• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಕುವೆಂಪು ಓದು ಕಮ್ಮಟ, ಡಾ. ಚನ್ನಪ್ಪ ಕಟ್ಟಿ ಹೇಳಿದ್ದೇನು..?

      Voiceofjanata.in

      November 29, 2024
      0
      ಇಂಡಿಯಲ್ಲಿ ಕುವೆಂಪು ಓದು ಕಮ್ಮಟ, ಡಾ. ಚನ್ನಪ್ಪ ಕಟ್ಟಿ ಹೇಳಿದ್ದೇನು..?
      0
      SHARES
      138
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಕುವೆಂಪು ಓದು ಕಮ್ಮಟ, ಡಾ. ಚನ್ನಪ್ಪ ಕಟ್ಟಿ ಹೇಳಿದ್ದೇನು..?

      ಇಂಡಿ: ಕುವೆಂಪು ಅವರು ಕನ್ನಡ ನಾಡಿನ ಅಸ್ಮಿತೆಯಂತಿದ್ದರು, ಅವರ ಬರಹಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಕುವೆಂಪು ಓದು ಕಮ್ಮಟ ಸಹಕಾರಿಯಾಗಲಿದ್ದು ಅವರ ಕೃತಿಗಳ ಮರುಓದು ಹೊಸವಿಚಾರಗಳನ್ನು ನೀಡುತ್ತದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಚನ್ನಪ್ಪ ಕಟ್ಟಿ ಹೇಳಿದರು.

      ಅವರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಬೆಂಗಳೂರು ಹಾಗೂ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುವೆಂಪು ಓದು: ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.

      ಕಾಲೇಜಿನ ಪ್ರಾಚಾರ್ಯ ಪ್ರೊ.ರಮೇಶ ಆರ್.ಎಚ್. ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಪ್ರಾಧಿಕಾರದ ಸದಸ್ಯ ಜೆ. ಕರಿಯಪ್ಪ ಮಾಳಿಗೆ ಪ್ರಾಸ್ತಾವಿಕವಾಗಿ ಮಾತನಾಡಿ ಕುವೆಂಪು ಓದು ಕಮ್ಮಟವು ಈ ವರ್ಷದ ಕಾರ್ಯಕ್ರಮಗಳು ಇಂಡಿಯಿಂದಲೇ ಪ್ರಾರಂಭಿಸುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಭಾಷಾಭಾರತಿ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದರು. ಕರ್ನಾಟಕ ರಾಜ್ಯ ಮಹಿಳಾ ವಿವಿ ಸಿಂಡಿಕೇಟ್ ಸದಸ್ಯರಾದ ಪ್ರೊ.ಎಸ್.ಜೆ.ಮಾಡ್ಯಾಳ ಅವರು ವೇದಿಕೆಯಲ್ಲಿದ್ದರು. ಮೊದಲ ಗೋಷ್ಠಿಯಲ್ಲಿ ಕುವೆಂಪು ಅವರ ಕುವೆಂಪು ಅವರ ನಾಟಕಗಳು ಕುರಿತು ಸಂಶೋಧಕ ಡಾ. ಎಸ್.ಕೆ.ಕೊಪ್ಪಾ ಉಪನ್ಯಾಸ ನೀಡಿದರು. ೨ನೇ ಗೋಷ್ಠಿಯಲ್ಲಿ ಕುವೆಂಪು ಅವರ ವೈಚಾರಿಕ ಬರಹಗಳು ಕುರಿತು ಶಹಾಪುರದ ವಿಮರ್ಶಕ ಸಿ.ಎಸ್.ಬೀಮರಾಯ ಉಪನ್ಯಾಸ ನೀಡಿ ಕುವೆಂಪು ಅವರು ವೈಚಾರಿಕ ಪ್ರಜ್ಞೆಯನ್ನು ತಮ್ಮ ಬರಹಗಳಲ್ಲಿ ಮಾತು ನಡೆಯೆ ಮೂಲಕ ಮಾಡಿದ್ದಾರೆ ಎಂದರು.

      ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ೨೫ ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನೀಯರು ಕಮ್ಮಟದ ಶಿಬಿರಾರ್ಥಿಗಳಾಗಿ ಭಾಗವಹಿಸಿ ಕುವೆಂಪು ಓದು ಮತ್ತು ವಿಶ್ಲೇಷಣೆ ಮಾಡಿದರು. ಕಾರ್ಯಕ್ರಮದ ಸಂಯೋಜಕ ಡಾ.ರಮೇಶ ಎಸ್. ಕತ್ತಿ ಸ್ವಾಗತಿಸಿದರು. ಕವೀಂದ್ರ ಚಾಬಕಸವಾರ ನಿರೂಪಿಸಿದರು. ಪ್ರೊ. ಕಾಶೀನಾಥ ಜಾಧವ ವಂದಿಸಿದರು.
      ಪ್ರೊ. ಕಿರಣಕುಮಾರ ರೇವಣಕರ,ಡಾ.ತ್ರಿವೇಣ ಬನಸೋಡೆ, ಪ್ರೊ. ಸಂತೋಷ ಗೊರನಾಳ, ಪ್ರೊ.ರವಿಕುಮಾರ ಅರಳಿ ಮೊದಲಾದವರು ಉಪಸ್ಥಿತರಿದ್ದರು.
      ವಿದ್ಯಾರ್ಥಿಗಳೊಂದಿಗೆ ಸಂವಾದ: ೨೫ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕುವೆಂಪು ಅವರ ಬರಹಗಳ ಕುರಿತಾಗಿ ಉಪನ್ಯಾಸಕರೊಂದಿಗೆ ಸಂವಾದ ನಡೆಸಿರುವುದು ವಿಶೇಷವಾಗಿತ್ತು.

      ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಬೆಂಗಳೂರು ಹಾಗೂ ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುವೆಂಪು ಓದು: ಕಮ್ಮಟವನ್ನು ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಅವರು ಉದ್ಘಾಟಿಸಿದರು.

      Tags: #indi / vijayapur#Kuvempu Odu Kammata in India#Public News#Today News#Voiceofjanata.in#ಇಂಡಿಯಲ್ಲಿ ಕುವೆಂಪು ಓದು ಕಮ್ಮಟDr. What did Channappa Katti say..?ಡಾ. ಚನ್ನಪ್ಪ ಕಟ್ಟಿ ಹೇಳಿದ್ದೇನು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.