• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

    ಲೇವಾದೇವಿ-ಗಿರವಿ ಮತ್ತು ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ

    ರೈತರಿಗೆ ಒಂದು ದಿನದ ತಾಂತ್ರಿಕ ಹಾಗೂ ಸಾಮಾರ್ಥ್ಯಾಭಿವೃದ್ಧಿ ತರಬೇತಿ

    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಲಚ್ಯಾಣದಲ್ಲಿ ನಡೆದ ಪ್ರವಚನಕ್ಕೆ ದೂರದಿಂದ ಹರಿದು ಬಂತು ಭಕ್ತ ಸಾಗರ ..

      News Desk

      October 6, 2023
      0
      ಲಚ್ಯಾಣದಲ್ಲಿ ನಡೆದ ಪ್ರವಚನಕ್ಕೆ ದೂರದಿಂದ ಹರಿದು ಬಂತು ಭಕ್ತ ಸಾಗರ ..
      0
      SHARES
      465
      VIEWS
      Share on FacebookShare on TwitterShare on whatsappShare on telegramShare on Mail
      ಪುಣ್ಯಸ್ಮರಣೆಯಲ್ಲಿ ಒಂದಾದ ಗುರುವಿನ ಗುರು ಶಿಷ್ಯನ ಶಿಷ್ಯ
      ಲಚ್ಯಾಣದಲ್ಲಿ ನಡೆದ ಪ್ರವಚನಕ್ಕೆ ದೂರದಿಂದ ಹರಿದು ಬಂತು ಭಕ್ತ ಸಾಗರ 
      ಗುರುವಿನ ದರ್ಶನ ಮಾಡಿ ಆಶಿರ್ವಚನ ನೀಡಿದ ಮುಗಳಖೋಡದ ಮುರುಘೇಂದ್ರ ಮಹಾಸ್ವಾಮೀಜಿ.
      ವಿಜಯಪುರ : ಜಿಲ್ಲೆಯ ಇಂಡಿ ತಾಲೂಕಿನ ಸುಕ್ಷೇತ್ರ ಲಚ್ಯಾಣದಲ್ಲಿ ಪವಾಡ ಪುರುಷ ಲಿಂಗೈಕ್ಯ ಶ್ರೀ ಸಿದ್ಧಲಿಂಗ ಮಹಾರಾಜರ 96ನೇ ಪುಣ್ಯಾರಾಧನೆ ಅಂಗವಾಗಿ ನಡೆದ ಶರಣರ ದರ್ಶನ ಕುರಿತ ಪ್ರವಚನ ಕಾರ್ಯಕ್ರಮ 16ನೇ ದಿನದಲ್ಲಿ ಮುಂದುವರೆದಿದೆ.
      ಗುರುವಾರ ರಾತ್ರಿ ನಡೆದ ಈ ಕಾರ್ಯಕ್ರಮದಲ್ಲಿ ಮುಗಳಖೋಡ ಯಲ್ಲಾಲಿಂಗೇಶ್ವರ ಮಠದ ಪೀಠಾಧಿಪತಿಗಳಾದ ಷಡಕ್ಷರಿ ಶಿವಯೋಗಿ ಶ್ರೀ ಡಾ. ಮುರುಘೇಂದ್ರ ಮಹಾಸ್ವಾಮೀಜಿ ಭಾಗವಹಿಸಿ ಗುರು ಸಿದ್ದಲಿಂಗ ಮಹಾರಾಜರ ದರ್ಶನ ಪಡೆದರು.
      ಬಳಿಕ ನಡೆದ ಪ್ರವಚನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿ,  ಎನ್ನ ಗುರು ಲಚ್ಯಾಣದ ಲಿಂಗೈಕ್ಯ ಶ್ರೀ ಸಿದ್ಧಲಿಂಗ ಮಹಾರಾಜರ ಶಕ್ತಿ ದೊಡ್ಡದು. ನಾನು ಎದೆ ತಟ್ಟಿ ಹೇಳುತ್ತೇನೆ. ಗುರುಗಳನ್ನು ಮನಸ್ಸು ಬಿಚ್ಚಿ ನೋಡಿರಿ, ಶುದ್ಧವಾದ ಭಾವನೆಯಿಂದ ನೋಡಿರಿ. ನೀವು ಭಕ್ತಿಯಿಂದ ಬೇಡಿ ನಿಮ್ಮ ಮನೆ ಮನೆ ತಲುಪುವುದರೋಳಗಾಗಿ ಆಶಿರ್ವಾದ ಮಾಡುವ ಶಕ್ತಿ ಆತನಲ್ಲಿದೆ ಎಂದು ಮನಮುಟ್ಟುವಂತೆ ನುಡಿದರು.
