• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಲಚ್ಯಾಣ: ಶ್ರೀ ಶಂಕರಲಿಂಗೇಶ್ವರ ಮಹಾ ರಥೋತ್ಸವ

      Voice of janata

      April 22, 2024
      0
      ಲಚ್ಯಾಣ: ಶ್ರೀ ಶಂಕರಲಿಂಗೇಶ್ವರ ಮಹಾ ರಥೋತ್ಸವ
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ಲಚ್ಯಾಣ: ಶ್ರೀ ಶಂಕರಲಿಂಗೇಶ್ವರ ಮಹಾ ರಥೋತ್ಸವ

      ಇಂಡಿ: ತಾಲೂಕಿನ ಸುಕ್ಷೇತ್ರ ಲಚ್ಯಾಣ ಕ್ಷೇತ್ರದ ಅಧಿಪತಿ ಪವಾಡ ಪುರುಷ ಶ್ರೀ ಸಿದ್ಧಲಿಂಗ ಮಹಾರಾಜರು ಪ್ರಾರಂಭಿಸಿದ ಗುರು ಶ್ರೀ ಶಂಕರಲಿಂಗೇಶ್ವರ ಮಹಾರಥೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ, ಕ್ರೀಡೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಇದೇ ಏ. 25 ರಿಂದ 30ರ ವರೆಗೆ ಆಯೋಜಿಸಲಾಗಿದೆ.
      ಏ.25 ರಂದು ಜಾನುವಾರ ಜಾತ್ರೆಗೆ ಚಾಲನೆ
      ನೀಡಲಾಗುವದು. ಏ.27 ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಸಿದ್ಧಲಿಂಗ ಮಹಾರಾಜ ಕಮರಿಮಠದ ಆವರಣದಲ್ಲಿ ಬಂಥನಾಳದ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳ ಸಾನಿಧ್ಯದಲ್ಲಿ ಜರುಗುವ ಷಟಸ್ಥಲ
      ಧ್ವಜಾರೋಹಣವನ್ನು ಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ ನೆರವೇರಿಸಲಿದ್ದಾರೆ.

      ಬಳಿಕ 10.30 ಗಂಟೆಗೆ “ಸರ್ವಧರ್ಮದ ಸರಳ
      ಸಾಮೂಹಿಕ ವಿವಾಹ” ಕಾರ್ಯಕ್ರಮ ಜರುಗಲಿದೆ.
      ಬಂಥನಾಳ ಹಾಗೂ ಲಚ್ಯಾಣ ಮಠದ ಪೀಠಾಧೀಶ ಶ್ರೀ
      ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳು,
      ಮುಗಳಖೋಡದ ಶ್ರೀ ಷಡಕ್ಷರಿ ಶ್ರೀ ಡಾ. ಮುರುಘರಾಜೇಂದ್ರ ಮಹಾಸ್ವಾಮೀಜಿ, ಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ, ಹುಣಶ್ಯಾಳ ಪಿ.ಜಿ.ಯ ಶ್ರೀ ನಿಜಗುಣಾನಂದ ಮಹಾಸ್ವಾಮೀಜಿ, ಮದರಖಂಡಿ
      ಕಮರಿಮಠದ ಶ್ರೀ ದುಂಡೇಶ್ವರ ಮಹಾಸ್ವಾಮೀಜಿ
      ಸಾನಿಧ್ಯವಹಿಸಲಿದ್ದಾರೆ. ಬಳಿಕ ರೈತ ಮುಖಂಡ
      ಬಸವಂತರಾಯಗೌಡ ಪಾಟೀಲ ಅವರಿಂದ ಅನ್ನ
      ಪ್ರಸಾದ ಸೇವೆ ನಡೆಯಲಿದೆ.

