• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      Voiceofajanata.in

      February 22, 2026
      0
      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ
      0
      SHARES
      25
      VIEWS
      Share on FacebookShare on TwitterShare on whatsappShare on telegramShare on Mail

      Voiceofjanata DesK News 

      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      ಕನ್ನಡ ಚಿತ್ರರಂಗದ ಮೇರು ನಟ, ನಮ್ಮೆಲ್ಲರ ಪ್ರೀತಿಯ ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್ ಅವರು, ಬೆಳ್ಳಿ ಪರದೆಯ ಮೇಲೆ ಸಾರ್ಥಕ 40 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಹೃತ್ಪೂರ್ವಕ ಅಭಿನಂದನೆಗಳು. ಅವರ ಅದ್ಭುತ ನಟನೆ ಮತ್ತು ಸರಳ ಸಜ್ಜನಿಕೆಯ ವ್ಯಕ್ತಿತ್ವ ಕೋಟ್ಯಂತರ ಕನ್ನಡಿಗರಿಗೆ ಸದಾ ಸ್ಫೂರ್ತಿ.

      ಚಿತ್ರರಂಗದ ನಾಲ್ಕು ದಶಕಗಳ ಅವರ ʻಆನಂದ’ದ ಅಪ್ರತಿಮ ಪಯಣದಲ್ಲಿ ‘ಓಂ’, ‘ನಮ್ಮೂರ ಮಂದಾರ ಹೂವೇ’, ‘ಜೋಗಿ’, ‘ಭೈರತಿ ರಣಗಲ್’ ಹಾಗೂ ‘45’ ನಂತಹ ಸಿನಿಮಾಗಳು ಅವರ ಅಮೋಘ ಅಭಿನಯಕ್ಕೆ ಸಾಕ್ಷಿಯಾಗಿವೆ. ಒಬ್ಬ ನಟನಾಗಿ ಮಾತ್ರವಲ್ಲದೇ, ಕನ್ನಡಿಗರ ಕಷ್ಟ-ಸುಖಗಳಿಗೆ ಸ್ಪಂದಿಸುವ ಮೂಲಕ ಸಾಮಾಜಿಕ ಕಾಳಜಿ ತೋರುವ ಅವರ ನಡೆ-ನುಡಿ ನಿಜಕ್ಕೂ ಶ್ಲಾಘನೀಯ.

      ಹ್ಯಾಟ್ರಿಕ್ ಹೀರೋ ಶಿವಣ್ಣ ಆರೋಗ್ಯವಂತರಾಗಿ  ಚಿತ್ರರಸಿಕರನ್ನು ಸದಾ ರಂಜಿಸುತ್ತಿರಲಿ ಹಾಗೂ ಕನ್ನಡ ಕಲಾಮಾತೆಯ ಸೇವೆ ನಿರಂತರವಾಗಿ ನಡೆಯಲಿ ಎಂದು ಹಾರೈಸುತ್ತೇನೆ.

      @NimmaShivanna

      Tags: #'Karunada Chakraborty' Dr. Shivraj Kumar#'ಕರುನಾಡ ಚಕ್ರವರ್ತಿ' ಡಾ. ಶಿವರಾಜ್ ಕುಮಾರ್#indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in4 decades of outstanding service on the silver screenಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      ಸಾಧನಾ ರಾಜ್ಯ ಪ್ರಶಸ್ತಿಗೆ ಕುಮಾರ ಕಾರ್ತಿಕ ಸಾಲೋಟಗಿ ಆಯ್ಕೆ

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.