• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬ್ರಿಟಿಷರನ್ನೇ ನಡುಗಿಸಿದ್ದ ವೀರವನಿತೆ ರಾಣಿ ಚೆನ್ನಮ್ಮ : ಕರವೇ ಅಧ್ಯಕ್ಷ ಶಿವರಾಜ ಕೆಂಗನಾಳ..

      ತಾಂಬಾ ಗ್ರಾಮದ ಚನ್ನಮ್ಮಾಜಿ ವೃತ್ತದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ..

      October 24, 2022
      0
      ಬ್ರಿಟಿಷರನ್ನೇ ನಡುಗಿಸಿದ್ದ ವೀರವನಿತೆ ರಾಣಿ ಚೆನ್ನಮ್ಮ : ಕರವೇ ಅಧ್ಯಕ್ಷ ಶಿವರಾಜ ಕೆಂಗನಾಳ..
      0
      SHARES
      214
      VIEWS
      Share on FacebookShare on TwitterShare on whatsappShare on telegramShare on Mail
      ಇಂಡಿ : ಬ್ರಿಟಿಷರೇ ದೇಶ ಬಿಟ್ಟು ತೊಲಗಿ ಎಂದು ಗಟ್ಟಿ  ಹೇಳಿದ್ದು ರಾಣಿ ಚೆನ್ನಮ್ಮ. ಬ್ರಿಟಿಷ್ ಕಲೆಕ್ಟರನ್ನೇ ಹತ್ಯೆ ಮಾಡುವ ಮೂಲಕ ಆಂಗ್ಲರನ್ನು ನಡುಗಿಸಿದ್ದ ನಮ್ಮ ಹೆಮ್ಮ ಕನ್ನಡದ ವೀರವನಿತೆ ರಾಣಿ ಚೆನ್ನಮ್ಮ ಎಂದು ಹೇಳಿದರು.
      ತಾಲ್ಲೂಕಿನ ತಾಂಬಾ ಗ್ರಾಮದಲ್ಲಿ ಚನ್ನಮ್ಮಾಜಿ ವೃತ್ತದಲ್ಲಿ ೨೪೪ ನೇ ಜಯಂತಿತ್ಸೊವದಲ್ಲಿ ಜಿಲ್ಲಾ ಪಂಚಮಸಾಲಿ ಯುವ ಘಟಕ ಕಾರ್ಯದರ್ಶಿ ಹಾಗೂ ಗ್ರಾಮ ಘಟಕದ ಕರವೇ ಅಧ್ಯಕ್ಷ ಶಿವರಾಜ ಕೆಂಗನಾಳ ಮಾತಾನಾಡಿದರು.
      ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರ ಪಂಕ್ತಿಗೆ ಸೇರಿದವರು, ಸ್ವಾತಂತ್ರ್ಯ ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸಿಡಿದೆದ್ದು ಹೋರಾಟ ಮಾಡಿದ್ದಾರೆ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚದೆಯ ಚೆನ್ನಮ್ಮರನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ‌. ಚೆನ್ನಮ್ಮರಿಂದ ಕಿತ್ತೂರು ಪ್ರಸಿದ್ಧವಾಗಿದೆ. ಇನ್ನೂ ತಾಲ್ಲೂಕು ಗ್ರಾಮ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಸುವ ಜೊತೆಗೆ ಸ್ವತಂತ್ರ ಹೋರಾಟಗಾರರ ಕುರಿತು ವಿಭಿನ್ನ ಕಾರ್ಯಕ್ರಮ ನಡೆಯಬೇಕು ಎಂದು ಹೇಳಿದರು.
      ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ರಾಜಶೇಖರ್ ಗಂಗನಳ್ಳಿ, ಸದಸ್ಯ ರಾಮಚಂದ್ರ ದೊಡ್ಮನಿ, ಗುರಪ್ಪ ಜಂಬಗಿ, ಬಸವರಾಜ ಸರಸಂಬಿ, ಮಾಶಿಮ್ ವಾಲಿಕಾರ, ಅಲ್ಲಾಭಕ್ಷ ದಡೆದ, ಪರಶು ಬಿಸನಾಳ, ಹಿರಿಯ ಮುಖಂಡ ದುಂಡಪ್ಪ ರೋಟ್ಟಿ, ಶಿಕ್ಷಕ ಮಹಾದೇವ ಭೈರಾಮಡಗಿ, ಅಪ್ಪಸಾಹೇಬ ಅವಟಿ, ಗೋಪಾಲ ಅವರಾದಿ, ಕಲ್ಯಾಣಿ ಕೆಮಶೆಟ್ಟಿ, ಅಮರ ವಸ್ತ್ರದ, ಇನ್ನೂ ಅನೇಕ ಮುಖಂಡರು ಭಾಗವಹಿಸಿದ್ದರು.
      Tags: #Channammaji jayanti#krv#Tamba village
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.