• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      By Mahesha Sharma

      June 21, 2026
      0
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ
      0
      SHARES
      58
      VIEWS
      Share on FacebookShare on TwitterShare on whatsappShare on telegramShare on Mail

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ವಿಜಯನಗರ ಜಿಲ್ಲೆ ಕೂಡ್ಲಿಗಿ : ಜೂನ್ 20 ರಂದು ಪಟ್ಟಣದ ಪ್ರವಾಸಿ ಮಂದಿರದಲ್ಲಿ , ಕೂಡ್ಲಿಗಿ ಪೊಲೀಸ್ ಉಪವಿಭಾಗ. ಮತ್ತು ಪೊಲೀಸ್ ಠಾಣೆ , ಹಾಗೂ ತಾಲೂಕಾಡಳಿತ , ವಿವಿದ ಸಮುದಾಯಗಳ ಮುಖಂಡರು , ನಾಗರೀಕರ ಸಹಯೋಗದಲ್ಲಿ. ಮೊಹರಂ ಹಬ್ಬದ ಪ್ರಯುಕ್ತ , ಶಾಂತಿ ಸಭೆ ಆಯೋಜಿಸಲಾಗಿತ್ತು.

      ಇಲಾಖೆಯೊಂದಿಗೆ ಸರ್ವರೂ ಸಹಕರಿಸಬೇಕಿದೆ

      ಡಿ.ವೈ.ಎಸ್ಪಿ ಮಲ್ಲೇಶಪ್ಪ ದೊಡ್ಡಮನೆ ಮಾತನಾಡಿ , ಹಬ್ಬ ಸಂಭ್ರಮದ ಸಂಖೇತವಾಗಿದೆ. ಯಾವುದೇ ಕಾರಣಕ್ಕೆ ಶಾಂತಿ ಭಂಗವಾಗಬಾರದು , ಕಾನೂನು ಸುವ್ಯೆವಸ್ಥೆಗೆ ಧಕ್ಕೆ ತರುವುದಕ್ಕೆ ಆಸ್ಪದವಿರುವುದಿಲ್ಲ , ಸರ್ವಜನಾಂಗದವರೆಲ್ಲರೂ ಪರಸ್ಪರ ಸೌಹಾರ್ಧತೆಯಿಂದ ಒಡಗೂಡಿ ಹಬ್ಬ ಆಚರಿಸಬೇಕಿದೆ. ಮೊಹರಂ ಹಬ್ಬ ಸುಲಲಿತವಾಗಿ ನಡೆಯುವಲ್ಲಿ , ಹಾಗೂ ಸುಸೂತ್ರವ‍ಾಗಿ ಯಶಸ್ವಿಯಾಗಿ ಜರುಗಿಸುವ ನಿಟ್ಟಿನಲ್ಲಿ , ಇಲಾಖೆ ಎಲ್ಲಾ ರೀತಿಯ ಸಿದ್ಧತೆಯೊಂದಿಗೆ ಮುಂಜಾಗ್ರತ‍ಾ ಕ್ರಮ ಜರುಗಿಸಲ‍ಾಗಿರುತ್ತೆ ಎಂದರು.

      ಸಮುದಾಯಗಳ ಹಿರಿಯರು ಪ್ರಭಾವಿಗಳು , ಪೋಷಕರು ಮುಖಂಡರು ಜನಪ್ರತಿನಿಧಿಗಳು , ಎಲ್ಲಾ ಸಮುದಾಯಗಳ ಪ್ರಮುಖರು ಇಲಾಖೆಯೊಂದಿಗೆ ಸಹಕರಿಸಬೇಕಿದೆ. ತಮ್ಮ ತಮ್ಮ ಯುವಕರನ್ನು ಮುಂಜಾಗ್ರತೆ ಕ್ರಮವಾಗಿ ಹದ್ದು ಭಸ್ತಿನಲ್ಲಿಡಬೇಕಿದೆ , ಮತ್ತು ಅವರಿಗೆ ಹಬ್ಬದಲ್ಲಿ ಜವಾಬ್ದಾರಿಯುತವಾಗಿ ವರ್ತಿಸುವಂತೆ ತಿಳಿಹೇಳಬೇಕಿದೆ ಎಂದು ಸೂಚಿಸಿದರು.

