• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕೊರೋನಾ ಮೂರನೇ ಅಲೆ ಗಂಭೀರವಾಗಿ ತೆಗೆದುಕೊಳ್ಳಲು ಡಿಸಿ ಸೂಚನೆ:

      January 10, 2022
      0
      ಕೊರೋನಾ ಮೂರನೇ ಅಲೆ ಗಂಭೀರವಾಗಿ ತೆಗೆದುಕೊಳ್ಳಲು ಡಿಸಿ ಸೂಚನೆ:
      0
      SHARES
      322
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು: ಈ ತರಬೇತಿಯನ್ನು ಎಲ್ಲರೂ ತುಂಬಾ ಗಂಭೀರವಾಗಿ ತೆಗೆದುಕೊಳ್ಳಿ ಯಾವುದೇ ಗೊಂದಲಗಳಿದ್ದರೂ ತರಬೇತಿಯಲ್ಲಿ ಉತ್ತರ ಕಂಡುಕೊಳ್ಳಿ. ಕೊರೋನ ೩ನೇ ಅಲೆಯ ನಿಯಂತ್ರಣಕ್ಕಾಗಿ ಕಾಂಟ್ಯಾಕ್ಟ್ ಟ್ರ್ಯಾಕಿಂಗ್ ಆಪ್ ಅನ್ನು ಎಲ್ಲರೂ ಡೌನ್ಲೋಡ್ ಮಾಡಿಕೊಳ್ಳಿ ನಿಮ್ಮ ಮೇಲೆ ಜವಾಬ್ದಾರಿ ಹೆಚ್ಚಿನ ಪ್ರಮಾಣದಲ್ಲಿದೆ ಎಂದು ಜಿಲ್ಲಾಧಿಕಾರಿಗಳಾದ ಅವಿನಾಶ್ ಮೆನನ್ ಅವರು ಅಧಿಕಾರಿಗಳಿಗೆ ಆದೇಶ ನೀಡಿದರು.

      ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಗರಸಭೆ ಸಿಬ್ಬಂದಿಗಳು, ಬಿಲ್ ಕಲೆಕಟರ್, ವಿವಿಧೋದ್ದೇಶ ಕಾರ್ಯಕರ್ತರು, ತಾಲೂಕಿನ ಪುರಸಭೆ ಸಿಬ್ಬಂದಿಗಳು, ಹಾಗೂ ಸಿ.ಆರ್.ಪಿ. ಸಿಬ್ಬಂದಿಗಳು, ಗ್ರಾಮ ಲೆಕ್ಕಿಗರು, ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಆಯೋಜಿಸಿದ್ದ ಕೋವಿಡ್-೧೯ ಸಾಂಕ್ರಾಮಿಕ ರೋಗ ಹರಡದಂತೆ ಸೂಕ್ತ ಮುಂಜಾಗೃತ ಕ್ರಮವಾಗಿ ರಾಯಚೂರು ಜಿಲ್ಲೆಯಲ್ಲಿ ಕೋವಿಡ್-೧೯ ದೃಢಪಟ್ಟ ಪ್ರಕರಣಗಳ ಪ್ರಾಥಮಿಕ ಮತ್ತು ದ್ವಿತೀಯ ಸಂರ್ಪಕಿತರನ್ನು ಪತ್ತೆಹಚ್ಚಲು ಹಾಗೂ ಸಂರ್ಪಕಿತರನ್ನು ಮಾಹಿತಿಯನ್ನು ಹ್ಯಾಪ್ ಗಳ ಮುಖಾಂತರ ನಿಯಂತ್ರಣ ಕಾರ್ಯಕ್ಕೆ ತರಬೇತಿ ಕಾರ್ಯಾಗಾರದಲ್ಲಿ ನಡೆಯಿತು.
      ಈ ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿಗಳು ಪ್ರಾಥಮಿಕ ಕಾಂಟ್ಯಾಕ್ಟ್ ಟ್ರ್ಯಾಕ್ ಮಾಡಿ ಟೆಸ್ಟಿಂಗ್ ಮಾಡಿ ತಂಡ ರಚಿಸಿಕೊಂಡು ಎಲ್ಲರೂ ಕೋವಿಡ್ ಮಹಾಮಾರಿ ತಡೆಗಟ್ಟಲು ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಕಡಿಮೆಗೊಳಿಸಲು ಪ್ರಯತ್ನಿಸಿ ಯಾವುದೇ ಕರ್ತವ್ಯ ವಿಳಂಬ ಮಾಡಬೇಡಿ ಇದರಿಂದ ಸಾರ್ವಜನಿಕರ ಜೀವನ ಅಸ್ತವ್ಯಸ್ತ ಗೊಳ್ಳಲಿದೆ ಎಂದು ಎಚ್ಚರಿಸಿದರು .
      ಕೊರೋನಾ ಸಂಖ್ಯೆ ಹೆಚ್ಚಳದಿಂದ ಲಾಕ್‌ಡೌನ್ ಘೋಷಣೆಯಾದರೆ ತುಂಬಾ ಸಮಸ್ಯೆ ಆಗುವುದರಿಂದ ಮುಂಜಾಗೃತ ವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಆದ್ದರಿಂದ ಈ ಕಾರ್ಯಗಾರವನ್ನು ಸಮರ್ಪಕವಾಗಿ ಬಳಸಿಕೊಂಡು ಮಹಾಮಾರಿ ನಿಯಂತ್ರಣದಲ್ಲಿ ತಂಡಗಳನ್ನು ಕಟ್ಟಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸಿ. ಎರಡನೆ ಅಲೆಯಲ್ಲಿ ಪಾಸಿಟಿವ್ ದರ ಶೇಕಡ ೨೦ರಷ್ಟು ಇತ್ತು ಆದರೆ ಮೂರನೇ ಅಲೆಯಲ್ಲಿ ಇದರ ಪರಿಸ್ಥಿತಿ ತುಂಬಾ ಗಂಭೀರ ಗೊಳ್ಳಲಿದೆ ಎಲ್ಲರೂ ಎಚ್ಚೆತ್ತುಕೊಂಡು ಮೂರನೇ ಅಲೆಯನ್ನು ಬಾರದಂತೆ ಟ್ರಾಕಿಂಗ್ ಆಪ್ ಅನ್ನು ಬಳಸಿ ಅದನ್ನು ಮುಂದುವರೆಯದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ದುರ್ಗೇಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತರಬೇತಿಯಲ್ಲಿ ಉಪಸ್ಥಿತರಿದ್ದರು.

      Tags: avinash menandc aadeshajilla panchayt sabanganakarona
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.