• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕೆಂಪೇಗೌಡರು ಕಟ್ಟಿದ ಕೆರೆಗಳನ್ನು ನುಂಗಿದವರು ನಾಲ್ಕೈದು ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ : ಹೆಚ್‌ ಡಿ ಕುಮಾರಸ್ವಾಮಿ

      Editor..

      June 27, 2022
      0
      ಕೆಂಪೇಗೌಡರು ಕಟ್ಟಿದ ಕೆರೆಗಳನ್ನು ನುಂಗಿದವರು ನಾಲ್ಕೈದು ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ : ಹೆಚ್‌ ಡಿ ಕುಮಾರಸ್ವಾಮಿ
      0
      SHARES
      132
      VIEWS
      Share on FacebookShare on TwitterShare on whatsappShare on telegramShare on Mail

      – ಜನತಾ ಯಾತ್ರೆಯ ಮೂಲಕ ಬೆಂಗಳೂರು ನಗರಕ್ಕೆ ನಮ್ಮ ಕೊಡುಗೆಗಳ ಬಗ್ಗೆ ಜನರಿಗೆ ಮಾಹಿತಿ

      – ಹಾಗೆಯೇ, ಜನರ ತೆರಿಗೆ ಹಣ ಲೂಟಿ ಮಾಡಿ, ಕೆರೆ ಮತ್ತು ರಾಜಕಾಲುವೆಗಳನ್ನು ನುಂಗಿದವರ ಅನ್ಯಾಯ ಅಕ್ರಮಗಳನ್ನು ಜನರಿಗೆ ತಲುಪಿಸುವ ಕಾರ್ಯ

      ಬೆಂಗಳೂರು ಜೂನ್‌ 27 : ಬೆಂಗಳೂರು ನಿರ್ಮಾತೃರಾದ ಕೆಂಪೇಗೌಡರು ನಗರದ ಉತ್ತಮ ಭವಿಷ್ಯಕ್ಕಾಗಿ ಕಟ್ಟಿದಂತಹ ಕೆರೆಗಳು ಹಾಗೂ ರಾಜಕಾಲುವೆಗಳನ್ನು ನುಂಗಿ ನೀರು ನಾಲ್ಕೈದು ಕೆಜಿ ಅಕ್ಕಿ ನೀಡಿ ಪೋಸು ಕೊಡುತ್ತಿದ್ದಾರೆ. ಜೂಲೈ ‌ 1 ರಿಂದ ಪ್ರಾರಂಭವಾಗುವ ಜನತಾ ಯಾತ್ರೆಯಲ್ಲಿ ಬೆಂಗಳೂರು ನಗರಕ್ಕೆ ನಮ್ಮ ಕೊಡುಗೆಗಳು ಹಾಗೂ ನಗರದ ಜನರ ತೆರಿಗೆ ಹಣದ ಲೂಟಿ ಹೊಡೆದು ಎಸಗಿರುವ ಅಕ್ರಮಗಳನ್ನು ಜನರ ಮುಂದೆ ಇಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

      ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಆರ್‌.ಟಿ ನಗರದ ಮೈದಾನದಲ್ಲಿ ಜ್ಯಾತ್ಯಾತೀತ ಜನತಾದಳ ಬೆಂಗಳೂರು ನಗರ ಹೆಬ್ಬಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಡಾ. ಸಯ್ಯದ್‌ ಮೋಹಿದ್‌ ಅಲ್ತಾಫ್‌ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತೋತ್ಸವಲ್ಲಿ ಭಾಗವಹಿಸಿ ಅವರು ಮಾತನಾಡಿದರು.

      ನಾಡಪ್ರಭುಗಳು ಬಹಳ ದೂರದೃಷ್ಟಿ ಇಟ್ಟುಕೊಂಡು ಬೆಂಗಳೂರು ನಗರವನ್ನು ಕಟ್ಟಿದ್ದರು. ಕೆರೆಕಟ್ಟೆಗಳನ್ನು ಕಟ್ಟಿ ಇಡೀ ನಗರವನ್ನು ಜಲಶ್ಯಾಮಲಗೊಳಿಸಿದ್ದರು. ಆದರೆ, ಇಂದು ಭೂಗಳ್ಳರು ಸಾವಿರಾರು ಕೆರೆಗಳನ್ನು ತಮ್ಮ ಸ್ವಾರ್ಥಕ್ಕೋಸ್ಕರ ನುಂಗಿ ದೊಡ್ಡ ದೊಡ್ಡ ಕಟ್ಟಡಗಳನ್ನು ಕಟ್ಟಿಸಿಕೊಂಡು ಮೆರೆಯುತ್ತಿದ್ದಾರೆ. ಮಳೆ ಬಂದಂತಹ ಸಂಧರ್ಭದಲ್ಲಿ ಕೆರೆಗಳಲ್ಲಿ ನೀರು ತುಂಬದೆ ತಗ್ಗು ಪ್ರದೇಶದಲ್ಲಿ ವಾಸಿಸುತ್ತಿರುವ ಬಡವರ ಮನೆಗಳಿಗೆ ನೀರು ನುಗ್ಗುತ್ತದೆ. ಭೂ ಧಾಹಕ್ಕೆ ಬೆಂಬಲ ಕೊಟ್ಟಿರುವುದು ಸರಕಾರವನ್ನು ಆಳಿರುವ ರಾಜಕಾರಣಿಗಳು ಎನ್ನುವುದನ್ನ ನೋವಿನಿಂದ ಹೇಳುತ್ತೇನೆ. ಬೆಂಗಳೂರು ನಗರ ಅಭಿವೃದ್ದಿ ಹೆಸರಿನಲ್ಲಿ ರಾಜಕಾರಣಿಗಳು ಕೋಟ್ಯಾಂತರ ರೂಪಾಯಿಗಳನ್ನು ಲೂಟಿ ಮಾಡಿ ಚುನಾವಣೆ ಸಂಧರ್ಭದಲ್ಲಿ ಓಲೈಸುಲು ಮುಂದಾಗುತ್ತಾರೆ. ಇಂತಹ ರಾಜಕಾರಣಿಗಳಿಗೆ ಪ್ರೊತ್ಸಾಹ ನೀಡುವುದನ್ನ ನಿಲ್ಲಿಸದಿದ್ದಲ್ಲಿ ಸ್ವಾತಂತ್ರ್ಯ ಬಂದು ನೂರು ವರ್ಷಗಳಾದರೂ ಜೀವನ ಹೀಗೇ ಇರುತ್ತದೆ ಎಂದರು.