      ಅಪರಾಧಕ್ಕೆ ಕ್ಷಮೆ ಇಲ್ಲ ನಿರ್ಧಾಕ್ಷಿಣ್ಯ ಕ್ರಮ – ಎಚ್ಚರ

      ಶಾಂತಿ ಭಂಗ ಕಾನೂನು ಸುವ್ಯವಸ್ಥೆ ಧಕ್ಕೆಯಾದಲ್ಲಿ , ಅಂತವರ ವಿರುದ್ಧ ನಿರ್ಧಾಕ್ಷಿಣ್ಯ ಕಠಿಣ ಕ್ರಮ ಜರುಗಿಸಲ‍ಾಗುವುದು. ಹಬ್ದದ ಸಂದರ್ಭದಲ್ಲಿ ಕೋಮು ಗಲಭೆ ದಂಗೆ ದೊಂಬಿ , ಗುಂಪು ಘರ್ಷಣೆ ಹೊಡೆದ‍ಾಟ ಬಡಿದಾಟ ಹಲ್ಲೆಗಳಂತಹ ದುಶ್ಕೃತ್ಯಗಳಲ್ಲಿ ಭಾಗಿಯಾದವರಿಗೆ. ಮತ್ತು ಘಟನೆಗೆ ಕುಮ್ಮಕ್ಕು ನೀಡಿದವರಿಗೆ ಉತ್ತೇಜಿಸಿದವರಿಗೆ ಸಹಕರಿಸಿದವರಿಗೆ , ಯಾವುದೇ ಕಾರಣಕ್ಕೆ ಕಾನೂನಿನಲ್ಲಿ ಕ್ಷಮೆ ಇರುವುದೇ ಇಲ್ಲ ಕಾನೂನು ಕಠಿಣ ಕ್ರಮ ಜರುಗಿಸಲ‍ಾಗುವುದು ಎಂದು ಅವರು ಎಚ್ವರಿಸಿದರು. ಕಾರಣ ಹಬ್ಬದ ಸಂದರ್ಭದಲ್ಲಿ ಅಹಿತಕರ ಘಟನೆಗಳಿಗೆ ಯಾರೂ ಆಸ್ಪದ ನೀಡಬಾರದು , ಹಬ್ಬ ಸಂಭ್ರಮ ಸಡಗರದಿಂದ ಜರುಗಿಸಬೇಕಿದೆ.

      ಪುಂಡ ಯುವಕರನ್ನು ಹತೋಟಿಯಲ್ಲಿಡುವ ಜವಾಬ್ದಾರಿ ಹಿರಿಯರದ್ದು

      ಶಾಂತಿ ಸೌಹಾರ್ಧತೆಗೆ ಹೆಚ್ಚು ಆಧ್ಯತೆ ನೀಡಬೇಕಿದೆ , ಈ ನಿಟ್ಟಿನಲ್ಲಿ ನಾಗರೀಕರು ಸರ್ವ ಧರ್ಮಿಯರು , ಇಲಾಖೆಯೊಂದಿಗೆ ಎಲ್ಲಾ ರೀತಿಯಲ್ಲಿ ಸಹಕರಿಸಬೇಕೆಂದು ಅವರು ಕರೆ ನೀಡಿದರು.

      ಕಾರಣ ಹಬ್ಬದ ಸಂದರ್ಭದಲ್ಲಿ ಎಲ್ಲರ ನೆಮ್ಮದಿ ಕಾಪಾಡುವ ನಿಟ್ಟಿನಲ್ಲಿ , ಎಲ್ಲ‍ಾ ಪೋಷಕರು ತಮ್ಮ ತಮ್ಮ ಮಕ್ಕಳಿಗೆ ಬುದ್ದಿ ಹೇಳಬೇಕಿದೆ. ಅವರಲ್ಲಿ ಕಾನೂನಿನ ಗಾಂಭೀರ ಪ್ರಭಾವ ಕುರಿತು , ಅರಿವು ಮೂಡಿಸಿ ಸಂಯಮ ಶಾಂತಿ ಸೌಹಾರ್ದತೆಯಿಂದ ವರ್ತಿಸುವಂತೆ ಜಾಗ್ರತೆ ಮೂಡಿಸಬೇಕಿದೆ ಎಂದರು.

