• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಜ್ಞಾನ ಭಾರತಿಯಲ್ಲಿ ಶೈಕ್ಷಣಿಕ ಸಹಮಿಲನ

      Voiceofjanata.in

      July 18, 2025
      0
      ಜ್ಞಾನ ಭಾರತಿಯಲ್ಲಿ ಶೈಕ್ಷಣಿಕ ಸಹಮಿಲನ
      0
      SHARES
      131
      VIEWS
      Share on FacebookShare on TwitterShare on whatsappShare on telegramShare on Mail

      ಜ್ಞಾನ ಭಾರತಿಯಲ್ಲಿ ಶೈಕ್ಷಣಿಕ ಸಹಮಿಲನ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ: ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಜು.19 ಶನಿವಾರದಂದು ವಿದ್ಯಾ ಭಾರತಿ ಕರ್ನಾಟಕ ವಿಜಯಪುರ ಜಿಲ್ಲಾ ಸಂಕುಲಗಳ ಶಾಲೆಗಳ 2025-26ನೇ ಸಾಲಿನ ಶೈಕ್ಷಣಿಕ ಸಹಮಿಲನ ನಡೆಯಲಿದೆ.
      ಮುಂ.10.25ಕ್ಕೆ  ಕರ್ನಾಟಕ ಸರಕಾರ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರರವರು ಉದ್ಘಾಟನೆ ಮಾಡಲಿದ್ದು , ಪಂಚ ಪರಿವರ್ತನೆ ಎನ್ನುವ  ವಿಷಯದ ಮೇಲೆ ರಾಷ್ಟ್ಟೀಯ ಸ್ವಯಂ ಸೇವಕ ಸಂಘದ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ನಾಗೇಶ ಚಿನ್ನಾರೆಡ್ಡಿಯವರು ಉಪನ್ಯಾಸ ನೀಡಲಿದ್ದಾರೆ.  ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ  ಬಿ.ಎಸ್.ಸಾವಳಗಿ, ವಿದ್ಯಾ ಭಾರತಿ ಪ್ರಾಂತ ಕಾರ್ಯದರ್ಶಿ ವಸಂತ ಮಾಧವ, ಜ್ಞಾನ ಭಾರತಿ ವಿದ್ಯಾ ಮಂದಿರ ವಿದ್ಯಾ ಸಂಸ್ಥೆಯ ಅಧಕ್ಷರಾದ  ಬಿ.ಪಿ.ಕುಲಕರ್ಣಿ  ಮುಖ್ಯ ಅತಿಥಿಸ್ಥಾನ ವಹಿಸಲಿದ್ದು, ವಿದ್ಯಾ ಭಾರತಿ ಜಿಲ್ಲಾ ಅಧ್ಯಕ್ಷ ಪ್ರಭು ಎಸ್.ಕಡಿ ಅಧ್ಯಕ್ಷತೆ ವಹಿಸಲಿದ್ದಾರೆ.
      ಮಧ್ಯಾಹ್ನ ಸಮಾರೋಪ ಸಮಾರಂಭದಲ್ಲಿ ಮಾಜಿ ವಿಧಾನ ಪರಿಷತ್ತಿನ ಸದಸ್ಯರಾದ ಅರುಣ ಶಹಾಪುರ, ವಿದ್ಯಾ ಭಾರತಿ  ಪ್ರಾಂತ ಕಾರ್ಯದರ್ಶಿ ವಸಂತ ಮಾಧವ,  ಬೆಳಗಾವಿ ವಿಭಾಗ ಪ್ರಮುಖ ರಾಜಶೇಖರ ಉಮರಾಣಿ, ಸಂಯೋಜಕ ಚಂದ್ರಶೇಖರ ಕವಟಗಿ, ಜಿಲ್ಲಾ ಕಾರ್ಯದರ್ಶಿ  ರಾಜಶೇಖರ ಪಾಟೀಲ, ಮುಖ್ಯ ಅತಿಥಿ ಸ್ಥಾನವನ್ನು ಅಲಂಕರಿಸಲಿದ್ದು ವಿದ್ಯಾ ಭಾರತಿ ಜಿಲ್ಲಾ ಅಧ್ಯಕ್ಷ ಪ್ರಭು ಎಸ್.ಕಡಿ ಅಧ್ಯಕ್ಷತೆ ವಹಿಸಲಿದ್ದಾರೆ.
      ಜಿಲ್ಲಾ ವ್ಯಾಪ್ತಿಯಲ್ಲಿ ವಿದ್ಯಾ ಭಾರತಿ ಸಂಘಟನೆಗೆ ಒಳಪಟ್ಟ ಸುಮಾರು 31 ಶಾಲೆಗಳಿಂದ ಆಡಳಿತ ವರ್ಗ, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರೆಲ್ಲರು ಸಹಮಿಲನದ ಅಪೇಕ್ಷಿತರಿದ್ದು 350ಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಶೈಕ್ಷಣಿಕ ಸಂಸ್ಥೆಗಳ ಬಲವರ್ಧನೆ ಹಾಗೂ ಸಂಸ್ಕಾರ ಭರಿತ ಗುಣಾತ್ಮಕ ಶಿಕ್ಷಣದ ಮೇಲೆ 3 ಅವಧಿಗಳ ಚಿಂತನ ಮಂಥನ ಮತ್ತು ಕಳೆದ ವರ್ಷ ಸಾಗಿಬಂದ ದಾರಿಗಳ ಮೇಲೆ ಅವಲೋಕನ ನಡೆಯಲಿದೆ  ಎಂದು ಜಿಲ್ಲಾ ವಿದ್ಯಾ ಭಾರತಿ ಪ್ರಚಾರ ಸಮಿತಿಯ ಸಂಚಾಲಕರಾದ ಜ್ಞಾನ ಭಾರತಿ ಪ್ರೌಢ ಶಾಲೆಯ ಮುಖ್ಯಗುರು ರಾಮಚಂದ್ರ ಹೆಗಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
      Tags: #indi / vijayapur#Knowledge#Public News#State News#Today News#Voice Of Janata#Voiceofjanata.in#ಜ್ಞಾನ ಭಾರತಿಯಲ್ಲಿ ಶೈಕ್ಷಣಿಕ ಸಹಮಿಲನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.