• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೆ ಆರ್ ಎಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ : ಅಶೋಕ ‌ಜಾಧವ

      Desk

      March 18, 2023
      0
      ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಕೆ ಆರ್ ಎಸ್ ಪಕ್ಷದ ಪ್ರಣಾಳಿಕೆ ಬಿಡುಗಡೆ : ಅಶೋಕ ‌ಜಾಧವ
      0
      SHARES
      561
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ನೆಲ,ಜಲ ಮತ್ತು ವಸ್ತು ಪರಿಸ್ಥಿತಿಯ ಅವಲೋಕಿಸಿ ಕೆ ಆರ್ ಎಸ್ ಪಕ್ಷವು‌ ಮುಂಬರುವ ವಿಧಾನಸಭಾ ಚುನಾವಣಾ ನಿಮತ್ಯವಾಗಿ ಪ್ರಣಾಳಿಕೆಯನ್ನು ಸಿದ್ದಪಡಿಸಿದೆ ಎಂದು ಇಂಡಿ ಮತ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಅಶೋಕ ಜಾಧವ ತಿಳಿಸಿದರು.

      ಪಟ್ಟಣದ ಕೆ ಆರ್ ಎಸ್ ಪಕ್ಷದ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅವಶ್ಯವಿರುವ ಎಲ್ಲಾ ಯೋಜನೆಗಳನ್ನು ಸೃಷ್ಟಿಸಿ ಮತ್ತು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಜನಸಾಮಾನ್ಯರ, ಚಿಂತಕರ ಹಾಗೂ ತಜ್ಞರ ಜೊತೆ ಹಲವಾರು ಸಭೆಗಳು ಮತ್ತು ಸಂವಾದ ಗಳನ್ನು ನಡೆಸಿದ ನಂತರ ಪಕ್ಷವು ಪ್ರಣಾಳಿಕೆ ಸಿದ್ದಪಡಿಸಿದೆ ಎಂದರು.

      ರಾಜ್ಯದಲ್ಲಿ ಬಡತನ ನಿವಾರಣೆಗಾಗಿ ಸಂಪೂರ್ಣ ಮದ್ಯ ನಿಷೇಧ, ಸಾಲ ಮುಕ್ತ ರೈತ, ಬಡತನ ಮುಕ್ತ ಹಳ್ಳಿಗಳಿಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಆರ್ಥಿಕತೆ ನಿರ್ಮಾಣ, ಉದ್ಯೋಗ ಸೃಷ್ಟಿ, ವೈಜ್ಞಾನಿಕ ಬೆಳೆ ಮತ್ತು ಬೆಲೆ ಪದ್ದತಿ ಜಾರಿ ಕೃಷಿ ಉತ್ಪನ್ನಗಳಿಗೆ ಗ್ರಾಮೀಣ ಭಾಗದಲ್ಲಿಯೇ ಮೌಲ್ಯವರ್ಧನೆಗೆ ಹಾಗೂ ಕೆರೆಗಳು ತುಂಬುವ ಮೂಲಕ ರೈತ ಸಹಕಾರಿ ಯೋಜನೆಗಳನ್ನು ರೂಪಿಸಲಾಗಿದೆ.

      ಇನ್ನೂ ರಾಜ್ಯದ ನಿರುದ್ಯೋಗಿ ಪದವೀಧರರಿಗೆ ಕನಿಷ್ಠ 2ಸಾವಿರ ರೂಪಾಯಿ ಮಾಸಾಶನ, ನಿರುದ್ಯೋಗ ಭತ್ಯೆ ಇನ್ನೂಳಿದ ಎಲ್ಲಾ ತರಹದ ಮಾಸಾಶಗಳನ್ನು ಕನಿಷ್ಠ 3 ಸಾವಿರ ರೂಪಾಯಿಗಳಿಗೆ ಏರಿಕೆ ಮಾಡಲಾಗುವುದು. ಅದಲ್ಲದೇ ಕನ್ನಡಿಗರಿಗೆ ಪ್ರಥಮ ಆದ್ಯತೆ ಕೊಟ್ಟು, ಪ್ರಸ್ತುತ ಖಾಲಿ ಇರುವ 3 ಲಕ್ಷ ಸರಕಾರಿ ಹುದ್ದೆಗಳನ್ನು ಒಂದು ವರ್ಷದೊಳಗೆ ಭರ್ತಿ ಮಾಡಲಾಗುವುದು.ನಮ್ಮ ಮಾತೃಭಾಷೆ ನ್ಯಾಯಾಂಗ ಸೇರಿದಂತೆ ಆಡಳಿತದ ಎಲ್ಲಾ ಕ್ಷೇತ್ರದಲ್ಲಿಯೂ ಕನ್ನಡ ಭಾಷೆಗೆ ಪ್ರಥಮ ಪ್ರಾಶಸ್ತ್ಯ ನೀಡುವುದು. ನಾಗರಿಕರಿಗೆ ಸರಕಾರಿ ಸೇವೆ ಮತ್ತು ಸೌಲಭ್ಯ ಸರಿಯಾಗಿ ಸರಿಯಾದ ಸಮಯಕ್ಕೆ ಭ್ರಷ್ಟಾಚಾರ ಮುಕ್ತವಾಗಿ ಮತ್ತು ಪಾರದರ್ಶಕವಾಗಿ ಆಡಳಿತ ನೀಡಲು ಲೋಕಾಯುಕ್ತ ಬಲಪಡಿಸಲು ಕ್ರಮ‌ಕೈಗೊಳ್ಳಲಾಗುವುದು. ಪ್ರತಿ ಹಂತದಲ್ಲೂ ಉತ್ತಮ ಗುಣಮಟ್ಟದ ಉಚಿತ ಶಿಕ್ಷಣ ಹಾಗೂ ತಾಲೂಕಿಗೊಂದು ಸರಕಾರಿ ಮಲ್ಟಿ ಸ್ಷಷಾಲಿಟಿ ಆಸ್ಪತ್ರೆ, ಜಿಲ್ಲೆಗೊಂದು ಮೆಡಿಕಲ್ ಕಾಲೇಜು ನಿರ್ಮಾಣದ ಯೋಜನೆ ರೂಪಿಸಲಾಗಿದೆ ಎಂದರು.

      ಈ ಸಂದರ್ಭದಲ್ಲಿ ತಾಲೂಕಾ ಅಧ್ಯಕ್ಷ ಸುರೇಂದ್ರ ಕುಸನಾಳೆ, ಯುವಘಟಕ ಅಧ್ಯಕ್ಷ ಭೀಮಾಶಂಕರ ಕಾಂಬಳೆ, ರೈತ ಘಟಕ ಅಧ್ಯಕ್ಷ ಈರಣ್ಣ ತೇಲಿ,
      ಸಮಾಜ ಜಾಲತಾಣದಲ್ಲಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ,ಸಂಘಟನಾ ಕಾರ್ಯದರ್ಶಿ ಮುತ್ತುರಾಜ ಹೊನ್ನಗೊಂಡ, ಉಮೇಶ್ ತಳವಾರ, ಮತ್ತು ಸುರೇಶ ನಿಂಬೋಣಿ ಹಾಗೂ ಎಲ್ಲ ಕೆ ಆರ್ ಎಸ್ ಪಕ್ಷದ ಸೈನಿಕರು ಮತ್ತಿತರು ಉಪಸ್ಥಿತರಿದ್ದರು.

      Tags: #KRS Party#Manifesto KRS partyindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.