• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕರ್ನಾಟಕ ರಾಜ್ಯ ಕುರಿಗಾಹಿಗಳ ಹಿತ ರಕ್ಷಣೆ ಮತ್ತು ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ಆಗ್ರಹ..!

      Voiceofjanata.in

      March 13, 2025
      0
      ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕರ್ನಾಟಕ ರಾಜ್ಯ ಕುರಿಗಾಹಿಗಳ ಹಿತ ರಕ್ಷಣೆ ಮತ್ತು ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ಆಗ್ರಹ..!
      0
      SHARES
      140
      VIEWS
      Share on FacebookShare on TwitterShare on whatsappShare on telegramShare on Mail

      ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕರ್ನಾಟಕ ರಾಜ್ಯ ಕುರಿಗಾಹಿಗಳ ಹಿತ ರಕ್ಷಣೆ ಮತ್ತು ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ  ಆಗ್ರಹ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಹಾಗೂ ಕರ್ನಾಟಕ ರಾಜ್ಯ ಕುರಿಗಾಹಿಗಳ ಹಿತ ರಕ್ಷಣೆ ಮತ್ತು ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ ಮಾಡಬೇಕು ಎಂದು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಯುವ ಘರ್ಜನೆ ಸಂಘಟನೆಯ ಅಧ್ಯಕ್ಷರಾದ ಮುತ್ತು ಟಕ್ಕಳಕಿ ಹೇಳಿದರು.
      ಪಟ್ಟಣದ ತಹಶೀಲ್ದಾರ ಕಾರ್ಯಲಯದಲ್ಲಿ  ಶೀರಸ್ತೆದಾರ  ಎಂ ಎ ಬಾಗೇವಾಡಿಯವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿ,
       ರಾಜ್ಯಾದ್ಯಂತ ರೈತ ಸಮುದಾಯ, ಶೋಷಿತ ಸಮುದಾಯ ಹಾಗೂ ಹಿಂದುಳಿದ ವರ್ಗದವರು ಕುರಿಗಾರಿಕೆ ಮತ್ತು ಪಶುಸಂಗೋಪನೆ ಮೂಲಕ ಕುಟುಂಬದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವುದು ಸಾಂಪ್ರದಾಯಿಕ ಕಸುಬಾಗಿರುತ್ತದೆ. ಬೆಟ್ಟ ಗುಡ್ಡಗಳನ್ನು ಒಳಗೊಂಡಂತೆ ಆಯಾ ಪ್ರದೇಶಕ್ಕೆ ಅನುಗುಣವಾಗಿ ಸ್ಥಳೀಯವಾಗಿ ಹಾಗೂ ಸಂಚರಿಸುವ ಮೂಲಕ ಪಾಲನೆ ಮಾಡುತ್ತಿದ್ದು, ಬಡವರ ಪಾಲಿಗೆ ಕುರಿಗಾರಿಕೆ ಹಾಗೂ ಪಶುಪಾಲನೆ ವರದಾನವಾಗಿರುತ್ತದೆ. ರಾಜ್ಯದಲ್ಲಿ ಕುರಿಗಾರರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಮಾರ್ಚ 9. 2025 ರಂದು ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಹಿ ಶರಣಪ್ಪ ಜಮ್ಮನಕಟ್ಟಿ ಮೇಲೆ ಕುರಿ ಕಳ್ಳತನ ಮಾಡುವ ಗುಂಪು ಕ್ರೂರವಾಗಿ ಕುರಿಗಾಹಿಯನ್ನು ಹತ್ಯೆ ಮಾಡಿದ್ದಾರೆ. ಈ ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣವಾದ ಶಿಕ್ಷೆಯನ್ನು ವಿಧಿಸುವುದರ ಜೊತೆಗೆ ಮೃತನ ಕುಟುಂಬಕ್ಕೆ 20 ಲಕ್ಷ ಆರ್ಥಿಕ ನೆರವು ನೀಡಬೇಕೆಂದು ಆಗ್ರಹಿಸಿದರು.