      ಇದೇ ದಿನ ಸಾಯಂಕಾಲ 4.30 ಗಂಟೆಗೆ ಇತ್ತೀಚೆಗೆ
      ತೆರೆದ ಕೊಳವೆ ಬಾವಿಯಲ್ಲಿ ಬಿದ್ದು ಬದುಕುಳಿದು
      ಪವಾಡ ಸೃಷ್ಟಿಸಿದ “ಬಾಲಕ ಸಾತ್ವಿಕ್ ಮುಜಗೊಂಡನ
      ತೊಟ್ಟಿಲೋತ್ಸವ ಹಾಗೂ ಮರುನಾಮಕರಣ”
      ಕಾರ್ಯಕ್ರಮ ನಡೆಯಲಿದೆ. ಬಳಿಕ 5 ಗಂಟೆಗೆ
      “ಶಿವಾನುಭವ ಗೋಷ್ಠಿ” ನಡೆಯಲಿದೆ. ಬಂಥನಾಳದ ಶ್ರೀ ಡಾ. ವೃಷಭಲಿಂಗೇಶ್ವರ ಮಹಾಶಿವಯೋಗಿಗಳು, ಯರನಾಳದ ಶ್ರೀ ಗುರು ಸಂಗನಬಸವ ಮಹಾಸ್ವಾಮೀಜಿ, ನಾಗಠಾಣದ ಉದಯೇಶ್ವರ ಮಠದ ಶ್ರೀ ಚನ್ನಮಲ್ಲಿಕಾರ್ಜುನ ಮಹಾಸ್ವಾಮೀಜಿ, ಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿ, ಜಕನೂರಿನ ಶ್ರೀ ಸಿದ್ಧಲಿಂಗ ದೇವರು, ಗೊಳಸಾರದ ಶ್ರೀ ಅಭಿನವ ಪುಂಡಲಿಂಗ
      ಮಹಾಸ್ವಾಮೀಜಿ, ಹೂವಿನಹಿಪ್ಪರಗಿಯ ಪತ್ರಿಮಠದ ಮೋತೋಶ್ರೀ ದ್ರಾಕ್ಷಾಯಣಿ ಅಮ್ಮನವರು, ತುಂಗಳದ ಶ್ರೀ ಸಿದ್ಧಲಿಂಗ ಶಾಂಭವಿ ಆಶ್ರಮದ ಮಾತೋಶ್ರೀ
      ಅನುಸೂಯಾದೇವಿ ಅಮ್ಮನವರು ಹಾಗೂ ಚಿಕ್ಕ ಪಡಸಲಗಿಯ ಶ್ರೀ ಸಿದ್ಧಲಿಂಗ ಮಹಾರಾಜರ ಮಠದ ಮಾತೋಶ್ರೀ ಅಕ್ಕಮಹಾದೇವಿ ಅಮ್ಮನವರು ಈ ಕಾರ್ಯಕ್ರಮದ ಸಾನಿಧ್ಯವಹಿಸಲಿದ್ದಾರೆ.

