• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    ಸದೃಢ ಆರೋಗ್ಯದಿಂದ ಭವ್ಯ ರಾಷ್ಟçದ ನಿರ್ಮಾಣ- ಶಿಫಾ ಜಮಾದಾರ

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    BLDE :ಪೂಲ್ ಕ್ಯಾಂಪಸ್ ಡ್ರೈವ್- 2025

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಮಹಿಳಾ ವಿವಿ: ನೂತನ ಕುಲಪತಿಯಾಗಿ ಪ್ರೊ.ವಿಜಯಾ ಕೋರಿಶೆಟ್ಟಿ ನೇಮಕ

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಸಂಸದ ರಮೇಶ್ ಜಿಗಜಿಣಿಗಿ ವಿಧ್ಯಾರ್ಥಿಗಳೊಂದಿಗೆ ಸಂವಾದ..!

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಬಿಜೆಪಿ ಮಂಡಲದಿಂದ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಾಗೂ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯಲ್ಲಿ  ಗೌರವ ಸನ್ಮಾನ.

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಪಟ್ಟಣದ ಮಾರುತಿ ನಗರ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ ಪುರಸಭೆಯ ಅಧಿಕಾರಿಗಳಿಗೆ ಮನವಿ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ಶಂಕರ ಹೆಬ್ಬಾಳ ಅವಿರೋಧ ಆಯ್ಕೆ

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ರಾಷ್ಟ್ರೀಯ ಭಾವೈಕ್ಯತೆ ಬೆಳೆಸುವುದೇ ಸೇವಾದಳ: ಡೋಣೂರ್.

    ಪಿಎಸ್ ಐ ಅಮಾನತು‌.!

    ಪಿಎಸ್ ಐ ಅಮಾನತು‌.!

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    ಕೇವಲ ಪದವಿ ಗಳಿಸಿ ಪಾಸಾಗುವ ಕಡೆ ಗಮನ ಕೊಡದೇ ಜೀವನಕ್ಕೆ ಅವಶ್ಯಕವಾದ ಜ್ಞಾನಗಳಿಸುವದು ಕಲಿಕೆಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸದನದಲ್ಲಿ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯದ ಮೇಲೆ ಬೆಳಕು ಚೆಲ್ಲಿದ ಶಾಸಕ ಪಾಟೀಲ್ !.

      ಅಕ್ಕಮಹಾದೇವಿ ವಿಶ್ವವಿದ್ಯಾಲಯ ವಿಜಯಪುರ : ನಿಂಬೆ ನಾಡಿನ ಶಾಸಕ ಯಶವಂತರಾಯಗೌಡ ಪಾಟೀಲ್

      March 18, 2022
      0
      ಸದನದಲ್ಲಿ ರಾಜ್ಯದ ಏಕೈಕ ಮಹಿಳಾ  ವಿಶ್ವವಿದ್ಯಾಲಯದ ಮೇಲೆ ಬೆಳಕು ಚೆಲ್ಲಿದ ಶಾಸಕ ಪಾಟೀಲ್ !.
      0
      SHARES
      498
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಮಹಿಳೆಯರ ಉನ್ನತ ಶೈಕ್ಷಣಿಕ ಹಿತದೃಷ್ಟಿಯಿಂದ ಪ್ರಾರಂಭಗೊಂಡ ರಾಜ್ಯದ ಏಕೈಕ‌ ಮಹಿಳಾ ವಿಶ್ವವಿದ್ಯಾಲಯ ಮುಚ್ಚವುದಾಗಿ ಹೇಳಿಕೆಗಳು ಬರುತ್ತಿರುವುದು ಸರಕಾರದ ಗಮನಕ್ಕೆ ಬಂದಿದಿಯೇ ಎಂದು ನಿಂಬೆ ನಾಡಿನ (ಇಂಡಿ ವಿಧಾನ ಸಭಾ ಮತ ಕ್ಷೇತ್ರದ) ಶಾಸಕ ಯಶವಂತರಾಯಗೌಡ ಪಾಟೀಲ್ ಸದನದಲ್ಲಿ ಸರಕಾರಕ್ಕೆ ಗಮನ ಸೆಳೆದರು. ವಿಶ್ವವಿದ್ಯಾಲಯ ಸ್ಥಾಪಿಸಿರುವ ಉದ್ದೇಶವೇನು ? ಯಾವ ಯಾವ ಕೊರ್ಸುಗಳಿವೆ ? ಅಲ್ಲಿ ಕಾರ್ಯ ನಿರ್ವಹಿಸಿತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ಸಂಖ್ಯೆ ಎಷ್ಟು ? ವಿಶ್ವವಿದ್ಯಾಲಯ ಅಡಿಯಲ್ಲಿ ಯಾವ ಯಾವ ಕಾಲೇಜುಗಳು ಸೇರ್ಪಡೆಗೊಂಡಿವೆ ಎಂದು ಚುಕ್ಕೆ ಗುರುತಿಲ್ಲದ ಪ್ರಶ್ನೆ ಮೂಲಕ ವಿಶ್ವವಿದ್ಯಾಲಯದ ಸಮಸ್ಯೆಗಳ ಮೇಲೆ ಸಂಪೂರ್ಣ ಬೆಳಕು ಚೆಲ್ಲುವಲ್ಲಿ ದ್ವನಿ ಮೊಳಗಿಸಿದರು.

      ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥನಾರಾಯಣ್ ಸಿ ಎನ್ ಅವರು, 2003-04 ನೇ ಸಾಲಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. ಶೈಲಿಯ ಕ್ಷೇತ್ರದಲ್ಲಿ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿ ಉನ್ನತ ಶಿಕ್ಷಣ ಸಂಶೋಧನಾ ಪ್ರಗತಿ ಸಾಧಿಸುವಲ್ಲಿ ಒತ್ತು ನೀಡುವ ಉದ್ದೇಶದಿಂದ ವಿಜಯಪುರ ಜಿಲ್ಲೆಯಲ್ಲಿ ಅಕ್ಕ ಮಹಾದೇವಿ ವಿಶ್ವವಿದ್ಯಾಲಯ ಸ್ಥಾಪಿಸಲಾಗಿದೆ. 32 ಅಧ್ಯಯನ ವಿಭಾಗಗಳು 10 ಪಿ.ಜಿ, ಡಿಪ್ಲೊಮಾ ಕೋರ್ಸುಗಳು, 08 ಸರ್ಟಿಫಿಕೇಟ್ ಕೋರ್ಸುಗಳು ವ್ಯಾಸಂಗ ಮಾಡಲಾಗುತ್ತಿದೆ. 424 ಸಿಬ್ಬಂದಿ ವಿಶ್ವವಿದ್ಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿದಿದ್ದು, ಪ್ರತಿ ವರ್ಷ ಅನುದಾನ ಬಿಡುಗಡೆ ಬಗ್ಗೆ ಅನುಭಂದ -3 ರಲ್ಲಿ ಒದಗಿಸಲಾಗಿದೆ ಎಂದು ಹೇಳಿದರು. ಇನ್ನೂ ಅಕ್ಕಮಹಾದೇವಿ ವಿಶ್ವವಿದ್ಯಾಲಯ ಮುಚ್ಚುವ ಬಗ್ಗೆ ಸರಕಾರದ ಮುಂದೆ ಯಾವುದೇ ಪ್ರಸ್ತಾವ ಇಲ್ಲ ಎಂದು ಹೇಳಿದರು. ಸಾಮಾನ್ಯ ವಿಶ್ವವಿದ್ಯಾಲಯವನ್ನಾಗಿ ಪುನರ್ ರಚಿಸುವ ಹಾಗೂ ವಿಜಯಪುರ ಜಿಲ್ಲೆಯ ಮೇಲೆ ಪ್ರಾದೇಶಿಕ ಅಧಿಕಾರ ವ್ಯಾಪ್ತಿಯೊಂದಿಗೆ ಸಂಯೋಜನೆಗೋಳಿಸುವ ಸಾಮನ್ಯ ವಿಶ್ವವಿದ್ಯಾಲಯವಾಗಿ ಪರಿವರ್ತಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

      Tags: # MLA yashvantarayagoud patil#educatoin#karanatak vidhan sahba#university#womenBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      ಖಾಸಗಿ ಶಿಕ್ಷಣ ಸಂಸ್ಥೆಗಳು ವ್ಯಾಪಾರ ಕೇಂದ್ರಗಳಾಗಿವೆ- ನಮ್ಮ ಕರ್ನಾಟಕ ಸೇನೆ:

      July 8, 2025
      ಚಿನ್ನಾಭರಣ ಕದ್ದು ಕಳ್ಳರು ಎಸ್ಕೇಪ್..!

      ಚಿನ್ನಾಭರಣ ಕದ್ದು ಕಳ್ಳರು ಎಸ್ಕೇಪ್..!

      July 7, 2025
      ಹತ್ತನೇ ತರಗತಿ ವ್ಯಾಸಂಗ ವಿದಾರ್ಥಿ ಜೀವನದ ಬಹುಮುಖ್ಯ ಘಟ್ಟವಾಗಿದೆ: ರಿಷಿ ಆನಂದ

      ಹತ್ತನೇ ತರಗತಿ ವ್ಯಾಸಂಗ ವಿದಾರ್ಥಿ ಜೀವನದ ಬಹುಮುಖ್ಯ ಘಟ್ಟವಾಗಿದೆ: ರಿಷಿ ಆನಂದ

      July 6, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.