      ಇದೇ ವೇಳೆ ಮುತ್ತು ಹಾಲ್ಯಾಳ ಮಾತನಾಡಿ ಈ ಹಿಂದೆ 2022 ರಲ್ಲಿ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನಲ್ಲಿ ಶ್ರೀಮತಿ ಲಕ್ಷ್ಮೀ ಕಳ್ಳಿಮನಿ ಎಂಬ ಕುರಿಗಾಹಿ ಮಹಿಳೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದು, ಕುರಿ ಕಳ್ಳತನ ಮಾಡುವ ಉದ್ದೇಶದಿಂದ ಬೀದರ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಪ್ರಭು ಮೇತ್ರೆ ಅವರನ್ನು ಕೊಲೆ ಮಾಡಿರುವಂತ ನಿದರ್ಶನಗಳು ಮಾನವೀಯತೆಯನ್ನು ಪ್ರಶ್ನಿಸುತ್ತವೆ. ಗುಡ್ಡಗಾಡಿನಲ್ಲಿ ಕುರಿ ಮೇಯಿಸಲು ಹೋದಾಗ ಅರಣ್ಯ ಇಲಾಖೆ ಅಧಿಕಾರಿಗಳಿಂದ ನಿರಂತರ ಕಿರುಕುಳ, ದೌರ್ಜನ್ಯಕ್ಕೆ ಒಳಗಾಗುತ್ತಿದ್ದು ಇಂತಹ, ಅಸಂಖ್ಯಾತ ಪ್ರಕರಣಗಳು, ಬೆಳಕಿಗೆ ಬಂದಿರುವುದಿಲ್ಲ. ಪ್ರಾಚೀನ ಹಾಗೂ ಸ್ವತಂತ್ರಪೂರ್ವ ಕಾಲದಿಂದಲೂ ಅರಣ್ಯ ಪ್ರದೇಶದಲ್ಲಿ, ಬೆಟ್ಟ ಗುಡ್ಡಗಳಲ್ಲಿ ಕುರಿಗಾರಿಕೆಯನ್ನು ಮಾಡಿಕೊಂಡು ಬಂದಿರುವ ಜನರಿಗೆ. ಇಂದು ಆಯಾ ಪ್ರದೇಶದಲ್ಲಿ ಬದುಕುವ ಹಕ್ಕಿನ ಜೊತೆಗೆ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗಿದೆ. ಹಿಂದುಳಿದ ವರ್ಗಗಳ ಪರ ಮುಖ್ಯಮಂತ್ರಿ ಎಂದು ಹೇಳುವ ಸಿದ್ದರಾಮಯ್ಯ ನವರ ಸರಕಾರ ಕೋಮಾಸ್ಥಿಯಲ್ಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
      ಈ ಸಂದರ್ಭದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ, ಉಪಾಧ್ಯಕ್ಷ ಅನಿಲ ವಾಲಿಕಾರ, ಜುಮಣ್ಣ ಹೊಕ್ರಾಣಿ,ಕಾರ್ಯದರ್ಶಿ ಮಾಳಿಂಗರಾಯ ಯರಝರಿ, ಶಿವು ವನಕ್ಯಾಳ,  ಮುತ್ತು ನಾಡಗೌಡ, ದೇವು ವಾಲಿಕಾರ,ಸಿದ್ರಾಯ ಬಿರಾದಾರ,ರವಿ ಮೇಟಿ, ಶಿವು ಕವಡಿಮಟ್ಟಿ,ಮಲ್ಲು ಹಿರೇಕುರುಬರ,ಹಣಮಂತ ಪೂಜಾರಿ,ನಿಂಗಪ್ಪ ಬಂಡೆಪ್ಪನಹಳ್ಳಿ,ದ್ಯಾಮಣ್ಣ ಹಿರೇಕುರುಬರ,ಮುತ್ತು ಹಾಲ್ಯಾಳ, ದ್ಯಾಮಣ್ಣ ಶಿವಪುರ,ಸೇರಿದಂತೆ ಉಪಸ್ಥಿತರಿದ್ದರು.
      Tags: #indi / vijayapur#Karnataka State Shepherds Protection and Violence Act#Muddebhall#Public News#State News#Today News#Voice Of Janata#Voiceofjanata.in#ಹತ್ಯೆ ಮಾಡಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕರ್ನಾಟಕ ರಾಜ್ಯ ಕುರಿಗಾಹಿಗಳ ಹಿತ ರಕ್ಷಣೆ ಮತ್ತು ದೌರ್ಜನ್ಯ ತಡೆ ಕಾಯ್ದೆಯನ್ನು ಜಾರಿಗೆ  ಆಗ್ರಹ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      October 4, 2026
      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.