• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ನಿಂತ ನೀರಿನಲ್ಲಿ ಮುಳುಗಿ ಕುರಿಗಾಯಿ ಬಾಲಕ ಸಾವು

      Voiceofjanata.in

      March 3, 2026
      0
      ನಿಂತ ನೀರಿನಲ್ಲಿ ಮುಳುಗಿ ಕುರಿಗಾಯಿ ಬಾಲಕ ಸಾವು
      0
      SHARES
      83
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ: ನಿಂತ ನೀರಿನಲ್ಲಿ ಮುಳುಗಿ ಕುರಿಗಾಯಿ ಬಾಲಕ ಸಾವು

      ​

      ಮುದ್ದೇಬಿಹಾಳ: ಪಟ್ಟಣದ ಕುಂಟೋಜಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ನಿಂತಿದ್ದ ನೀರಿನಲ್ಲಿ ಮುಳುಗಿ ಬಾಲಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
      ಮೃತ ಬಾಲಕನನ್ನು ಸುದೀಪ ಗಂಗನಹಳ್ಳಿ (15) ಎಂದು ಗುರುತಿಸಲಾಗಿದೆ. ಈತ ಜಮೀನಿನ ಬಳಿ ಕುರಿ ಕಾಯಲು ಬಂದಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಆದರೆ, ಬಾಲಕ ಆಕಸ್ಮಿಕವಾಗಿ ನೀರಿಗೆ ಬಿದ್ದನೇ ಅಥವಾ ಸಾವಿನ ಹಿಂದೆ ಬೇರೇನಾದರೂ ಕಾರಣವಿದೆಯೇ ಎಂಬುದು ಸದ್ಯಕ್ಕೆ ನಿಗೂಢವಾಗಿದ್ದು, ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.
      ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ
      ಬಾಲಕ ನೀರಿಗೆ ಬಿದ್ದಿರುವ ವಿಷಯ ತಿಳಿದ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ, ನೀರಿನಲ್ಲಿ ಮುಳುಗಿದ್ದ ಬಾಲಕನ ಶವವನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು.
      ಸ್ಥಳಕ್ಕೆ ಪೊಲೀಸರ ಭೇಟಿ
      ವಿಷಯ ತಿಳಿಯುತ್ತಿದ್ದಂತೆ ಮುದ್ದೇಬಿಹಾಳ ಪೊಲೀಸ್ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.
      ಕಣ್ಣೀರು ಹಾಕಿದ ಕುಟುಂಬಸ್ಥರು
      ಬಾಲಕನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕುರಿ ಕಾಯಲು ಹೋದ ಮಗ ಹೆಣವಾಗಿ ಮರಳಿದ್ದನ್ನು ಕಂಡು ಪೋಷಕರ ರೋದನೆ ನೆರೆದಿದ್ದವರ ಕಣ್ಣಾಲಿಗಳನ್ನು ತೇವಗೊಳಿಸಿದರು
      Tags: #indi / vijayapur#Kurigai boy drowned in stagnant water#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ನಿಂತ ನೀರಿನಲ್ಲಿ ಮುಳುಗಿ ಕುರಿಗಾಯಿ ಬಾಲಕ ಸಾವು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಬಿಜೆಪಿ ಪ್ರಯಾಸದ ಗೆಲುವು

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.