      ಜೂಲೈ ‌ 1 ರಿಂದ ಜನತಾ ಯಾತ್ರೆ:
      ಜೂಲೈ ‌ 1 ರಿಂದ ಬೆಂಗಳೂರು ನಗರದಲ್ಲಿ ಜನತಾ ಯಾತ್ರೆಯನ್ನು ಪ್ರಾರಂಭಿಸಲಿದ್ದೇವೆ. 15 ವಾಹನಗಳ ಮೂಲಕ ಪ್ರತಿಯೊಂದು ವಾರ್ಡ್‌ ಮತ್ತು ರಸ್ತೆಗಳಿಗೂ ತಲುಪಲಿದ್ದೇವೆ. ಬೆಂಗಳೂರು ನಗರಕ್ಕೆ ಜೆಡಿಎಸ್‌ ಪಕ್ಷ ನೀಡಿರುವ ಕೊಡುಗೆಯನ್ನು ಸಾರಲಿದ್ದೇವೆ. ಹಾಗೆಯೇ, ಉತ್ತದಾಯಿತ್ವ ಇಲ್ಲದೇ ಜನರ ತೆರಿಗೆ ಹಣವನ್ನು ಲೂಟಿ ಮಾಡಿರುವ ಜನರ ನಡೆಸಿರುವ ಅನ್ಯಾಯ ಅಕ್ರಮಗಳ ಬಗ್ಗೆಯೂ ಜನರಿಗೆ ತಿಳುವಳಿಕೆ ನೀಡಲಿದ್ದೇವೆ ಎಂದರು.

      ಒಂದು ಬಾರಿ ಸ್ವತಂತ್ರವಾಗಿ ಆಡಳಿತ ನಡೆಸಲು ನಮ್ಮ ಪಕ್ಷಕ್ಕೆ ಅನುವು ಮಾಡಿಕೊಡಿ. ಇದರಿಂದ ಸ್ವತಂತ್ರವಾಗಿ ಅಭಿವೃದ್ದಿಯ ಹಲವಾರು ನಿರ್ಧಾರಗಳನ್ನು ತಗೆದುಕೊಳ್ಳಲು ಹಾಗೂ ಅದನ್ನು ಅನುಷ್ಠಾನಗಳಿಸಲು ಸಾಧ್ಯ ಎಂದರು.
      ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮಾತನಾಡಿ, ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಡಾ. ಸಯ್ಯದ್‌ ಮೋಹಿದ್‌ ಅಲ್ತಾಪ್‌ ಅವರನ್ನ ಘೋಷಣೆ ಮಾಡಿದರು. ಒಬ್ಬ ಉತ್ತಮ ವಿದ್ಯಾವಂತ ಅಭ್ಯರ್ಥಿಗೆ ಮತ ನೀಡುವಂತೆ ಜನರಲ್ಲಿ ಕೋರಿದರು.

      ಕಾರ್ಯಕ್ರಮದಲ್ಲಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ಬೆಂಗಳೂರು ನಗರ ಜೆಡಿಎಸ್‌ ಅಧ್ಯಕ್ಷ ಪ್ರಕಾಶ್‌ ಹೆಬ್ಬಾಳದ ಅಧ್ಯಕ್ಷರಾದ ಎಸ್‌ ರುದ್ರಪ್ಪ‌, ಬಿಬಿಎಂಪಿ ಅಭ್ಯರ್ಥಿಗಳಾದ ಹಕೀಂ ಬಾಬು, ವಾರ್ಡ್‌ ನಂ 22 ರ ಮಾಜಿ ಬಿಬಿಎಂಪಿ ಸದಸ್ಯರಾದ ರಾಜಶೇಖರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

      ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಲ್ಲಿಸಿರುವವರಿಗೆ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಯಿತು.

      Tags: #H D kumarswami#kempegoud jayanti celebrationBangaloreJds
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.