ್ನಡ ಸಾಹಿತ್ಯದ ಅಭಿಮಾನವನ್ನು ಹೆಚ್ಚಿಸುವಲ್ಲಿ ಮಕ್ಕಳ ಸಾಹಿತ್ಯ ಕೆಲಸ ಮಾಡುತ್ತದೆ. ನಮ್ಮ ನಾಡು ಸಾಧು ಸಂತರ ನೆಲೆಬೀಡು ನಾವೆಲ್ಲರೂ ಕರ್ನಾಟಕದ ರಾಜ್ಯದ ಅಭಿಮಾನವನ್ನು ಕನ್ನಡ ಅಭಿಮಾನವನ್ನು ಬೆಳೆಸಿಕೊಳ್ಳಬೇಕೆಂದು ಕಾರ್ಯಕ್ರಮ ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರು ಆದ  ವಿಜಯಕುಮಾರ್ ರಾಥೋಡ್ ಮಾತನಾಡುತ್ತಾ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ನಿಜಕ್ಕೂ ಪ್ರಶಂಸನೀಯ ಮಕ್ಕಳು ಇಂಥ ಕಾರ್ಯಕ್ರಮದಲ್ಲಿ ಜ್ಞಾನವನ್ನು ಪಡೆದು ಭವಿಷ್ಯತ್ತಿನಲ್ಲಿ ಸಾಹಿತಿಗಳಾಗಬೇಕೆಂದು ಹೇಳಿದರು.

      ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕರುಗಳಾದ  ಎ ಬಿ ಪಾಟೀಲ್, ಆರ್ ಎಸ್ ಬಿರಾದಾರ  ಆರ್ ಜಿ ಪೂಜಾರಿ ಶ್ರೀಮತಿ ಫರಹ ರಬ್ಬಾನಿ ಆರ್ ವಿ ಅಂಗಡಿ ಎಸ್ ಎಸ್ ಆಳೂರ ರಾಮಚಂದ್ರ ಉಪಸ್ಥಿತ ಇದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಕುಮಾರಿ ಸಾರಿಕಾ .ರಾಜೇಶ್ವರಿ ಮಾಡಿದರು. ಸ್ವಾಗತವನ್ನು ಮಕ್ಕಳ ಸಾಹಿತ್ಯದ ಪ್ರಧಾನ ಕಾರ್ಯದರ್ಶಿ .ಎಂ ಸಿಂದೆ ಮಾಡಿದರು. ಕುಮಾರಿ ಸವಿತಾ ಗಡಗಲಿ ಪ್ರಾರ್ಥನಾ ಗೀತೆ ಹಾಡಿದಳು , ವಿದ್ಯಾರ್ಥಿನಿಯರು ಹಾಜರಿದ್ದರು.

      Tags: #indi / vijayapur#Karnataka Rajyotsava celebration organized by Makkala Sahitya Sangama.#Public News#State News#Voice Of Janata#ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

      ಇಂಡಿ | ಮಕ್ಕಳ ಸಾಹಿತ್ಯ ಸಂಗಮ ವತಿಯಿಂದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆ.

      0
      ನಗರದಲ್ಲಿ ಹಾಡಹಗಲೇ ಗುಂಡಿನ ದಾಳಿ ವ್ಯಕ್ತಿಯ ಬರ್ಬರ ಹತ್ಯೆ…

      ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನ

      November 6, 2026
      ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನ

      ಬರಪೀಡಿತ ರೈತರಿಗೆ ತುರ್ತು ನೆರವು; ₹5000 ಬರ ಪರಿಹಾರ ನೀಡಲು ತೀರ್ಮಾನ

      November 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.