• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

    ಬಜಾರ್ ಹನುಮಾನ ದೇವಸ್ಥಾನದಲ್ಲಿ ಬಿಎಸ್‌ವೈ ಜನ್ಮದಿನಾಚರಣೆ: ಹರ್ಷ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು.

    ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

    ಭಕ್ತಿಭಾವದ ಇಫ್ತಾರ್ ಕೂಟ

    ಭಕ್ತಿಭಾವದ ಇಫ್ತಾರ್ ಕೂಟ

    ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

    ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

    ಶಾಂತಿಯುತ, ಸೌಹಾರ್ದಯುತ ಹೋಳಿ ಆಚರಣೆಗೆ ಪೊಲೀಸ್ ಇಲಾಖೆ ಕರೆ

    ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನ್ಯಾಯವಾದಿ ಸಿದ್ದಣ್ಣ ಬೂದಿಹಾಳ ಅವಿರೋಧ ಆಯ್ಕೆ..!

      Voice Of Janata

      February 12, 2024
      0
      ನ್ಯಾಯವಾದಿ ಸಿದ್ದಣ್ಣ ಬೂದಿಹಾಳ ಅವಿರೋಧ ಆಯ್ಕೆ..!
      0
      SHARES
      817
      VIEWS
      Share on FacebookShare on TwitterShare on whatsappShare on telegramShare on Mail

      ನ್ಯಾಯವಾದಿ ಸಿದ್ದಣ್ಣ ಬೂದಿಹಾಳ ಅವಿರೋಧ ಆಯ್ಕೆ..!

      ಇಂಡಿ: ತಾಲೂಕಿನ ಅಹಿರಸಂಘ ಗ್ರಾಮದ ಭೂದೇವಿ ಕಬ್ಬು ಬೆಳೆಯುವವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷ ಹಾಗೂ
      ಉಪಾಧ್ಯಕ್ಷರ ಚುನಾವಣೆ ಸೋಮವಾರ ರಂದು ಅವಿರೋಧವಾಗಿ ಜರುಗಿತು.

      ಸಂಘದ ಅಧ್ಯಕ್ಷರಾಗಿ ಹಿರಿಯ ನ್ಯಾಯವಾದಿ ಸಿದ್ದಣ್ಣ ಬೂದಿಹಾಳ, ಉಪಾಧ್ಯಕ್ಷರಾಗಿ ಶ್ರೀಮಂತ ಕಂಬಾರ ಈ ಇಬ್ಬರೂ ಎರಡೂ ಸ್ಥಾನಗಳಿಗೆ ಒಂದೊಂದೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರೆಂದು
      ಚುನಾವಣಾಧಿಕಾರಿ ಕಲ್ಲನಗೌಡ ಪಾಟೀಲ್ ಘೋಷಿಸಿದರು. ತದನಂತರ ಅಧ್ಯಕ್ಷರಾಗಿ ಆಯ್ಕೆಯಾದ
      ಸಿದ್ದಣ್ಣ ಬೂದಿಹಾಳ್, ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದ ಶ್ರೀಮಂತ ಕಂಬಾರ ಅವರಿಗೆ ಚುನಾವಣಾಧಿಕಾರಿಗಳು ಸತ್ಕರಿಸಿದರು.

