• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಡಿಸೆಂಬರ್ ೧೯ ರಂದು ಬೆಂಗಳೂರಿನಲ್ಲಿ ಕಾರ್ಮಿಕ ಹಕ್ಕೋತ್ತಾಯ ಸಮಾವೇಶ ನಡೆಸಲಾಗುತ್ತದೆಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಚಿನ್ನಪ್ಪ ಕೊಟ್ರಕ್ಕಿ ಹೇಳಿದರು.

      December 16, 2021
      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ
      0
      SHARES
      796
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು.ಡಿ.೦೯– ಡಿಸೆಂಬರ್ ೧೯ ರಂದು ಬೆಂಗಳೂರಿನಲ್ಲಿ ಕಾರ್ಮಿಕ ಹಕ್ಕೋತ್ತಾಯ ಸಮಾವೇಶ ನಡೆಸಲಾಗುತ್ತದೆಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಚಿನ್ನಪ್ಪ ಕೊಟ್ರಕ್ಕಿ ಹೇಳಿದರು.
      ಅವರಿಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ದೇಶದಲ್ಲಿ ನೋಟು ಅಮಾನ್ಯೀಕರಣ, ಜಿಎಸ್‌ಟಿ, ಕೋವಿಡ್ ಮಹಾಮಾರಿ ದೇಶದ ೫೦ ಕೋಟಿ ಜನರ ಉದ್ಯೋಗ ಕಸಿದುಕೊಂಡಿದೆ. ಗಾಯದ ಮೇಲೆ ಬರೆ ಎನ್ನುವಂತೆ ಬೆಲೆ ಏರಿಕೆ ಕಾರ್ಮಿಕರ ಬದುಕನ್ನು ಅತ್ಯಂತ ಕ್ಲಿಷ್ಟಗೊಳಿಸಿದೆ. ದುಡಿಯಲು ಕೆಲಸವಿಲ್ಲ, ಕೆಲಸಕ್ಕೆ ಸರಿಯಾದ ವೇತನವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕಾರ್ಮಿಕರು ತಮ್ಮ ಜೀವನ ನಿರ್ವಹಿಸುವಂತಹ ಆಡಳಿತ ವ್ಯವಸ್ಥೆ ದೇಶದಲ್ಲಿದೆ. ಕಾರ್ಮಿಕರಿಗೆ ರಕ್ಷಣೆ ಒದಗಿಸುವ ೪೪ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹಿಂಪಡೆಯುವ ಮೂಲಕ ಕಾರ್ಮಿಕರ ಹಕ್ಕುಗಳನ್ನೇ ಮೊಟಕುಗೊಳಿಸಿದ್ದಾರೆ.
      ಕೇವಲ ೪ ವೇತನ ಸಂಹಿತೆ ಜಾರಿಗೊಳಿಸಿದ್ದಾರೆ. ಈ ರೀತಿಯ ದಮನಕಾರಿ ಆಡಳಿತದಿಂದ ಕಾರ್ಮಿಕರು ಅತ್ಯಂತ ಅತಂತ್ರಕ್ಕೆ ಗುರಿಯಾಗುವಂತಹ ಪರಿಸ್ಥಿತಿ ನಿರ್ಮಿಸಲಾಗಿದೆ. ಈ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ರೈತರ ಹೋರಾಟ ಮಾದರಿಯಾಗಿದೆ. ಕಾರ್ಮಿಕರು ತಮ್ಮ ಹಕ್ಕುಗಳ ಮೇಲೆ ದಮನದ ವಿರುದ್ಧ ಈ ರೀತಿಯ ಹೋರಾಟ ನಡೆಸಿ, ೪೪ ಕಾಯ್ದೆಗಳನ್ನು ಪುನಃ ಜಾರಿಗೊಳಿಸಿಕೊಳ್ಳಲು ದಾರಿಯಾಗಿದೆ. ಡಿಸೆಂಬರ್ ೧೯ ರ ಸಮಾವೇಶದಲ್ಲಿ ಈ ಬಗ್ಗೆ ಸುಧೀರ್ಘ ಚರ್ಚೆ ನಡೆಯಲಿದೆ. ಈ ಸಮಾವೇಶ ಕಾರ್ಮಿಕರ ಭವಿಷ್ಯತ್ತಿಗೆ ಒಂದು ಕಾಯಕಲ್ಪ ನೀಡುವ ಮಹತ್ವದ ಸಮಾವೇಶವಾಗಲಿದೆ.
      ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆ ಹಿಂಪಡೆದಿದೆ. ಇದರೊಂದಿ ಕನಿಷ್ಟ ಬೆಂಬಲ ಬೆಲೆ ಜಾರಿಗೊಳಿಸಬೇಕು. ಕಾರ್ಮಿಕರಿಗೆ ೨೫ ಸಾವಿರ ವೇತನ ನೀಡುವ ಕಾಯ್ದೆಗಳನ್ನು ಜಾರಿಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಉದ್ಯೋಗ ಸೃಷ್ಟಿಯ ಉದ್ಯಮ ಸ್ಥಾಪನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಈ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಮನವಿ ಮಾಡಿದ ಅವರು, ಒಟ್ಟು ೧೦ ಬೇಡಿಕೆಗಳು ಈ ಸಮಾವೇಶದಲ್ಲಿ ಪ್ರಮುಖವಾಗಿ ಚರ್ಚೆಯಾಗಲಿವೆಂದರು.
      ಜಿಲ್ಲಾಧ್ಯಕ್ಷ ಜಿ.ಅಮರೇಶ ಮಾತನಾಡುತ್ತಾ, ೨೪ ಜಿಲ್ಲೆಗಳಿಂದ ಅನೇಕ ಕಾರ್ಮಿಕ ಮುಂದಾಳುಗಳು ಈ ಸಮಾವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಜಿಲ್ಲೆಯಿಂದಲೂ ಸುಮಾರು ೩೦೦ ಕಾರ್ಮಿಕ ಮುಖಂಡರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಹೆಚ್ಚಿನ ಕಾರ್ಮಿಕ ಮುಖಂಡರು ಮತ್ತು ಕಾರ್ಮಿಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೂಲಕ ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಕೋರಿದರು.
      ಈ ಸಂದರ್ಭದಲ್ಲಿ ದಾದಾಸ್ ಅವರು ಉಪಸ್ಥಿತರಿದ್ದರು

      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      July 20, 2026
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.