Voice Of Janata : Sports News : IPL 2024
RR vs LSG : IPL 2024
ಲಕ್ನೋ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 20 ಓಟದ ಜಯ..!
DESK NEWS :ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 20 ರನ್ ಜಯ ಸಾಧಿಸಿದೆ.
ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 4 ವಿಕೆಟ್ ನಷ್ಟಕ್ಕೆ 193 ಗಳಿಸಿತು. ಗುರಿ ಬೆನ್ನಟ್ಟಿದ ಲಕ್ನೋ ಓವರ್ ಗಳಲ್ಲಿ6 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು.
ಇಂಡಿಯನ್ ಪ್ರೀಮಿಯರ್ ಲೀಗ್, 2024ಸವಾಯಿ ಮಾನ್ಸಿಂಗ್ ಸ್ಟೇಡಿಯಂ, ಜೈಪುರ
20 ರನ್‌ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ಅನ್ನು ರಾಜಸ್ಥಾನ ರಾಯಲ್ಸ್ ಸೋಲಿಸಿತು.
RajasthanRajasthan
193/4 (20.0 ov)
ಲಕ್ನೋ ಸೂಪರ್ ಜೈಂಟ್ಸ್ಲಕ್ನೋ ಸೂಪರ್ ಜೈಂಟ್ಸ್
173/6 (20.0v)