      ಸತ್ಕಾರ ಸ್ವೀಕರಿಸಿ ಮಾತನಾಡಿದ ಸಿದ್ದಣ್ಣ ಬೂದಿಹಾಳ ಈ
      ಸಂಘ ಸುಮಾರು 50 ವರ್ಷಗಳ ಹಿಂದೆಯೇ
      ಸ್ಥಾಪನೆಯಾಗಿದ್ದು, ನಾನು ಈ ಸಂಘಕ್ಕೆ ಸತತ
      25 ವರ್ಷಗಳ ಕಾಲ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುತ್ತ ಬಂದಿದ್ದೇನೆ. ಇಲ್ಲಿನ ರೈತರ ಸಹಾಯ ಸಹಕಾರದಿಂದ ಹಾಗೂ ನಿರ್ದೇಶಕರ ಪ್ರಾಮಾಣಿಕ ಪ್ರಯತ್ನದಿಂದ ಈ
      ಸಂಘ ಪ್ರತಿ ವರ್ಷವೂ ಲಾಭದಲ್ಲಿ ಮುನ್ನಡೆಯುತ್ತಿದೆ, ಸಂಘದಿಂದ ರೈತರಿಗೆ ಸಾಕಷ್ಟು ಸಾಲ ನೀಡಿ ಮರುಪಾವತಿ
      ಮಾಡಿಕೊಳ್ಳಲಾಗಿದೆ, ಅಲ್ಲದೆ ಸಂಘದ ಕಾರ್ಯ – ನಿರ್ವಹಣೆ ಕಂಡು ವಿಜಯಪುರ ಜಿಲ್ಲಾ ಡಿಸಿಸಿ ಬ್ಯಾಂಕ್‍ನಿಂದ ಮೂರು ಬಾರಿ ಅತ್ಯುತ್ತಮ ಸಹಕಾರಿ ಸಂಘ ಎಂದು ಪ್ರಶಸ್ತಿ ಸಹ ಲಭಿಸಿದೆ. ರೈತರ ಸಹಕಾರದಿಂದ ಈ ಸಂಘ ಉನ್ನತಿಯತ್ತ ಸಾಗುತ್ತಿದ್ದು, ನನಗೆ ಮರಳಿ ಅಧ್ಯಕ್ಷ ಸ್ಥಾನವನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದರಿಂದ ಸಂಘದ ಬೆಳವಣಿಗೆಗೆ ಇನ್ನಷ್ಟು ಹೆಚ್ಚು ಸಮಯ ನೀಡಿ ಅಭಿವೃದ್ಧಿಗೊಳಿಸುವಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು

      ಈ ಸಂದರ್ಭದಲ್ಲಿ ನಿರ್ದೇಶಕರಾದ ನಂದಕುಮಾರ್ ಬ್ಯಾಗೆಳ್ಳಿ, ನಿಂಗನಗೌಡ ಬಿರಾದಾರ, ಸಿದ್ದಪ್ಪ ಗೋಡಿಹಾಳ,
      ಶ್ರೀಮಂತ ಕಂಬಾರ, ಕಸ್ತೂರಿಬಾಯಿ ಕುದುರಿ, ಶೋಭಾ
      ಇಂಗಳಗಿ, ಸಿದ್ದಪ್ಪ ಪೂಜಾರಿ, ಅಣ್ಣಪ್ಪ ಹಳಗುಣಕಿ,
      ನೀಲಾಬಾಯಿ ಕೊಡವನ್ನ, ರಾಜಕುಮಾರ‌ವಾಲಿಕಾರ, ಅಬ್ಬಾಸಲಿ ಶಾಮನವರ ಸೇರಿದಂತೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಕಾಂತ್
      ಬಿರಾದಾರ ಉಪಸ್ಥಿತರಿದ್ದರು.

      ಇಂಡಿ: ತಾಲೂಕಿನ ಅಹಿರಸಂಘ ಗ್ರಾಮದ‌ ಭೂದೇವಿ ಕಬ್ಬು ಬೆಳೆಯುವವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ‌ ಸಹಕಾರ ಸಂಘದ ಅಧ್ಯಕ್ಷ ಹಾಗೂ
      ಉಪಾಧ್ಯಕ್ಷರ ಚುನಾವಣೆ ಸೋಮವಾರ ರಂದು ಅವಿರೋಧವಾಗಿ ಜರುಗಿತು.

      Tags: #Lawyer Siddanna Budihala's unopposed election..!#Public News#VOICE OF JANATA (VOJ-VOJ)#ನ್ಯಾಯವಾದಿ ಸಿದ್ದಣ್ಣ ಬೂದಿಹಾಳ ಅವಿರೋಧ ಆಯ್ಕೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

      March 4, 2026
      ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

      ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

      March 4, 2026
      ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

      ದೇವಸ್ಥಾನದ ಮುಂದೆ ಭಕ್ತರು ಸಾಲಾಗಿ ನಿಲ್ಲುವಂತೆ, ಗ್ರಂಥಾಲಯಗಳ ಮುಂದೆ ಓದುಗರು ಸಾಲಾಗಿ ನಿಲ್ಲುವಂತಾಗಬೇಕು:ತಾಪಂ ಇಒ ವೆಂಕಟೇಶ್ ವಂದಾಲ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.