• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕೆಶಿಪ್ ರಸ್ತೆ ಅಗಲೀಕರಣ ಕಾಮಗಾರಿಗೆ ಸಹಕರಿಸಿ: ಶಾಸಕ ಎಂ ಆರ್ ಮಂಜುನಾಥ್

      ಚಾಮರಾಜನರ..

      September 7, 2023
      0
      ಕೆಶಿಪ್ ರಸ್ತೆ ಅಗಲೀಕರಣ ಕಾಮಗಾರಿಗೆ ಸಹಕರಿಸಿ: ಶಾಸಕ ಎಂ ಆರ್ ಮಂಜುನಾಥ್
      0
      SHARES
      324
      VIEWS
      Share on FacebookShare on TwitterShare on whatsappShare on telegramShare on Mail

      ಕೆಶಿಪ್ ರಸ್ತೆ ಅಗಲೀಕರಣ ಕಾಮಗಾರಿಗೆ ಸಹಕರಿಸಿ:ಶಾಸಕ ಎಂ ಆರ್ ಮಂಜುನಾಥ್

      ಹನೂರು : ಪಟ್ಟಣದಲ್ಲಿ ನಡೆಯುತ್ತಿರುವ ಕೆಶಿಪ್ ರಸ್ತೆ ಅಗಲೀಕರಣ ಮತ್ತು ರಸ್ತೆ ಬದಿಯಲ್ಲಿರುವ ಅಂಗಡಿ ಮಾಲೀಕರು ತಮ್ಮ ಮಳಿಗೆಗಳಲ್ಲಿರುವ ವಸ್ತುಗಳನ್ನು ತೆರವುಗೊಳಿಸಿ ರಸ್ತೆ ಅಗಲೀಕರಣಕ್ಕೆ ಅನುಕೂಲ ಮಾಡಿ ಕೊಡಬೇಕೆಂದು ಶಾಸಕ ಎಂಆರ್ ಮಂಜುನಾಥ್ ಅವರು ತಿಳಿಸಿದರು.

      ಪಟ್ಟಣದಲ್ಲಿ ಮಲೆ ಮಾದೇಶ್ವರ ಬೆಟ್ಟದಿಂದ ಕೊಳ್ಳೇಗಾಲಕ್ಕೆ ಹೋಗುವ ಮುಖ್ಯ ರಸ್ತೆ ಕೆಶಿಪ್ ರಸ್ತೆ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಮಾತನಾಡಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ ಎಂದು ಸಾರ್ವಜನಿಕರ ಆರೋಪವಾಗಿದೆ ಆದ್ದರಿಂದ ಅಧಿಕಾರಿಗಳು ಕೂಡಲೇ ಕ್ರಮವಹಿಸಿ ಸಾರ್ವಜನಿಕರು ಹಾಗೂ ಮಲೆ ಮಾದೇಶ್ವರ ಬೆಟ್ಟಕ್ಕೆ ಹೋಗುವ ಭಕ್ತಾದಿಗಳಿಗೆ ತೊಂದರೆಯಾಗದಂತೆ ಬೇಗ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

      ಅಂಗಡಿ ಮಾಲೀಕರು ತಮ್ಮ ಅಂಗಡಿ ಮುಂಗಟ್ಟು ಮತ್ತು ವಸ್ತುಗಳನ್ನು ಖಾಲಿ ಮಾಡಿ ತೆರವುಗೊಳಿಸಿಕೊಡಿ ರಸ್ತೆ ಅಗಲೀಕರಣ ಕಾಮಗಾರಿ ಪೂರ್ಣಗೊಳಿಸಲು ಸಹಕಾರ ನೀಡಿ ಎಂದರು. ಅಂಗಡಿ ಮಾಲೀಕರು ಪ್ರತಿಕ್ರಿಯಿಸಿ ಅಂಗಡಿಯಲ್ಲಿರುವ ವಸ್ತುಗಳನ್ನು ಬೇರೆ ಕಡೆಗೆ ಸ್ಥಳಾಂತರಿಸಲು ಹಣ ನೀಡಿರುವುದಿಲ್ಲ, ವಸ್ತುಗಳನ್ನು ಸ್ಥಳಾಂತರಿಸಲು ಹಣ ಕೊಡಿಸಿ, ಹಾಗೂ ಗೌರಿ ಹಬ್ಬದ ತನಕ ನಮಗೆ ಕಾಲಾವಕಾಶ ನೀಡಿ ಎಂದು ಶಾಸಕರಲ್ಲಿ ಮನವಿ ಮಾಡಿದರು. ಶಾಸಕರು ಪ್ರತಿಕ್ರಿಯಿಸಿ ಅಂಗಡಿ ಮಾಲೀಕರು ಮಾಡಿಕೊಂಡಿರುವ ಮನವಿಗೆ ಅಧಿಕಾರಿಗಳು ಸಹಕಾರ ನೀಡಬೇಕು ಎಂದು ಸೂಚಿಸಿದರು.

      ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮಹೇಶ್ ಕುಮಾರ್, ತಹಸಿಲ್ದಾರ್ ಗುರುಪ್ರಸಾದ್, ಇಂಜಿನಿಯರ್ ಮಹಾಂತೇಶ್, ಎಇಇ ರಾಜೇಶ್ ಮುನ್ಸಿ, ರಾಜಸ್ವನಿರೀಕ್ಷಕ ಮಹದೇವಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ, ಸಹಾಯಕ ಸಿದ್ದರಾಜು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Hanuru#KCP Road#KCP Road working#M.R manjunathmla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.