• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅರ್ಕಾ ಬಳಕೆ ನಿಂಬೆಗೆ ಬಹು ಉಪಯುಕ್ತ ; ಕೆವಿಕೆ ಮುಖ್ಯಸ್ಥ ಡಾ. ಶಿವಶಂಕರ ಮೂರ್ತಿ..

      ಸಾತಲಗಾಂವದಲ್ಲಿ ನಿಂಬೆ ಬೆಳೆ ಕ್ಷೇತ್ರೋತ್ಸವ..

      July 20, 2023
      0
      ಅರ್ಕಾ ಬಳಕೆ ನಿಂಬೆಗೆ ಬಹು ಉಪಯುಕ್ತ ; ಕೆವಿಕೆ ಮುಖ್ಯಸ್ಥ ಡಾ. ಶಿವಶಂಕರ ಮೂರ್ತಿ..
      0
      SHARES
      546
      VIEWS
      Share on FacebookShare on TwitterShare on whatsappShare on telegramShare on Mail

      ಸಾತಲಗಾಂವದಲ್ಲಿ ನಿಂಬೆ ಬೆಳೆ ಕ್ಷೇತ್ರೋತ್ಸವ..

      ಇಂಡಿ : ಲಿಂಬೆ ಜಾತಿಯ ಹಣ್ಣುಗಳನ್ನು ಚೆನ್ನಾಗಿ ನೀರು
      ಬಸಿದುಹೋಗುವ ಆಳವಾದ ಮಣ್ಣಿನಲ್ಲಿ ಬೆಳೆಯಬಹುದಾಗಿದ್ದು, ಅಧಿಕ ಮತ್ತು ಉತ್ತಮ
      ಗುಣಮಟ್ಟ ಇಳುವರಿಗಾಗಿ ಪಡೆಯಬಹುದು ಎಂದು
      ಕೆವಿಕೆ ಮುಖ್ಯಸ್ಥ ಡಾ. ಶಿವಶಂಕರ ಮೂರ್ತಿ ಹೇಳಿದರು.

      ತಾಲೂಕಿನ ಸಾತಲಗಾಂವ ಗ್ರಾಮದಲ್ಲಿ ಲಿಂಬೆ ಬೆಳೆಗೆ
      ಅರ್ಕಾ ಸಿಂಪಡಣೆಯ ಕುರಿತು ನಡೆದ ರೈತರ ಕ್ಷೇತ್ರೋತ್ಸವದಲ್ಲಿ ಮಾತನಾಡುತ್ತಿದ್ದರು. ವಿಜ್ಞಾನಿ ಪ್ರಕಾಶ ಮಾತನಾಡಿದ ಅವರು, ಅರ್ಕಾ ಪ್ರಮುಖ ಲಘು ಪೋಷಕಾಂಶಗಳಾದ ಬೋರಾನ್, ಮ್ಯಾಂಗನೀಸ್, ಸತು, ಕಬ್ಬಿಣ ಮತ್ತು ತಾಮ್ರಗಳಗಳಿಂದ ಕೂಡಿದ್ದು ಲಘು ಪೋಷಕಾಂಶಗಳ ಪದಾರ್ಥವಾಗಿದೆ ಎಂದರು.

      ವಿಜ್ಞಾನಿ ಸವಿತಾ ಮಾತನಾಡಿದ ಅವರು, ಅರ್ಕಾ ಬಳಕೆ ನಿಂಬೆಗೆ ಬಹು ಉಪಯುಕ್ತ. ಮಣ್ಣಿನಲ್ಲಿ ಸಾವಯವ ಅಂಶದ ಕೊರತೆ, ರಸಗೊಬ್ಬರಗಳ ಹೆಚ್ಚಿನ ಬಳಕೆ ಮತ್ತು ಹೈಬ್ರೀಡ್ ತಳಿಗಳನ್ನು ಬೆಳೆಯುವುದರಿಂದ ಮಣ್ಣಿಗೆ ಲಘು ಪೋಷಕಾಂಶಗಳ ಅವಶ್ಯಕತೆ ಹೆಚ್ಚಾಗುತ್ತಿದೆ ಎಂದರು. ಅರ್ಕಾ ನಿಂಬೆ ಸ್ಪೆಷಲ್ ಪೋಷಕಾಂಶಗಳ ಮಿಶ್ರಣ ದ್ರಾವಣವನ್ನು ಎಲೆಗಳ ಮೇಲೆ ಸಿಂಪರಣೆ ಮಾಡಿ ಉತ್ತಮ ಗುಣಮಟ್ಟದ ಹಾಗೂ ಅಧಿಕ ಇಳುವರಿಯನ್ನು ಪಡೆಯಬಹುದು ಎಂದರು.

      ಡಾ. ವೀಣಾ ಚಂದಾವರಿ ಮಾತನಾಡಿದ ಅವರು, ಅರ್ಕಾ ೨೦ ಲೀಟರ್ ನೀರಿಗೆ ೧೫ ಗ್ರಾಮ ಹಾಕಿ ಶೇಕ್ ಮಾಡಿದರೆ ಉತ್ತಮ ಇಳುವರಿ ನೀಡುತ್ತದೆ. ಲಘು ಪೋಷಕಾಂಶಗಳನ್ನು ನಿಂಬೆ ಬೆಳೆಗೆ ಒದಗಿಸಲು, ಅರ್ಕಾ ನಿಂಬೆ ಸ್ಪೆಷಲ್ ಎಂಬ ಲಘು ಪೋಷಕಾಂಶಗಳ ಮಿಶ್ರಣವನ್ನು ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ, ಬೆಂಗಳೂರು ಇವರುಗಳು ಅಭಿವೃದ್ಧಿ ಪಡಿಸಿದ್ದಾರೆ.

      ಸದರಿ ಉತ್ಪನ್ನವನ್ನು ತಯಾರಿಸಿ ಮಾರಾಟ ಮಾಡಲು ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ಇಂಡಿಯು ಪರವಾನಗಿ/ಲೈಸನ್ಸ ಪಡೆದಿರುತ್ತದೆ. ಸದರಿ ಅರ್ಕಾ ನಿಂಬೆ ಸ್ಪೆಷಲ್‌ನ್ನು ಕೃಷಿ ವಿಜ್ಞಾನ ಕೇಂದ್ರ, ಇಂಡಿಯಲ್ಲಿ ಉತ್ಪಾದಿಸಿ ಮಾರಾಟ ಮಾಡಲಾಗುತ್ತಿದೆ. ರೈತರು ಇದರ
      ಸದುಪಯೋಗ ಪಡೆದುಕೊಳ್ಳಬೇಕು ಎಂದರು. ಅರ್ಕಾ ನಿಂಬೆ ಸ್ಪೆಷಲ್ ಪೋಷಕಾಂಶಗಳ ಮಿಶ್ರಣ
      ದ್ರಾವಣವನ್ನು ಎಲೆಗಳ ಮೇಲೆ ಸಿಂಪರಣೆ ಮಾಡಿ ಉತ್ತಮ ಗುಣಮಟ್ಟದ ಹಾಗೂ ಅಧಿಕ ಇಳುವರಿಯನ್ನು ಪಡೆಯಬಹುದು ಎಂದರು. ೩೫ ರೈತರು ಕ್ಷೇತ್ರೋತ್ಸವದಲ್ಲಿ ಭಾಗವಹಿಸಿದ್ದರು.

      Tags: #agriculture#Lamon Field#Satalagon p i#Scientistindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.