• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೋಲಿ ಸಮಾಜ ಎಸ್ಟಿ ಸೇರಿಸಲು ನಿರ್ಲಕ್ಷ: ಉಮೇಶ ಕೆ. ಮುದ್ನಾಳ

      Voice Of Janata

      January 9, 2024
      0
      ಕೋಲಿ ಸಮಾಜ ಎಸ್ಟಿ ಸೇರಿಸಲು ನಿರ್ಲಕ್ಷ: ಉಮೇಶ ಕೆ. ಮುದ್ನಾಳ
      0
      SHARES
      426
      VIEWS
      Share on FacebookShare on TwitterShare on whatsappShare on telegramShare on Mail

      ಕೋಲಿ ಸಮಾಜ ಎಸ್ಟಿ ಸೇರಿಸಲು ನಿರ್ಲಕ್ಷ: ಉಮೇಶ ಕೆ. ಮುದ್ನಾಳ

      ಯಾದಗಿರಿ : ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಅಜಲಾಪುರ ಗ್ರಾಮದಲ್ಲಿ ಜನವರಿ 21 ರಂದು ರಾಜ್ಯ ಸರ್ಕಾರದಿಂದ ಆಚರಿಸಲ್ಪಡುವ ಅಂಬಿಗರ ಚೌಡಯ್ಯ ಜಯಂತಿ ನಿಮಿತ್ತ ಜನಜಾಗೃತಿ ಅಭಿಯಾನ ಗ್ರಾಮದ ಪ್ರಮುಖ ರಸ್ತೆಯಲ್ಲಿ ಜಾಥಾ ಮಾಡಲಾಯಿತು.
      ಜಾಥಾ ನೇತೃತ್ವ ವಹಿಸಿದ್ದ ಕರ್ನಾಟಕ ಪ್ರದೇಶ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶ ಕೆ. ಮುದ್ನಾಳ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸ್ವತಂತ್ರ ಸಿಕ್ಕನಂತರ ಇಲ್ಲಿಯವರೆಗೆ ಟೋಕ್ರೆ ಕೋಳಿ ಬಿಟ್ಟುಹೋದ ಪರ್ಯಾಯ ಪದಗಳಾದ ಕೋಲಿ, ಅಂಬಿಗ, ಬೆಸ್ತ ಸೇರಿದಂತೆ ಹಲವು ಪದಗಳನ್ನು ಎಸ್ಟಿಗೆ ಸೇರಿಸುವಲ್ಲಿ ಮೀನಾ ಮೇಷ ಎಣಿಸಲಾಗುತ್ತಿದೆ.
      ಈ ಕುರಿತು ನಿರಂತರ ಕಾಲಹರಣ ಮಾಡಲಾಗುತ್ತಿದೆ ಇದನ್ನು ಕೇಂದ್ರದಿAದ ರಾಜ್ಯಕ್ಕೆ ರಾಜ್ಯದಿಂದ ಕೇಂದ್ರಕ್ಕೆ ರವಾನಿಸುವ ಕೆಲಸ ಮಾಡುತ್ತಿರುವ ಐಎಎಸ್ ಅಧಿಕಾರಿಗಳು ಅವಿದ್ಯಾವಂತರೇ? ಎಂದು ಅವರು ಪ್ರಶ್ನಿಸಿದರು.

      https://voiceofjanata.in/wp-content/uploads/2024/01/VID-20240109-WA0129.mp4

      ಈ ಸಮಾಜವನ್ನು ಸುಮಾರು ವರ್ಷಗಳಿಂದ ದಿ|| ವಿಠಲ್ ಹೇರೂರನವರು ಸಾಕಷ್ಟು ಬಾರಿ ಹೋರಾಟ ಮಾಡಿದರೂ ಸಹ ಇದುವರೆಗೆ ಎಸ್ಟಿಗೆ ಸೇರಿಸುವಲ್ಲಿ ಸರ್ಕಾರಗಳು ವಿಫಲವಾಗಿರುವುದು ದುರದೃಷ್ಟಕರ ಸಂಗತಿ. ಉದಾ: ದೇಶದಲ್ಲಿ 16 ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿರುವ ಈ ಸಮಾಜ ಮತ್ತು 9 ರಾಜ್ಯದಲ್ಲಿ ಪರಿಶಿಷ್ಟ ಪಂಗಡದಲ್ಲಿದ್ದರೂ ಸಹ ಚುನಾಣೆ ಸಮಯದಲ್ಲಿ ಮತ ಪಡೆಯಲು ನಮ್ಮ ನಾಯಕರುಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

      ಈ ಸಂದರ್ಭದಲ್ಲಿ ಅಂಬಿಗರ ಚೌಡಯ್ಯ ಮೂರ್ತಿ ಸ್ಥಾಪನೆಗೆ ಭೂಮಿಪೂಜೆ ಮಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.‌ಈ ಸಂದರ್ಭದಲಿ ಮುಖಂಡರಾದ ವಿಶ್ವನಾಥ, ರಫೀಕ್ ಪಟೇಲ್, ನರಸಿಂಹಲು, ಬಾಬು, ಅನಿಲ್, ಬನ್ನಪ್ಪ, ಸಾಬಣ್ಣ, ಶಂಕರ, ಭೀಮಶೆಪ್ಪ, ಸಿದ್ದಪ್ಪ, ಭೀಮಪ್ಪ, ಶಾಂತಪ್ಪ, ಈಶ್ವರ, ಶಂಕ್ರಪ್ಪ, ಶಿವರಾಜ, ಶೇಖರ, ತಿಪ್ಪಣ್ಣ, ಚಂದ್ರಪ್ಪ ಬಾಗ್ಲಿ, ಸೌರಪ್ಪ, ಮಲ್ಲಿಕಾಜಪ್ಪ, ಶಂಕ್ರಪ್ಪ, ರಾಮಚಂದ್ರ, ಹಣಮಂತ, ಶಿವರಜ ಶೇಖರಪ್ಪ, ನಿಂಗಪ್ಪ, ಬಾಲರಾಜ, ಭೀಮರಾಯ, ಬನ್ನಪ್ಪ, ಭೀಮಪ್ಪ, ಲಕ್ಷಿö್ಮÃಕಾಂತ, ಭೀಮರಾಯ, ಚಂದ್ರು, ಲೋಕೇಶ, ಶಿವು , ರಮೇಶ ಹಾಗೂ ಮಹಿಳೆಯರು ಇದ್ದರು.

      Tags: #Koli Comminuty#Koli Samaj neglected to include ST: Umesh K. good morning#Public News#ಕೋಲಿ ಸಮಾಜ ಎಸ್ಟಿ ಸೇರಿಸಲು ನಿರ್ಲಕ್ಷ: ಉಮೇಶ ಕೆ. ಮುದ್ನಾಳ#ಚೌಡಯ್ಯ ಮೂರ್ತಿ#ಜನಜಾಗೃತಿ ಸಭೆ#ಪ.ಪಂಗಡದ ಮಿಸಲಾತಿ#ಯಾದಗರಿSt
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಡೀಸೆಲ್ ಕೊರತೆ; ಗ್ರಾಮೀಣ ಬಸ್ ಸಂಚಾರಕ್ಕೆ ಬ್ರೇಕ್!

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 9, 2026
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      October 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.