• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      @Voiceofjanata

      June 25, 2026
      0
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್
      0
      SHARES
      77
      VIEWS
      Share on FacebookShare on TwitterShare on whatsappShare on telegramShare on Mail

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಇಂಡಿ: ಇಂದಿನ ವಿದ್ಯಾರ್ಥಿಗಳು ಜ್ಞಾನವನ್ನು ಕೇವಲ ಪುಸ್ತಕಗಳಲ್ಲಿ ಸೀಮಿತಗೊಳಿಸದೇ ಅದನ್ನು ಕೌಶಲ್ಯವನ್ನಾಗಿ, ಕೌಶಲ್ಯವನ್ನು ಅವಕಾಶವನ್ನಾಗಿ ರೂಪಿಸಿದಾಗ ಮಾತ್ರ ಅವರ ನಿಜವಾದ ಬೆಳವಣಿಗೆ ಸಾಧ್ಯ ಎಂದು ಉದ್ಯಮಿ ಅನಂತ್ ಜೈನ್ ಹೇಳಿದರು.

      ಗುರುವಾರ ಪಟ್ಟಣದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಹಮ್ಮಿಕೊಂಡ ‘ಬದುಕು-ಬದುಕುವ ದಾರಿ’
      ಕುರಿತ ವಿಚಾರ ಸಂಕಿರಣ ಹಾಗೂ ಪಾಲಕರ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.
      ವಿದ್ಯಾರ್ಥಿ ಜೀವನವು ವ್ಯಕ್ತಿಯ ಭವಿಷ್ಯದ ಅಡಿಪಾಯ. ಈ ಅವಧಿಯಲ್ಲಿ ಕಲಿಯುವ ಜ್ಞಾನ, ಶಿಸ್ತು, ಕೌಶಲ್ಯ ಅವರ ವೃತ್ತಿಜೀವನ ಮತ್ತು ದೇಶದ ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಹೇಳಿದರು.

      ಮುಖ್ಯ ಉಪನ್ಯಾಸಕರಾಗಿ ಶಿಕ್ಷಕ ಸಾಹಿತಿ ಸಂತೋಷ ಬಂಡೆ ಮಾತನಾಡಿ, ಐಟಿಐ ಕೇವಲ ಒಂದು ಶಿಕ್ಷಣವಲ್ಲ, ಅದು ಕೈಗಾರಿಕಾ ಜಗತ್ತಿಗೆ ಬೇಕಾದ ನುರಿತ ಕೌಶಲ್ಯ ಕಲಿಸುವ ಭದ್ರ ಬುನಾದಿ. ಪ್ರಾಯೋಗಿಕ ಜ್ಞಾನ, ಸೃಜನಶೀಲತೆ, ನಿರಂತರ ಕಲಿಕೆಯಿಂದ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.

      ನಮ್ಮ ಭವಿಷ್ಯದ ಶಿಲ್ಪಿಗಳು ನಾವೇ. ಜ್ಞಾನವೇ ಜೀವನದ ನಿಜವಾದ ಆಸ್ತಿ. ಪ್ರತಿಯೊಬ್ಬ ಐಟಿಐ ವಿದ್ಯಾರ್ಥಿ ತಮ್ಮ ಕೌಶಲ್ಯವನ್ನೇ ಬಂಡವಾಳವಾಗಿಸಿಕೊಂಡು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು. ತಮ್ಮ ಉಜ್ವಲ ಭವಿಷ್ಯಕ್ಕಾಗಿ ಕೌಶಲ್ಯಾಭಿವೃದ್ಧಿ, ನೈಜ ಯೋಜನೆ ಪ್ರತಿ ಐಟಿಐ ವಿದ್ಯಾರ್ಥಿಗೂ ಅಗತ್ಯ ಎಂದು ಹೇಳಿದರು.

      ಪ್ರಾಚಾರ್ಯ ಪರಶುರಾಮ ರಜನಿಕರ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಿಯಾದ ಗುರಿ ವಿದ್ಯಾರ್ಥಿಯನ್ನು ಉದ್ಯಮಶೀಲತೆ, ಉದ್ಯೋಗ, ಆರ್ಥಿಕ ಸ್ವಾವಲಂಬನೆಯತ್ತ ಸಾಗಿಸುತ್ತದೆ. ತಾಂತ್ರಿಕ ಶಿಕ್ಷಣ ಕೇವಲ ಉದ್ಯೋಗಕ್ಕೆ ಸೀಮಿತಗೊಳಿಸದೇ ಅದನ್ನು ಜೀವನದ ಗುರಿಯನ್ನಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು.

      ಕುಮಾರಿ ಸ್ವಾತಿ ಜೈನ್ ಸಸಿಗೆ ನೀರುಣಿಸಿ ತಮ್ಮ ಅನುಭವ ಹಂಚಿಕೊಂಡರು. ಉಪನ್ಯಾಸಕರಾದ ಗಂಗಾಧರ ಭಾಗೆಳ್ಳಿ, ರಮೇಶ ಮೇತ್ರಿ, ಸಂತೋಷ ಹಟ್ಟಿ, ಭೀಮಾಶಂಕರ ಶಿವೂರ, ಭಾಗ್ಯಜ್ಯೋತಿ, ಕವಿತಾ ರಾಠೋಡ, ರವಿ ಹಾದಿಮನಿ, ಪಾಲಕ ಪ್ರತಿನಿಧಿ ವಿಲಾಸ ಲಿಂಗಸೂರ ಸೇರಿದಂತೆ ಪಾಲಕರು, ತಾಯಂದಿರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

      Tags: #indi / vijayapur#Knowledge is the true wealth of life - Anant Jain#Public News#State News#Today News#Voice Of Janata#Voice Of Janata Desk News#Voiceofjanata.in#ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.