• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಲಿಂಬೆ-ನಾಡಿನಲ್ಲಿ ಜ-24 ರಂದು ಕೊರವಂಜಿ ಅದ್ದೂರಿ ಜಾತ್ರಾ ಮಹೋತ್ಸವ

      Voice of Janata

      January 23, 2025
      0
      ಲಿಂಬೆ-ನಾಡಿನಲ್ಲಿ ಜ-24 ರಂದು ಕೊರವಂಜಿ ಅದ್ದೂರಿ ಜಾತ್ರಾ ಮಹೋತ್ಸವ
      0
      SHARES
      142
      VIEWS
      Share on FacebookShare on TwitterShare on whatsappShare on telegramShare on Mail

      ಜ -24 ರಂದು ಕೊರವಂಜಿ ಅದ್ದೂರಿ ಜಾತ್ರಾ ಮಹೋತ್ಸವ

      ಇಂಡಿ : ತಾಲ್ಲೂಕಿನ ಸುಕ್ಷೇತ್ರ ಅಹಿರಸಂಗ ಮತ್ತು ಲಚ್ಯಾಣ ಗ್ರಾಮದ ಕೊರವಂಜಿ ಜಾತ್ರಾ ಮಹೋತ್ಸವ ಜನವರಿ- 24 ರಂದು ಜರುಗಲಿದ್ದು ಶಾಸಕ ಯಶವಂತರಾಯಗೌಡ ಪಾಟೀಲ್ ಉದ್ಘಾಟನೆ ಗೊಳಿಸಿಲಿದ್ದಾರೆ. ಕುದರಿ ಗೋಡಿಹಾಳ, ನಾಯ್ಕೊಡಿ ವಸ್ತಿಯ ಮದ್ಯದಲ್ಲಿ ಲಚ್ಯಾಣದಿಂದ ಇಂಡಿಯ ರಸ್ತೆಯ, ಅಹಿರಸಂಗ ಹಾಗೂ ಆಳೂರ ಗೇಟ್ ಹತ್ತೀರುವ ಇರುವ ಕೊರವಂಜಿದೇವಿ ಜಾತ್ರಾ ಮಹೋತ್ಸವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ ಎಂದು ಪತ್ರಿಕಾ ಪ್ರಕಟಣೆಗೆ ಜಾತ್ರಾ ಕಮಿಟಿ ಆಡಳಿತ ಮಂಡಳಿ ಅವರು ಮಾಹಿತಿ ನೀಡಿದ್ದಾರೆ.
      ಬೆಳಿಗ್ಗೆ ಕೊರವಂಜಿದೇವಿಗೆ ಪಂಚಾಮೃತ್ ಅಭಿಷೇಕ, ಉಡಿ ತುಂಬುವ,ಮುತೈದರಿಂದ ಅಂಬಲಿ ಬಿಂದಗಿ ಕಾರ್ಯಕ್ರಮ ಜರಗುವುದು. ನಂತರ ೧೦೦೧ ಮುತೈದೇಯರಿಗೆ ಉಡಿ ತುಂಬುವ ಕಾರ್ಯಕ್ರಮ ಪೂಜ್ಯ ಡಾ. ವೃಷಭಲಿಂಗ ಮಹಾಶಿವಯೋಗಿಗಳು ಬಂಥನಾಳ, ಶ್ರೀ ಷ ಬ್ರ ಅಭಿನವ ರಾಚೋಟೇಶ್ವರ ಶಿವಾಚಾರ್ಯರರು ತಡವಲಗಾ, ಶ್ರೀ ಷ.ಬ್ರ ಮಲ್ಲಿಕಾರ್ಜುನ ಶಿವಾಚಾರ್ಯರರು ಅವರಿಂದ ಜರುಗುವುದು. ಬೆಳಿಗ್ಗೆ ೧೦ ಘಂಟೆಗೆ ಸುಮಿತ್ರಾ ಮುಗಳಿಹಾಳ ಮಾಳಿಂಗರಾಯ ಗಾಯನ ಸಂಘ, ಸವದತ್ತಿ ತಾಲೂಕು, ಬೆಳಗಾಂವಿ ಜಿಲ್ಲೆ ಹಾಗೂ ಸುಚಿತ್ರಾ ಬಸನಾಳ ಶ್ರೀ ಗುರು ಅಮೋಘಸಿದ್ದ ಗಾಯನ ಸಂಘ‌ ಬಸನಾಳ, ಇಂಡಿ ತಾಲೂಕು, ವಿಜಯಪುರ ಜಿಲ್ಲೆ ಇವರಿಂದ ಸುಪ್ರಸಿದ್ಧ ಡೊಳ್ಳಿನ ಪದ ಜರಗುವುದು ಎಂದು ತಿಳಿಸಿದರು.
      ದಿವ್ಯ ಸಾನಿಧ್ಯೆ ಡಾ.ವೃಷಭಲಿಂಗ ಮಹಾಶೀವಯೋಗಿಗಳು ಬಂಥನಾಳ ಹಾಗೂ ಲಚ್ಯಾಣ, ಸಾನಿಧ್ಯೆ ಅಭಿನವ ರಾಚೋಟೇಶ್ವರ ಶಿವಾಚಾರ್ಯರು ತಡವಲಗಾ ಹಾಗೂ ಉದ್ಘಾಟಕರಾಗಿ ಶಾಸಕ ಯಶವಂತರಾಯಗೌಡ ಪಾಟೀಲ, ಅಧ್ಯಕ್ಷತೆ ಎಮ್ ಆರ್ ಪಾಟೀಲ್, ಮುಖ್ಯ ಅತಿಥಿ ಹಸನಸಾಬ್ ಶೇಖ ಭಾಗವಹಿಸಲಿದ್ದಾರೆ.  ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕೊರಂಜಿದೇವಿಯ ಆಶೀರ್ವಾದ ಪಡೆಯಬೇಕು ಎಂದು ರೇವಣಸಿದ್ದ ಹತ್ತಳ್ಳಿ ಮಾಹಿತಿ ನೀಡಿದರು.
      Tags: #indi / vijayapur#Koravanji is a grand fair#Public News#Today News#Voiceofjanata.in#ಕೊರವಂಜಿ ಅದ್ದೂರಿ ಜಾತ್ರಾ ಮಹೋತ್ಸವ#ಲಿಂಬೆ ನಾಡು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.