• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ರೈತರಲ್ಲಿ ಬೆಳೆ ವಿಮೆ ಅರಿವು ಮೂಡಿಸಿ..!

      Voiceofjanata.in

      June 27, 2025
      0
      ರೈತರಲ್ಲಿ ಬೆಳೆ ವಿಮೆ ಅರಿವು ಮೂಡಿಸಿ..!
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ರೈತರಲ್ಲಿ ಬೆಳೆ ವಿಮೆ ಅರಿವು ಮೂಡಿಸಿ

      ಇಂಡಿ :ಕೃಷಿ ಅಧಿಕಾರಿಗಳು ಪ್ರತಿ ಹಳ್ಳಿಗೂ ತೆರಳಿ ಎಲ್ಲ ರೈತರ ಬೆಳೆ ವಿಮೆ ಬಗ್ಗೆ ಮಾಹಿತಿ ನೀಡಿ ಅರಿವು ಮೂಡಿಸಿ ಅತಿ ಹೆಚ್ಚು ರೈತರನ್ನು ನೊಂದಣ ಮಾಡಿಸಬೇಕು ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಚಂದ್ರಕಾAತ ಪವಾರ ಹೇಳಿದರು.

      ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ವಿಮಾ ಯೋಜನೆಯಡಿ ತಾಲೂಕಿನ ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸಲು ಚಾಲನೆ ನೀಡಿ ಮಾತನಾಡಿದರು.

      ಈ ಬಾರಿ ಮುಂಗಾರು ಕೆಲವು ಕಡೆ ಚೆನ್ನಾಗಿ ಆಗಿದ್ದರೆ ಕೆಲವು ಕಡೆ ಕಡಿಮೆ ಮಳೆಯಾಗುತ್ತಿದೆ. ಇದರ ಆಧಾರದ ಮೇಲೆ ಇಲಾಖೆಯವರು ಸರ್ವೇ ಮಾಡಿ ಯಾವ ಬೆಳೆಗೆ ವಿಮೆ ಮಾಡಬೇಕು ಎಂಬುದರ ಕುರಿತು ರೈತರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

      ಬೆಳೆ ಸಾಲ ಪಡೆಯುವ ರೈತರಿಗೆ ನಾವು ಕಡ್ಡಾಯವಾಗಿ ಬೆಳೆ ವಿಮೆ ಮಾಡಿರುತ್ತೇವೆ. ಬೆಳೆ ಸಾಲ ಪಡೆಯದ ರೈತರಿಗೆ ಅಧಿಕಾರಿಗಳು ಜಾಗೃತಿ ಮೂಡಿಸಿ ವಿಮೆ ಕಂತು ಪಾವತಿಸುವಂತೆ ಮಾಡಬೇಕು. ರೈತರಿಗೆ ಬಿತ್ತನೆ ಬೀಜ ವಿತರಣೆ ಹಾಗೂ ಯಾವ ಬೆಳೆಗೆ ಯಾವ ಗೊಬ್ಬರ ಹಾಕಬೇಕು ಎಂಬುದನ್ನು ಕೃಷಿ ವಿಜ್ಞಾನ ಕೇಂದ್ರಗಳಿAದ ಕೃಷಿ ಇಲಾಖೆಯಿಂದ ತಿಳಿವಳಿಕೆ ನೀಡಲಾಗುವದು ಎಂದರು.
      ಹೆಸರು, ಉದ್ದು, ತೊಗರಿ, ಹತ್ತಿ, ಸೂಯಾ, ಮುಸುಕಿನ ಜೋಳ, ಜೋಳ, ಎಳ್ಳಿ ನೊಂದಣ ಮಾಡಲು ಜುಲೈ ೩೧ ಕೊನೆಯ ದಿನ, ಸೂರ್ಯಕಾಂತಿಗೆ ೧೬ ಅಗಸ್ಟ ಕೊನೆಯ ದಿನ ವಾಗಿರುತ್ತದೆ ಎಂದರು.

      ರೈತರ ವಂತಿಕೆ ಪ್ರತಿ ಎಕರೆಗೆ ಹೆಸರು ೨೬೯ ರೂ, ಉದ್ದು ೨೬೫ ರೂ, ತೊಗರಿ ೩೮೮, ಹತ್ತಿ ೮೬೫ ಮುಸುಕಿನಜೋಳ ೪೫೭ , ಸೂರ್ಯಕಾಂತಿ ೩೨೯ ರೂ ಪಾವತಿಸಬೇಕಾಗುತ್ತದೆ ಎಂದರು.
      ಓರಿಯಂಟಲ್ ತಾಲೂಕು ಬೆಳೆ ವಿಮೆ ಇಂಡಿ ಪ್ರತಿನಿಧಿ ಚನಬಸಪ್ಪ ಝಳಕಿ, ಚಡಚಣ ಪ್ರತಿನಿಧಿ ಚಂದ್ರು ಮೇತ್ರಿ ಬೆಳೆ ವಿಮೆ ಕುರಿತು ಮಾತನಾಡಿದರು.

      ಇಂಗಳಗಿ ಗ್ರಾಮದ ಶರಣಪ್ಪ ಶಂಕರೆಪ್ಪ ತೆಗ್ಗೆಳ್ಳಿ, ಸಾತಪ್ಪ ಮಲ್ಲಪ್ಪ ನಿವಾಳಶೆಟ್ಟಿ,ನಿಂಗಪ್ಪ ಶಿವಪ್ಪ ಶಿರನಾಳ, ಜಗದೇವ ಚನಬಸಪ್ಪ ಬಳಬಟ್ಟಿ, ಶರಣು ಕುಂಬಾರ ಮತ್ತಿತರಿದ್ದರು.

      ಇಂಡಿ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ಬೆಳೆ ವಿಮೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಉಪ ನಿರ್ದೇಶಕ ಚಂದ್ರಕಾAತ ಪವಾರ ಮಾತನಾಡಿದರು.

      Tags: #indi / vijayapur#Keep crop insurance awareness among farmers#Public News#Today News#Voice Of Janata#Voiceofjanata.in#ರೈತರಲ್ಲಿ ಬೆಳೆ ವಿಮೆ ಅರಿವು ಮೂಡಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.