• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕ.ಕಾ.ನಿ.ಪ‌ ಸಂಘದ ವಾರ್ಷಿಕ ಪ್ರಶಸ್ತಿಗೆ ಸದ್ದಾಮ ಜಮಾದಾರ ಆಯ್ಕೆ..!

      Voice of Janata

      July 26, 2024
      0
      ಕ.ಕಾ.ನಿ.ಪ‌ ಸಂಘದ ವಾರ್ಷಿಕ ಪ್ರಶಸ್ತಿಗೆ ಸದ್ದಾಮ ಜಮಾದಾರ ಆಯ್ಕೆ..!
      0
      SHARES
      498
      VIEWS
      Share on FacebookShare on TwitterShare on whatsappShare on telegramShare on Mail

      ಕ.ಕಾ.ನಿ.ಪ‌ ಸಂಘದ ವಾರ್ಷಿಕ ಪ್ರಶಸ್ತಿಗೆ ಸದ್ದಾಮ ಜಮಾದಾರ ಆಯ್ಕೆ..!

      ಇಂಡಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನಿಡಲಾಗುವ 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಗುಮ್ಮಟ ನಗರಿ ದಿನ ಪತ್ರಿಕೆಯ ಇಂಡಿ ತಾಲೂಕಾ ವರದಿಗಾರರಾದ ಸದ್ದಾಂ ಹುಸೇನ ಜಮಾದಾರ ಆಯ್ಕೆಯಾಗಿದ್ದಾರೆ ಎಂದು ಇಂಡಿ ತಾಲೂಕ ಕಾನಿಪ ಅಧ್ಯಕ್ಷ ಅಬುಶಾಮ ಹವಾಲದಾರ ಹಾಗೂ ಪ್ರಧಾನ ಕಾರ್ಯಾದರ್ಶಿಯಾದ ಲಾಲಸಿಂಗ ರಾಠೋಡ ತಿಳಿಸಿದ್ದಾರೆ.

      ಮಾಧ್ಯಮ ಕ್ಷೇತ್ರದಲ್ಲಿ 15 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಸದ್ದಾಂ ಹುಸೇನ ಜಮಾದಾರ ಗುಮ್ಮಟ ನಗರಿ ಕನ್ನಡ ದಿನ ಪತ್ರಿಕೆ ಇಂಡಿ ತಾಲೂಕಾ ವರದಿಗಾರರಾಗಿ ವೃತ್ತಿ ಜೀವನ ಆರಂಭಿಸಿದರು. ಕನ್ನಡ ಹಾಗೂ ಉರ್ದು ಡೇಲಿ ಸಾಲಾರ ದಿನ ಪತ್ರಿಕೆಯಲ್ಲಿ ಕಾರ್ಯನಿರವಹಿಸಿ ಹಾಗೂ ಅನೇಕ ಸಮಾಜಿಕ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ್ದಾರೆ.
      ಜುಲೈ 28 ರಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಯೋಗದಲ್ಲಿ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೈಗಾರಿಕಾ ಮತ್ತು ಮೂಲ ಸೌಲಭ್ಯ ಹಾಗೂ ಬಿಜಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಕಾನಿಪ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡುರ, ಸಂಸದ ರಮೇಶ ಜಿಗಜಣಗಿ, ಕಾನಿಪ ಜಿಲ್ಲಾ ಅಧ್ಯಕ್ಷರಾದ ಸಂಗಮೇಶ ಚೋರಿ, ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಉಪಸ್ಥಿತಿಯಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಜಿಲ್ಲಾ ಅಧ್ಯಕ್ಷರಾದ ಸಂಗಮೇಶ ಚೋರಿ ತಿಳಿಸಿದ್ದಾರೆ.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.