      ಮುಗಳಖೋಡದ ಶ್ರೀ ಡಾ. ಮುರುಘೇಂದ್ರ ಮಹಾಸ್ವಾಮೀಜಿ.
      ಬಳಿಕ ಬಂಥನಾಳದ ಶ್ರೀ ಶಂಕರಲಿಂಗ ಮಹಾಶಿವಯೋಗಿಗಳ ಶಿಷ್ಯನ ಶಿಷ್ಯ ಮುಗಳಖೋಡದ ಯಲ್ಲಾಲಿಂಗೇಶ್ವರ ಮಠದ ಪೀಠಾಧಿಪತಿ ಶ್ರೀ ಡಾ. ಮುರುಘೇಂದ್ರ  ಮಹಾಸ್ವಾಮೀಜಿ ಗುರುವಿನ ಗುರು ಪೀಠದ ಪೀಠಾಧೀಶರಾದ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳನ್ನು ಸನ್ಮಾನಿಸಿ ಗೌರವಿಸಿದರು.
      ವೇದಿಕೆಯಲ್ಲಿ ಪ್ರವಚನಕಾರರಾದ ತುಂಗಳದ ಮಾತೋಶ್ರೀ ಅನುಸೂಯಾದೇವಿ, ಹೂವಿನ ಹಿಪ್ಪರಗಿಯ ದ್ರಾಕ್ಷಾಯಣಿ  ಅಮ್ಮನವರು, ಅಗರಖೇಡದ ಅಭಿನವ ಪ್ರಭುಲಿಂಗೇಶ್ವರ ಮಹಾಸ್ವಾಮೀಜಿ ಸಾನಿಧ್ಯವಹಿಸಿದ್ದರು.
      ಸಂಗೀತ ಶಿಕ್ಷಕ ಮುರಳಿಧರ ಭಜಂತ್ರಿ ಹಾಗೂ ತಬಲಾ ಕಲಾವಿದ ಮಹಾದೇವ ಹೂಗಾರ ಸಂಗೀತ ಸೇವೆ ಸಲ್ಲಿಸಿದರು. ನಿವೃತ್ತ ಪ್ರಾಚಾರ್ಯ ಎ.ಪಿ. ಕಾಗವಾಡಕರ ಕಾರ್ಯಕ್ರಮ ನಿರೂಪಿಸಿದರು.
      ಬಳಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲ ಭಕ್ತರಿಗೆ ಮಠದಲ್ಲಿ ಅನ್ನ ಪ್ರಸಾದ ವಿತರಿಸಲಾಯಿತು.
      Tags: #Lachyan Kamarimatha#Pravachan#Siddaling Maharajar punnyaradhane#ಲಚ್ಯಾಣದಲ್ಲಿ ನಡೆದ ಪ್ರವಚನಕ್ಕೆ ದೂರದಿಂದ ಹರಿದು ಬಂತು ಭಕ್ತ ಸಾಗರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಇಂಡಿ | ಅಕ್ರಮ ಅಕ್ಕಿ ಸಾಗಾಟ..! ಅಹಾರ ನೀರಿಕ್ಷಕ ಹಾಗೂ ಪೋಲಿಸರ ದಾಳಿ

      February 27, 2026
      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

      February 26, 2026
      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

      February 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.