      ಮತ್ತು ಪ್ರಭಾವಿಗಳು ಸಂಘ ಸಂಸ್ಥೆಗಳ ಪ್ರಮುಖರು ರಾಜಕಾರಣಿಗಳು , ಹಿರಿಯರು ಮುಖಂಡರು ತಮ್ಮ ತಮ್ಮ ಯುವಕರನ್ನು ಹದ್ದು ಬಸ್ತಿನಟ್ಟಿರಬೇಕಿದೆ. ಈ ಮೂಲಕ ಇಲಾಖೆಯೊಂದಿಗೆ ಸಹಕರಿಸಿ , ಶಾಂತಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಹೊಂದಬೇಕಿದೆ ಎಂದರು.
      *ಇಲಾಖೆ ಸರ್ವರೀತಿಯಲ್ಲಿ ಸನ್ನದ್ಧ*- ಮೊಹರಂ
      ಹಬ್ಬ ಅಚರಣೆ ಹಾಗೂ ಮೆರವಣಿಗೆ ಸಂದರ್ಭದಲ್ಲಿ , ಯಾವುದೇ ಅಹಿತಕರ ಘಟನೆಗೆ ಅಸ್ಪದವಿರುವುದಿಲ್ಲ. ಮುಂಜಾಗ್ರತೆಯಾಗಿ ಅಗತ್ಯ ಭದ್ರತಾ ಕ್ರಮಗಳನ್ನು ಜರುಗಿಸಲಾಗುತ್ತದೆ , ಪ್ರಮುಖ ಬೀದಿಗಳು ಹಾಗೂ ಧಾರ್ಮಿಕ ಕೇಂದ್ರಗಳ ಬಳಿ , ಮತ್ತು ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿರುತ್ತೆ. ಅಗತ್ಯವಿರುವ ಕಡೆ ಮೀಸಲು ಪೊಲೀಸ್ ಪಡೆ ನೇಮಿಸಿ , ಸೂಕ್ತ ಬಿಗಿ ಭದ್ರತೆಯನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ , ಸೂಕ್ಷ್ಮ ಪ್ರದೇಶಗಳಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದ್ದು ತೀವ್ರ ನಿಗಾ ವಹಿಸಲಾಗಿರುತ್ತೆ ಎಂದರು.
      *ಗಣ್ಯರು ವಿವಿದ ಸಮುದಾಯಗಳ ಪ್ರಮುಖರು ಭಾಗಿ*
      ವೇದಿಕೆಯಲ್ಲಿದ್ದ ತಹಶಿಲ್ದಾರರಾದ ವಿ.ಕೆ.ನೇತ್ರಾವತಿರವರು , ಸಿಪಿಐ ಪ್ರಹ್ಲಾದ್ ಆರ್ ಚನ್ನಗಿರಿ ರವರು ಮಾತನಾಡಿದರು. ಹಲವು ಮುಖಂಡರು ಮಾತನಾಡಿ , ಸಲಹೆ ಸೂಚನೆಗಳನ್ನು ಅಭಿಪ್ರಾಯಗಳನ್ನು ಸಭೆಯಲ್ಲಿ ನೀಡಿದರು.

      ಪಿಎಸ್ಐ ಸಿ ಪ್ರಕಾಶ ಇದ್ದರು. ಮುಸ್ಲೀಂ ಧರ್ಮದ ಪ್ರಮುಖರು ಸೇರಿದಂತೆ , ವಿವಿದ ಧರ್ಮಗಳ ಗುರುಗಳು , ವಿವಿದ ಸಮುದಾಯಗಳ ಮುಖಂಡರು. ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು , ಪಟ್ಟಣದ ಹಿರಿಯರು , ನಾಗರೀಕರು , ವಿವಿದ ಪಕ್ಷಗಳ ಪ್ರಮುಖರು , ಯುವಕರು , ಗಣ್ಯರು ಸಭೆಯಲ್ಲಿ ಭಾಗವಹಿಸಿದ್ದರು.

      ವಿ.ಜಿ.ವೃಷಭೇಂದ್ರ ಕೂಡ್ಲಿಗಿ – 9008937428 / 8151937428*

      Tags: #indi / vijayapur#Kudligi : Muharram Peace Meeting - A call for peace and harmony _ DYSP Malleshappa Doddamane Notice#Public News#State News#Today News#Voice Of Janata#Voiceofjanata.in#ಕೂಡ್ಲಿಗಿ : ಮೊಹರಂ ಶಾಂತಿ ಸಭೆ - ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      ಇಂಡಿಯಲ್ಲಿ ರೈತರ ಹೋರಾಟಕ್ಕೆ ಬಿಗ್ ಟ್ವಿಸ್ಟ್..!

      October 4, 2026
      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      ಮಠದ ತೀವ್ರ ವಿವಾದ..! ‘ಆ ಸಭೆ ನನ್ನ ಪ್ರಾಣಕ್ಕೆ ಆಪತ್ತು ತಂದಿತ್ತು’ ತಮ್ಮ ನಿರ್ಧಾರವನ್ನು ಕೂಡಲೇ ಪ್ರಕಟಿಸುವಂತೆ ಒತ್ತಡ ಹೇರಿದ್ದಾರೆ : ವೃಷಭಲಿಂಗ ಸ್ವಾಮೀಜಿ ಗಂಭೀರ ಆರೋಪ

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.