      ರಾತ್ರಿ 8 ಕ್ಕೆ ಬಂಥನಾಳದ ಲಿಂ. ಶ್ರೀ ವೃಷಭಲಿಂಗೇಶ್ವರ ಮಹಾಶಿವಯೋಗಿಗಳ ಪಾಲಕಿ ಪುರ ಪ್ರವೇಶ, 9 ಗಂಟೆಗೆ ಅಗ್ನಿ ಪ್ರಜ್ವಲನ, 10 ಗಂಟೆಗೆ ಲೋಣಿ. ಕೆ.ಡಿ. ಗ್ರಾಮದ
      ಯುವ ಧುರಿಣ ರಮೇಶ ದಾಯಗೋಡೆ ಭಕ್ತಿ ಸೇವೆಯಲ್ಲಿ ಮದ್ದು ಸುಡುವ ಕಾರ್ಯಕ್ರಮ. ನಂತರ 10.30ಕ್ಕೆ ಸ್ಥಳಿಯ ಶ್ರೀ ಸಿದ್ಧಲಿಂಗೇಶ್ವರ ನಾಟ್ಯ ಸಂಘದಿಂದ “ರೇಣುಕಾ ಯಲ್ಲಮ್ಮ” ಎಂಬ ಭಕ್ತಿ ಪ್ರದಾನ ನಾಟಕ ಪ್ರದರ್ಶನಗೊಳ್ಳಲಿದೆ. ಏ.28 ರಂದು ಬೆಳಿಗ್ಗೆ 11 ಗಂಟೆಗೆ ಬಂಥನಾಳದ ಶ್ರೀ ಡಾ. ವೃಷಭಲಿಂಗ ಮಹಾ ಶಿವಯೋಗಿಗಳ ಅಡ್ಡ ಪಲ್ಲಕ್ಕಿ ಉತ್ಸವ ಹಾಗೂ ಅಗ್ನಿ ಶಮನ ಕಾರ್ಯಕ್ರಮ. ಸಂಜೆ 5 ಗಂಟೆಗೆ ಬಂಥನಾಳದ “ಲಿಂಗೈಕ್ಯ ಶ್ರೀ ಶಂಕರಲಿಂಗೇಶ್ವರ ಮಹಾಶಿವಯೋಗಿಗಳ ಮಹಾರಥೋತ್ಸವ” ಜರುಗಲಿದೆ. ರಾತ್ರಿ 10.30 ಗಂಟೆಗೆ ಸ್ಥಳಿಯ ಶ್ರೀ ಸಿದ್ಧಲಿಂಗೇಶ್ವರ ನಾಟ್ಯ ಸಂಘದಿಂದ “ಪಂಕಜ” ಅರ್ಥಾತ್ “ರಕ್ಷಾಬಂಧನ” ಎಂಬ ಸಾಮಾಜಿಕ ನಾಟಕ ಪ್ರದರ್ಶಗೊಳ್ಳಲಿದೆ.

      ಏ.29 ರಂದು ಬೆಳಿಗ್ಗೆ 11 ಗಂಟೆಗೆ ಪ್ರಸಿದ್ದ ಜಂಗಿ
      ಕುಸ್ತಿ, ಸಂಜೆ 4 ಗಂಟೆಗೆ “ಬೆಳ್ಳಿಯ ಗಧೆಯ
      ಕುಸ್ತಿ” ಪಂದ್ಯ ಜರುಗಲಿದೆ. ಕುಸ್ತಿ ಪಟು ಚಂದಪ್ಪ
      ಯಳಮೇಲಿ ಅವರಿಂದ ಗಧಾ ಕುಸ್ತಿ ಸೇವೆ
      ನಡೆಯಲಿದೆ.

      ಏ.30 ರಂದು ಪ್ರಸಿದ್ಧ ಜಾನುವಾರಗಳಿಗೆ ಪ್ರಶಸ್ತಿ
      ಪತ್ರ ವಿತರಣೆ ಮಾಡಲಾಗುವದು ಎಂದು ಇಲ್ಲಿನ
      ಕಮರಿಮಠದ ಮಠದ ವ್ಯವಸ್ಥಾಪಕ
      ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.

      ಸುಕ್ಷೇತ್ರ ಲಚ್ಯಾಣದ ಪವಾಡ ಪುರುಷ ಶ್ರೀ
      ಸಿದ್ಧಲಿಂಗ ಮಹಾರಾಜರು.

      Tags: #indi / vijayapur#Lachyan#Public News#Voice Of Janataಮುಗಳಖೋಡದ ಶ್ರೀ ಷಡಕ್ಷರಿ ಶ್ರೀ ಡಾ. ಮುರುಘರಾಜೇಂದ್ರ ಮಹಾಸ್ವಾಮೀಜಿಯರನಾಳದ ಶ್ರೀ ಗುರು ಸಂಗನಬಸವ ಮಹಾಸ್ವಾಮೀಜಿಹಳಿಂಗಳಿಯ ಶ್ರೀ ಶಿವಾನಂದ ಮಹಾಸ್ವಾಮೀಜಿಹುಣಶ್ಯಾಳ ಪಿ.ಜಿ.ಯ ಶ್ರೀ ನಿಜಗುಣಾನಂದ ಮಹಾಸ್ವಾಮೀಜಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.