• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      KGF : ರಾಕಿಂಗ್ ಸ್ಟಾರ್ ಯಶ್ ಗೆ, ಬಿಗ್ ಶಾಕ್..! ಏನು ಗೊತ್ತಾ..?

      Editor Voice Of Janata

      January 8, 2024
      0
      KGF : ರಾಕಿಂಗ್ ಸ್ಟಾರ್ ಯಶ್ ಗೆ, ಬಿಗ್ ಶಾಕ್..! ಏನು ಗೊತ್ತಾ..?
      0
      SHARES
      550
      VIEWS
      Share on FacebookShare on TwitterShare on whatsappShare on telegramShare on Mail

      KGF : ರಾಕಿಂಗ್ ಸ್ಟಾರ್ ಯಶ್ ಬಿಗ್ ಶಾಕ್..! ಏನು ಗೊತ್ತಾ..?

      ಗದಗ: ರಾಕಿಂಗ್ ಸ್ಟಾರ್ ಹಾಗೂ ನಟ ಯಶ್​ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವಾಗ ಮೂವರು ಅಭಿಮಾನಿಗಳು ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ (21), ಮುರಳಿ ನಡವಿನಮನಿ (20) ನವೀನ್ ಗಾಜಿ (19) ಮೃತ ಅಭಿಮಾನಿಗಳು. ಮೃತ ಯುವಕರು ಸೂರಣಗಿ ಗ್ರಾಮದ ನಿವಾಸಿಗಳು. ಯಶ್​ ಬರ್ತ್​ ಡೇಗಾಗಿ ಅಭಿಮಾನಿಗಳು ಗ್ರಾಮದಲ್ಲಿ ಬ್ಯಾನರ್ ಕಟ್ಟಲು ಮುಂದಾಗಿದ್ದರು. ಬ್ಯಾನರ್ ಮೇಲೆ ಎತ್ತುತ್ತಿದ್ದಾಗ ಯುವಕರಿಗೆ ಏಕಾಏಕಿ ವಿದ್ಯುತ್ ಸ್ಪರ್ಷಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಈ ವೇಳೆ ಅಲ್ಲೇ ನಿಂತುಕೊಂಡಿದ್ದ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂದಿನ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ.

      Tags: #KGF : Rocking Star Yash Big Shock..! You know what?#KGF : ರಾಕಿಂಗ್ ಸ್ಟಾರ್ ಯಶ್ ಬಿಗ್ ಶಾಕ್..! ಏನು ಗೊತ್ತಾ..?#Public News
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

      February 18, 2026
      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

      February 18, 2026
      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.