• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೂಡ್ಲಿಗಿ |  ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಬಿಸಿಯೂಟ ತಯಾರಕರಿಂದ ಸರ್ಕಾರಕ್ಕೆ ಪತ್ರ

      By Mahesha Sharma

      June 21, 2026
      0
      ಕೂಡ್ಲಿಗಿ |  ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಬಿಸಿಯೂಟ ತಯಾರಕರಿಂದ ಸರ್ಕಾರಕ್ಕೆ ಪತ್ರ
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

      ಕೂಡ್ಲಿಗಿ |  ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಬಿಸಿಯೂಟ ತಯಾರಕರಿಂದ ಸರ್ಕಾರಕ್ಕೆ ಪತ್ರ

      ವಿಜಯನಗರ : ಜಿಲ್ಲೆ ಕೂಡ್ಲಿಗಿ : ಪಟ್ಟಣದಲ್ಲಿ ಎಐಟಿಯುಸಿ ನೇತೃತ್ವದಲ್ಲಿ , ತಾಲೂಕಿನ ಬಿಸಿಯೂಟ ಕಾರ್ಯಕರ್ತೆಯರು. ತಮ್ಮ ಹತ್ತಾರು ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ , ಜೂನ್ 20ರಂದು ಮುಖ್ಯಮಂತ್ರಿಗಳಿಗೆ , ತಹಶಿಲ್ದಾರರ ಮುಖಾಂತರ ಹಕ್ಕೊತ್ತಾಯ ಪತ್ರ ನೀಡಿದ್ದಾರೆ. ಅವರು ಪಟ್ಟಣದ ಮಹಾತ್ಮಗಾಂಧಿ ರಾಷ್ಟ್ರೀಯ ಸ್ಮಾರಕದಿಂದ ಪ್ರತಿಭಟನೆ ಮೆರವಣಿಗೆ ಪ್ರಾರಂಭಿಸಿ , ಪಟ್ಟಣದ ಪ್ರಮುಖ ಬೀದಿಗಳು ಹಾಗೂ ವೃತ್ತಗಳ ಮೂಲಕ ಸಾಗಿ. ತಾಲೂಕು ಆಡಳಿತ ಸೌಧದ ತಲುಪಿ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ , ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ನಂತರ ಮುಖಂಡರಾದ ಹೆಚ್.ವೀರಣ್ಣ ನೇತೃತ್ವದಲ್ಲಿ , ತಹಶಿಲ್ದಾರರಾದ ವಿ.ಕೆ.ನೇತ್ರಾವತಿ ಯವರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದರು. ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೇಡರೇಷನ್ , ತಾಲೂಕು ಪದಾಧಿಕಾರಿಗಳು ವಿವಿದ ಘಟಕಗಳ ಪದಾಧಿಕಾರಿಗಳು ನೂರಾರು ಸದಸ್ಯರು ಭಾಗವಹಿಸಿದ್ದರು. ಆಕ್ಷರ ದಾಸೋಹ ಇಲಾಖಾಧಿಕಾರಿಗಳು ಹಾಜರಿದ್ದರು.

      ವಿ.ಜಿ.ವೃಷಭೇಂದ್ರ ಕೂಡ್ಲಿಗಿ – 9008937428 / 8151937428

      Tags: #Kudligi | Letter to the government from hot meal manufacturers seeking fulfillment of various rights#Public News#State News#Today News#vijayanagar#Voice Of Janata#Voiceofjanata.in#ಕೂಡ್ಲಿಗಿ |  ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಬಿಸಿಯೂಟ ತಯಾರಕರಿಂದ ಸರ್ಕಾರಕ್ಕೆ ಪತ್ರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.