• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ನಿಂಬೆನಾಡಿನ ಕಿರಾಣಿ ಅಂಗಡಿ, ಪಾನಶಾಪ್ ಗಳಲ್ಲಿ ಅಕ್ರಮ ಮದ್ಯ ಮಾರಾಟ..! ಮಹೇಶ ನಾಯಕ..

      ಕಡಿವಾಣ ಹಾಕುವಲ್ಲಿ ತಾಲ್ಲೂಕು ಆಡಳಿತ ಸಂಪೂರ್ಣ ವಿಫಲ..!

      October 13, 2022
      0
      ನಿಂಬೆನಾಡಿನ ಕಿರಾಣಿ ಅಂಗಡಿ, ಪಾನಶಾಪ್ ಗಳಲ್ಲಿ ಅಕ್ರಮ ಮದ್ಯ ಮಾರಾಟ..! ಮಹೇಶ ನಾಯಕ..
      0
      SHARES
      582
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಎಮ್ ಎಸ್ ಐಲ್ ಅಂಗಡಿ, ಬಾರಗಳಲ್ಲಿ ಮಾರಾಟವಾಗ ಬೇಕಾಗಿದ್ದ ಮದ್ಯ ಇಂದು ಗ್ರಾಮೀಣ ಭಾಗದ ಪಾನ ಶಾಪ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ‌ಮಾರಾಟವಾಗುತ್ತಿದೆ. ಇದಕ್ಕೆ ಕಡಿವಾಣ ಹಾಗಬೇಕಾಗಿದ್ದ ತಾಲ್ಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ. ಅದರಲ್ಲೂ ಅಬಕಾರಿ ಇಲಾಖೆಯು ತನ್ನ ಜವಾಬ್ದಾರಿ ಮರೆತು ಅಕ್ರಮ‌ ಮದ್ಯ ಮಾರಾಟ ಮಾಡುವವರಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಜಯ ಕರ್ನಾಟಕ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.

      https://voiceofjanata.in/wp-content/uploads/2022/10/VID-20221013-WA0143.mp4

      ಪಟ್ಟಣದ ಪ್ರವಾಸಿ ಮಂದಿರದಿಂದ ಪ್ರತಿಭಟಿನೆ ಪ್ರಾರಂಭಸಿ ಅವರು, ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ನಗರ ಹೃದಯ ಭಾಗದಲ್ಲಿರುವ ಬಸವೇಶ್ವರ ವೃತ್ ದಲ್ಲಿ ನಿರ್ಲಕ್ಷ್ಯ ತೋರಿದ್ದ ಅಧಿಕಾರಗಳ ವಿರುದ್ಧ ದಿಕ್ಕಾರ ಕೂಗಿದರು. ತದನಂತರ ತಾಲ್ಲೂಕು ಆಡಳಿತ ಸೌಧಕ್ಕೆ ತೆರಳಿ ತಹಶಿಲ್ದಾರ ನಾಗಯ್ಯ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು.

      ಈ ಸಂದರ್ಭದಲ್ಲಿ ಜಯ ಕರ್ನಾಟಕ ಜಿಲ್ಲಾ ಅಧ್ಯಕ್ಷ ಮಹೇಶ ನಾಯಕ ಮಾತಾನಾಡಿದ ಅವರು, ಬಡವರು ಬದುಕು ಬಿದಿಗೆ ಬರುತ್ತಿವೆ. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಕಿರಾಣಿ ಅಂಗಡಿ ಮತ್ತು ಪಾನಶಾಪ್ ಗಳಲ್ಲಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ಕೂಲಿ ನಾಲಿ ಮಾಡಿ ಬದುಕುತ್ತಿರುವ ಹೆಣ್ಣು ಮಕ್ಕಳ ಜೀವನ ನಡೆಸುವುದು ಕಷ್ಟಕರವಾಗಿದೆ. ಬಹುತೇಕ ಗ್ರಾಮಣ ಭಾಗದಲ್ಲಿ ಕೂಲಿಕಾರ್ಮಿಕ ಮತ್ತು ರೈತ ಕುಟುಂಬಗಳು ಇರುತ್ತವೆ. ಅವರ ಜೀವನ ಅಪರೋಕ್ಷವಾಗಿ ಅಧಿಕಾರಿಗಳು ಹಾಳು ಮಾಡಿದಂತಾಗುತ್ತಿದೆ ಎಂದು ಗಂಭೀರವಾಗಿ ಆರೋಪ ಮಾಡಿದರು. ಈ ಕೂಡಲೇ ತಾಲ್ಲೂಕು ಆಡಳಿತ ಮೂಲಕ ಜಯ ಕರ್ನಾಟಕ ಸಂಘಟನೆ ಎಚ್ಚರಿಕೆ ಕೊಡುತ್ತದೆ. ಆದಷ್ಟು ಬೇಗ ಶಿಸ್ತಿನ ಕ್ರಮಕ್ಕಾಗಿ ಜಯ ಕರ್ನಾಟಕ ಸಂಘಟನೆ ಆಗ್ರಹಿಸುತ್ತೆದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ರಿಯಾಜ ಪಾಂಡು, ಖಾಜು ಪಾಂಡು, ಪರಸಪ್ಪ ದೊಡ್ಡಮನಿ, ಸಂತೋಷ ಕಪನಿಂಬರಗಿ, ವಿಜಯ ಮಾದರ, ಸಚಿನ್ ಹೊಸಮನಿ, ಆಕಾಶ ನಾವಿ, ಬೊರಮ್ಮ ಹರಿಜನ, ಫಾತಿಮಾ ಸೈಯದ್, ಶಾಲಿಮಾ ಕರೋಶಿ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #exise Dp#tahashildar#wine shopindiProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.