• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ದೊಡ್ಡ ಸಂಪಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಎo ಆರ್ ಮಂಜುನಾಥ್

      Voiceofjanata.in

      May 24, 2025
      0
      ದೊಡ್ಡ ಸಂಪಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಎo ಆರ್ ಮಂಜುನಾಥ್
      0
      SHARES
      89
      VIEWS
      Share on FacebookShare on TwitterShare on whatsappShare on telegramShare on Mail

      ದೊಡ್ಡ ಸಂಪಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಎo ಆರ್ ಮಂಜುನಾಥ್ .

      ವರದಿ: ಚೇತನ್ ಕುಮಾರ್ ಎಲ್,ಚಾಮರಾಜನಗರ

      ಹನೂರು : ರಾಜ್ಯ ಸರ್ಕಾರವು ಕಾಡಂಚಿನ ಪ್ರದೇಶಗಳಲ್ಲಿ
      ಆನೆ ಕಂದಕಗಳನ್ನು ನಿರ್ಮಿಸಲು ನೂರ ಎಂಬತ್ತು ಕೋಟಿ ಹಣ ಬಿಡುಗಡೆಯಾಗಿದೆ, ಅದರಲ್ಲಿ ನಮ್ಮ ಕ್ಷೇತ್ರದಲ್ಲಿ ಅತಿ ಹೆಚ್ಚು ಹಣವನ್ನು ಸದ್ಬಳಕೆ ಮಾಡಲು ಅಧಿಕಾರಿಗಳಿಗೆ ಶಾಸಕ ಎo ಆರ್ ಮಂಜುನಾಥ್ ಸೂಚಿಸಿದರು.

      ಹನೂರು ತಾಲ್ಲೂಕಿನ ಮಾವತ್ತೂರು ಗ್ರಾಮದಲ್ಲಿ ನಡೆದ ರಸ್ತೆಗಳು ಹಾಗೂ ಇನ್ನಿತರ ಸ್ಥಳಗಳ ವೀಕ್ಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಬೆಳಕು ಯೋಜನೆಯನ್ನು ಸಮರ್ಪಕ ರೀತಿಯಲ್ಲಿ ಬಳಸಲು ಗುತ್ತಿಗೆದಾರರಿಗೆ ಸೂಚಿಸಿದರು .ಕುಡಿಯುವ ನೀರಿನ ಸರಬರಾಜು ಮಾಡಲು ಪಂಚಾಯಿತಿಯಿಂದ ಅವಕಾಶ ಮಾಡಿಕೊಡಬೇಕು , ಉತ್ತಮವಾಗಿ ಚರಂಡಿ ಹೂಳೆತ್ತಲು ವ್ಯವಸ್ಥೆಯನ್ನು ಮಾಡಬೇಕು. ಈ ರಸ್ತೆಯಲ್ಲಿ ಮೆಟ್ಲಿಂಗ್ ಮಾಡಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ

      ಗೊಂಬೆಗಲ್ಲು .ನೆಲ್ಲಿಕತ್ರಿ. ಕೆರೆದಿಂಬಗಳಲ್ಲಿ ಇಪ್ಪತ್ತೊಂದು ಕಿಲೋಮೀಟರ್ ದೂರ ಬೆಳಕು ಯೋಜನೆಯನ್ನು ಮಾಡಲು ಅಂದಾಜು ವೆಚ್ಚ ಐದುಕೋಟಿ ರೂಗಳಷ್ಟು ವಿನಿಯೋಗಿಸಲಾಗಿದೆ , ಈ ಯೋಜನೆಯನ್ನು ಸಮರ್ಪಕವಾಗಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಿದರು. ಇದೇ ಸಮಯದಲ್ಲಿ ಪಿಜಿ ಪಾಳ್ಯದಲ್ಲಿನ ದೊಡ್ಡಕೆರೆ ಒತ್ತುವರಿ ಸ್ಥಳದಲ್ಲೆ ಹುಕುಂ ನೀಡಿದವರಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದರು. ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಹದಿನೈದನೆಯ ಹಣಕಾಸು ಯೋಜನೆಯ ಖರ್ಚುವೆಚ್ಚದ ಬಗ್ಗೆ ಮಾಹಿತಿ ಪಡೆದು ಅಭಿವೃದ್ಧಿ ಮಾಡಲು ತಿಳಿಸಿದರು.

      ಇದೇ ಸಂದರ್ಭದಲ್ಲಿ ಸಹಾಯಕ ಅಭಿಯಂತರರಾದ ರಂಗಸ್ವಾಮಿ ,ಕೆ ಆರ್ ಐಡಿಎಲ್ ಅಭಿಯಂತರರು ಕಾರ್ತಿಕ್ , ಪರಿಶಿಷ್ಟ ವರ್ಗಗಳ ತಾಲ್ಲೂಕು ಅಧಿಕಾರಿಗಳಾದ ರಾಜೇಶ್ ,ಮುಖಂಡರುಗಳಾದ ಮಂಜೇಶ್ ಗೌಡ , ಜಿಯಂ ,ಮಹದೇವಸ್ವಾಮಿ , ಗೋವಿಂದು. ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

      Tags: #indi / vijayapur#Lawmaker A R Manjunath instructed the authorities to allow the entry of the temple to the big sampi.#Public News#Today News#Voice Of Janata#Voiceofjanata.in#ದೊಡ್ಡ ಸಂಪಿಗೆ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಎo ಆರ್ ಮಂಜುನಾಥ್ .
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.