• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯಪುರ ಕನಿಪ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ !

      Voice of Janata

      February 3, 2024
      0
      ವಿಜಯಪುರ ಕನಿಪ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ !
      0
      SHARES
      314
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ ಕನಿಪ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ !

      ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡ ಸದಸ್ಯರು

      ದಾವಣಗೆರೆ ಸಮ್ಮೇಳನದಲ್ಲಿ ಘಟಕಕ್ಕೆ ಪ್ರಶಸ್ತಿ ಪ್ರದಾನ

      ವಿಜಯಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕಕ್ಕೆ ರಾಜ್ಯ ಘಟಕ ಕೊಡಮಾಡುವ ಉತ್ತಮ ಸಾಧನೆಗೈದ ಸಂಘ ಪ್ರಶಸ್ತಿಗೆ ಪುರಸ್ಕೃತವಾಗಿದ್ದು, ಸಂಘದ ಸದಸ್ಯರ ಸಂಭ್ರಮಕ್ಕೆ ಪಾರವೇ ಇಲ್ಲದಂತಾಗಿದೆ.

      ರಾಜ್ಯದ ಮೂರು ಜಿಲ್ಲಾ ಘಟಕಗಳಿಗೆ ಈ ಪ್ರಶಸ್ತಿ ಲಭಿಸಿದ್ದು, ಅದರಲ್ಲಿ ವಿಜಯಪುರ ಕಾರ್ಯನಿರತ ಪತ್ರಕರ್ತರ ಸಂಘವೂ ಈ ಪ್ರಶಸ್ತಿಗೆ ಪಾತ್ರವಾಗಿದ್ದು, ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳ ಹರ್ಷದ ಹೊನಲಿಗೆ ಕಾರಣವಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಟಿ. ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ತಿಳಿಸಿದ್ದಾರೆ.

      ಕಳೆದ ವರ್ಷ ಫೆ. 4 ಮತ್ತು 5 ರಂದು ವಿಜಯಪುರ ಜಿಲ್ಲಾ ಘಟಕ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಯಶಸ್ವಿಯಾಗಿ ಸಂಘಟಿಸಿತ್ತು. ಈ ಸಮ್ಮೇಳನ ಯಶಸ್ಸಿಗೆ ಸಂಘದ ಸದಸ್ಯರು ಹಾಗೂ ಹಾಗೂ ಹಿತೈಷಿಗಳು ದಣಿವರಿಯದೇ ದುಡಿದಿದ್ದನ್ನು ಇಲ್ಲಿ ಸ್ಮರಿಸಬಹುದು.

      ದಾವಣಗೆರೆಯಲ್ಲಿ ಇದೇ ಫೆ. 3 ಮತ್ತು 4 ರಂದು ನಡೆಯಲಿರುವ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ವಿಜಯಪುರ ಜಿಲ್ಲಾ ಘಟಕಕ್ಕೆ ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿ ನೀಡಿ ರಾಜ್ಯ ಘಟಕ ಗೌರವಿಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

      ಸದಸ್ಯರ ಸಂಭ್ರಮ : ಜಿಲ್ಲಾ ಸಂಘ ರಾಜ್ಯ ಘಟಕದ ಪ್ರಶಸ್ತಿಗೆ ಪುರಸ್ಕೃತವಾದ ಸುದ್ದಿ ತಿಳಿಯುತ್ತಿದ್ದಂತೆಯೇ ಸಂಘದ ಸದಸ್ಯರು, ಪದಾಧಿಕಾರಿಗಳು ಹಾಗೂ ಹಿತೈಷಿಗಳು ಪರಸ್ಪರ ಅಭಿನಂದನೆ ವಿನಿಮಯ ಮಾಡಿಕೊಂಡರು. ಜೊತೆಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.

      ಕೆಯುಡಬ್ಲ್ಯೂಜೆ ವಾರ್ಷಿಕ ಪ್ರಶಸ್ತಿಗೆ ಪುರಸ್ಕೃತವಾದ ವಿಜಯಪುರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನೋಟ.

      Tags: #Bangalore Kwuj#Davanageri#KUWJ Award for Vijayapur Kanipa Sangha!#ಕೆಯುಡಬ್ಲ್ಯೂಜೆ ಪ್ರಶಸ್ತಿ !#ವಿಜಯಪುರ ಕನಿಪ ಸಂಘಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ !
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.